Category: ವಿದೇಶ

ಪೋಪ್ ಫ್ರಾನ್ಸಿಸ್ ಅನಾರೋಗ್ಯ ಹಿನ್ನೆಲೆ ರಾಜೀನಾಮೆ ನೀಡ್ತಾರಾ? ಅವರ ಪ್ರತಿಕ್ರಿಯೆ ಏನು?

ವ್ಯಾಟಿಕನ್ ಸಿಟಿ, ಜು 04 : ‘ಪೋಪ್ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ’ ಎಂಬ ವದಂತಿಯನ್ನು ನಿರಾಕರಿಸಿರುವ ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು, ನಾನು ಈ ತಿಂಗಳು ಕೆನಡಾಕ್ಕೆ ಭೇಟಿ ನೀಡಲಿದ್ದು, ಸಾಧ್ಯವಾದಷ್ಟು ಬೇಗ ಮಾಸ್ಕೋ ಮತ್ತು ಕೈವ್‌ಗೆ ಪ್ರಯಾಣ…

48 ವರ್ಷಗಳ ಹಿಂದಿನ ತಮ್ಮ ರೆಸ್ಯೂಮ್ ಹಂಚಿಕೊಂಡ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಬಿಲ್ ಗೇಟ್ಸ್

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಅವರು ಇಂದು ತಮ್ಮ ಮೊದಲ ರೆಸ್ಯೂಮ್ ನ್ನು ವಿಶ್ವದಾದ್ಯಂತ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸಲು ಹಂಚಿಕೊಂಡಿದ್ದಾರೆ. 66 ವರ್ಷ ವಯಸ್ಸಿನ ಬಿಲ್ ಗೇಟ್ಸ್ 48 ವರ್ಷಗಳ ಹಿಂದಿನ ತಮ್ಮ ರೆಸ್ಯೂಮ್…

ಶ್ರೀಲಂಕಾದಲ್ಲಿ ಡೀಸೆಲ್ ಬೆಲೆ ಲೀಟರ್ ಗೆ 460 ರೂ. ಹಾಗೂ ಪೆಟ್ರೋಲ್ ಬೆಲೆ 550 ರೂಪಾಯಿ.

ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ಕೈ ಮೀರುತ್ತಿದ್ದು ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಮುಖಿಯಾಗುತ್ತಿವೆ. ಇಂಧನ ಬೆಲೆಯಂತೂ ರಾಕೆಟ್ ವೇಗದಲ್ಲಿ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳಲ್ಲಿ ಲಂಕಾ ಸರ್ಕಾರ ಮೂರು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಇದೀಗ ಮತ್ತೆ ಪೆಟ್ರೋಲ್…

ರೋಹಿತ್ ಶರ್ಮಾಗೆ ಕೊರೊನಾ ಪಾಸಿಟಿವ್

ಲಂಡನ್: ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಶಾಕ್ ಎದುರಾಗಿದೆ. ತಂಡದ ನಾಯಕ ರೋಹಿತ್ ಶರ್ಮಾಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ, ನಿನ್ನೆ ಕೊರೊನಾ ಟೆಸ್ಟ್ ಮಾಡುವ ವೇಳೆ ರೋಹಿತ್ ಶರ್ಮಾಗೆ ಕೊರೊನಾ…

ಹಿಜಾಬ್ ಧರಿಸದ ಮಹಿಳೆಯರು ಪ್ರಾಣಿಗಳಂತೆ ಕಾಣುತ್ತಾರೆ – ತಾಲಿಬಾನ್

ಕಾಬೂಲ್: ತಮ್ಮ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಇಸ್ಲಾಮಿಕ್ ಹಿಜಾಬ್ ಧರಿಸದ ಮುಸ್ಲಿಂ ಮಹಿಳೆಯರು ಪ್ರಾಣಿಗಳಂತೆ ಕಾಣಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ತಾಲಿಬಾನ್‍ನ ಧಾರ್ಮಿಕ ಪೊಲೀಸರು ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್ ನಗರದಾದ್ಯಂತ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಆಫ್ಘಾನಿಸ್ತಾನವನ್ನು…

ಅಮೇರಿಕಾ-ಚೀನಾ ನಡುವೆ ಯುದ್ಧ ಭೀತಿ! ಚೀನಾ ಕೊಟ್ಟ ಎಚ್ಚರಿಕೆ ಏನು ಗೊತ್ತಾ?

