Category: ವಿದೇಶ

ಬಜರಂಗದಳ ಕಾರ್ಯಕರ್ತರ ಗಡಿಪಾರು: ಬಿಜೆಪಿ ಅರೋಪಿಗಳ ಪರ ನಿಲ್ಲುವ ಪಕ್ಷ

ಮಂಗಳೂರು, ಜು. 22: ಗಡಿಪಾರು ನೋಟೀಸು ಅಪರಾಧಿಗಳಿಗೆ ನೀಡಿರುವುದು. ಅವರು ಹಲವು ಪ್ರಕರಣಗಳಲ್ಲಿ ಭಾಗಿಯಾದವರು. ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದ್ದಾರೆ. ಅವರ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಅಂತಹವರ ಪರ ಬಿಜೆಪಿಯವರು ವಕಾಲತ್ತು ವಹಿಸುತ್ತಾರೆ ಅಂದರೆ, ಅದಕ್ಕಿಂತ ಕೆಟ್ಟ ಸಂಗತಿ ಇಲ್ಲ…

ಸದನದಿಂದ ಹೊರದಬ್ಬಿದ ಶಾಸಕ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಪ್ರತಿಭಟನೆಯ ವೇಳೆ ಅಸ್ವಸ್ಥಗೊಂಡ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ ಆಸ್ಪತ್ರೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಹಿನ್ನಲೆ ಸ್ವೀಕರ್‌ ಯು ಟಿ ಖಾದರ್‌ ಬಿಜೆಪಿಯ 10…

ಬಿಜೆಪಿ ಶಾಸಕರಿಂದ ಡೆಪ್ಯುಟಿ ಸ್ಪೀಕರ್ ಗೆ ಮಂಗಳಾರತಿ-ಹರಿದು ಬಿಸಾಕಿದ ಕಾಗದಗಳು ಯಾವುವು ಗೊತ್ತಾ? ಉಪ ಸಭಾಪತಿ ನೀಡಿದ ಪ್ರತಿಕ್ರಿಯೆ ಏನು?

ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದ ಘಟನೆ ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ…

ಸರಳ ಸಜ್ಜನ ರಾಜಕಾರಣಿ ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನರಾಗಿದ್ದು ಹೇಗೆ? ಅವರ ಬಗ್ಗೆ ನಿಮಗೆಷ್ಟು ಗೊತ್ತು?

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಅವರು ಇಂದು ನಿಧನರಾಗಿದ್ದಾರೆ. ಉಮ್ಮನ್ ಚಾಂಡಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಫೆಬ್ರವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಜುಲೈ 18ರಂದು ಕೊನೆಯುಸಿರೆಳೆದಿದ್ದಾರೆ. ಇನ್ನು…

ಪಾಕಿಸ್ತಾನದ ಕರಾಚಿಯಲ್ಲಿ 2 ಹಿಂದೂ ದೇಗುಲಗಳ ಮೇಲೆ ರಾಕೆಟ್ ದಾಳಿ

ಕರಾಚಿ : ಪಾಕಿಸ್ತಾನದಲ್ಲಿ ಹಿಂದು ಸಮುದಾಯ ಮತ್ತು ದೇವಾಲಯಗಳ ಮೇಲಿನ ದಾಳಿ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ಮಾರಿ ಮಾತೆಯ ದೇಗುಲ ಸೇರಿ 2 ದೇಗುಲಗಳ ಮೇಲೆ ದಾಳಿ ನಡೆಸಲಾಗಿದೆ. ಶನಿವಾರ ಕರಾಚಿಯ ಸೋಲ್ಜರ್ ಬಜಾರ್ ಮಾರ್ಗದಲ್ಲಿನ…

ಚಂದ್ರಯಾನ -3 ಉಪಗ್ರಹ ಹೊತ್ತು ನಭದತ್ತ ಚಿಮ್ಮಿದ ಮಾರ್ಕ್ 3 ನೌಕೆ

ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ನಭಕ್ಕೆ ಹಾರಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಹಾರಿದ್ದು,…

ವಿಷ ಕೊಟ್ರೆ ಸೇವಿಸುವೆ-ಆದರೆ ಮರಳಿ ಪಾಕಿಸ್ತಾನಕ್ಕೆ ಹೋಗಲ್ಲ-ಪಬ್ಜಿ ಮೂಲಕ ಪಾಕ್ ಯುವತಿ-ಭಾರತೀಯ ಯುವಕನ ನಡುವೆ ಲವ್ವಿಡವ್ವಿ

ನೋಯ್ಡಾ: ಪಬ್‌ಜಿ ಮೂಲಕ ಪರಿಚಿತನಾದ ಉತ್ತರ ಪ್ರದೇಶದ ಯುವಕನಿಗಾಗಿ ಅಕ್ರಮವಾಗಿ ಭಾರತದ ಗಡಿ ದಾಟಿ ಬಂದಿರುವ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್, ಬೇಕಾದರೆ ಸಾಯುತ್ತೇನೆ, ಆದರೆ ವಾಪಸ್ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ನೇಪಾಳಕ್ಕೆ ಬಂದು, ಅಲ್ಲಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ…

ಉಡುಪಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಆಗಮನ

ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಾತನಾಡಲಿದ್ದಾರೆ ಎಂದು ಬಿಜೆಪಿ…

ಮಣಿಪುರ ಹಿಂಸಾಚಾರದ ಬಗ್ಗೆ ಯುರೋಪಿಯನ್ ಸಂಸತ್ ನಲ್ಲಿ ಚರ್ಚೆ

ಹೊಸದಿಲ್ಲಿ: ಮಣಿಪುರದಲ್ಲಿ ಸುಮಾರು ಎರಡೂವರೆ ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಯುರೋಪಿಯನ್ ಸಂಸತ್ ನ ಸದಸ್ಯರು ನಿರ್ಧರಿಸಿದ್ದಾರೆ. ಮಣಿಪುರ ಹಿಂಸಾಚಾರ ಕುರಿತ ಚರ್ಚೆಗೆ ಸಂಬಂಧಿಸಿದ ನಿರ್ಣಯವೊಂದನ್ನು ಯುರೋಪಿಯನ್ ಸಂಸತ್ ನಲ್ಲಿ ಜೂನ್ 11ರಂದು ಮಂಡಿಸಲಾಗಿತ್ತು. ಅದರ ಬಗ್ಗೆ…

ಅಜಸ್ಟ್ ಮೆಂಟ್ ರಾಜಕೀಯ ಮಾಡುತ್ತಿದ್ದರೆ ಯಾವತ್ತೋ ಸಿಎಂ ಆಗುತ್ತಿದ್ದೆ-ಕಾಂಗ್ರೆಸ್ ಗೆ ಠಕ್ಕರ್ ಕೊಟ್ಟ ಯತ್ನಾಳ್

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಾಂಗ್ರೆಸ್ ಸರ್ಕಾರದ ಯಾವ ರಾಜಕಾರಣಿ ಅಥವಾ ಮಂತ್ರಿಗಳ ಜೊತೆಯೂ ನಮ್ಮಅಡ್ಜಸ್ಟ್‌ಮೆಂಟ್‌ ರಾಜಕೀಯ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಾವು ಎಲ್ಲಾ ಬಿಜೆಪಿ ಶಾಸಕರು ಸದನದಲ್ಲಿ ಸಮರ್ಥವಾಗಿ ವಿರೋಧ…

error: Content is protected !!