ಬೀಜಿಂಗ್: “ಯಾರಾದರೂ ಚೀನಾದಿಂದ ತೈವಾನ್ ಅನ್ನು  ವಿಭಜಿಸುವ ಸಾಹಸಕ್ಕೆ ಕೈ ಹಾಕಿದರೆ  ಚೀನಾದ ಸೇನೆಯು ಖಂಡಿತವಾಗಿಯೂ ಯಾವುದೇ ವೆಚ್ಚವನ್ನು ಲೆಕ್ಕಿಸದೇ ಯುದ್ಧವನ್ನು ಆರಂಭಿಸಲು ಹಿಂಜರಿಯುವುದಿಲ್ಲ” ಎಂದು ರಕ್ಷಣಾ ಸಚಿವ ವೀ ಫೆಂಗ್ಹೆಯನ್ನು ಉಲ್ಲೇಖಿಸಿ ದೇಶದ ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಸಿಂಗಾಪುರದಲ್ಲಿ…

ನವದೆಹಲಿ: ಪ್ರವಾದಿ ಮೊಹಮ್ಮದ್ ಅವಹೇಳನ – ಜಾಗತಿಕ ಮಟ್ಟದಲ್ಲಿ ವಿರೋಧ – ಭಾರತದ ವಿರುದ್ಧ ನಿಲ್ಲಲಿದೆಯಾ ಅರಬ್ ರಾಷ್ಟ್ರಗಳು

ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈಗಾಗಲೇ ಅರಬ್ ರಾಷ್ಟ್ರಗಳಿಂದ ಪ್ರತಿರೋಧ ವ್ಯಕ್ತವಾಗಿದೆ. ಈ ಹೇಳಿಕೆಯನ್ನು ಖಂಡಿಸಿರುವ ಮುಸ್ಲಿಮ್ ರಾಷ್ಟ್ರಗಳ ಸಾಲಿಗೆ ಇಂಡೋನೇಷ್ಯಾ, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್, ಬಹ್ರೈನ್…

ರವಿವಾರದ ಪ್ರಾರ್ಥನೆ ವೇಳೆ ಚರ್ಚ್ ನಲ್ಲಿ ಗುಂಡಿನ ದಾಳಿ-50ಕ್ಕೂ ಅಧಿಕ ಮಂದಿ ಮೃತ್ಯು

ಲಾಗೋಸ್: ನೈಋತ್ಯ ನೈಜೀರಿಯಾದ ಕ್ಯಾಥೋಲಿಕ್ ಚರ್ಚ್‌ನ ಮೇಲೆ ರವಿವಾರ ಸಾಮೂಹಿಕ ದಾಳಿ ನಡೆದಿದೆ. ದಾಳಿ ನಡೆಸಿದ ಬಂದೂಕುಧಾರಿಗಳು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 50 ಜನರನ್ನು ಕೊಂದಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಆಸ್ಪತ್ರೆಯ ವೈದ್ಯರು ಮತ್ತು…

ಹೊಸದಿಲ್ಲಿ: ಪ್ರವಾದಿ ಅವಹೇಳನ-ಇರಾನ್ ನಿಂದ ಭಾರತೀಯ ರಾಯಭಾರಿ ಕಚೇರಿಗೆ ನೊಟೀಸ್

ಹೊಸದಿಲ್ಲಿ: ಕತರ್ ಮತ್ತು ಕುವೈತ್ ನಂತರ ಇದೀಗ ಇರಾನ್ ಇಸ್ಲಾಂ ಧರ್ಮದ ಪ್ರವಾದಿ ವಿರುದ್ಧ ಬಿಜೆಪಿಯ ನಾಯಕರು ನೀಡಿದ ಅವಹೇಳನಕಾರಿ ಹೇಳಿಕೆಗಳ ಕುರಿತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ. ಮುಂದಿನ ವಾರ ಇರಾನ್ ವಿದೇಶಾಂಗ ಸಚಿವರು ಹೊಸದಿಲ್ಲಿಗೆ ಮೊದಲ ಬಾರಿಗೆ…

ಪುತ್ತೂರಿನ ಕುಂಬ್ರದ ವ್ಯಕ್ತಿ ಮದೀನಾದಲ್ಲಿ ಸಾವು

ಪುತ್ತೂರು: ಸೌದಿ ಅರೇಬಿಯ ಸಂದರ್ಶಕ ವೀಸಾದಲ್ಲಿ ತೆರಳಿದ್ದ ಪುತ್ತೂರಿನ ವ್ಯಕ್ತಿಯೊಬ್ಬರು ಮದೀನಾದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ಹು ಪುತ್ತೂರಿನ ಕುಂಬ್ರ ಮೂಲದ ಅಬ್ದುರಹ್ಮಾನ್ (72) ಎಂದು ಗುರುತಿಸಲಾಗಿದೆ. ಮದೀನಾಕ್ಕೆ ಭೇಟಿ ನೀಡಲು ಮತ್ತು ಉಮ್ರಾ ಮಾಡಲು ಅವರು ತಮ್ಮ ಮಗನೊಂದಿಗೆ ಜಿಜಾನ್‌ನಿಂದ ಹೊರಟಿದ್ದರು. ಇಂಡಿಯನ್…

error: Content is protected !!