Category: ಸಾಹಿತ್ಯ

2024ರ ಸಂದೇಶ ಪ್ರಶಸ್ತಿ ಘೋಷಣೆ-ಫೆ. 11ರಂದು ಪ್ರಶಸ್ತಿ ಪ್ರದಾನ

ಕರ್ನಾಟಕ ಪ್ರಾಂತೀಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ ಫೆ. 11ರಂದು ಸಂಜೆ 5:30ಕ್ಕೆ ಸಂದೇಶ ಸಂಸ್ಥೆ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ನಿರ್ದೇಶಕ ವಂ. ಡಾ. ಸುದೀಪ್…

ಕಂಬಳಕ್ಕೆ 1 ಕೋಟಿ ರೂ. ಘೋಷಣೆ ಮಾಡಿದ ಸಿಎಂ : ಶಾಸಕ ಅಶೋಕ್ ರೈ

ಬೆಂಗಳೂರು ಕಂಬಳಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ನ.24ರಿಂದ 26 ರವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ‌ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಕೋಟಿ ರೂ ಘೋಷಣೆ ಮಾಡಿದ್ದಾರೆ ಎಂದು ಕಂಬಳ ಅಧ್ಯಕ್ಷರಾದ ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಇದೇ ಪ್ರಥಮ ಬಾರಿಗೆ…

ಕ್ಯಾಥೊಲಿಕ್ ಸಭಾ ಮಂಗಳೂರು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ

ಮಂಗಳೂರು: 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಘ ಸಂಸ್ಥೆ ವಿಭಾಗದಿಂದ ಕಥೋಲಿಕ ಕ್ರೈಸ್ತ ಸಂಘಟನೆಯಾದ ‘ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್ (ರಿ)ಆಯ್ಕೆಯಾಗಿದೆ.44 ವರ್ಷಗಳ ಇತಿಹಾಸ ಹೊಂದಿರುವ ಕಥೊಲಿಕ್‌ ಸಭಾ ಮಂಗ್ಳುರ್ ಪ್ರದೇಶ್ (ರಿ) ಧರ್ಮಕ್ಷೇತ್ರದಾದ್ಯಂತ ಒಟ್ಟು…

ಉಡುಪಿ: ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರ್ ನಿಧನ

ಹಿರಿಯ  ಪತ್ರಕರ್ತ,ಸಾಹಿತಿ ,ಸಂಘಟಕ ಶೇಖರ್ ಅಜೆಕಾರ್ (54) ಅವರು ಮಂಗಳವಾರ ಅಕ್ಟೋಬರ್ 31 ರಂದು ಹೃದಯಾಘಾತದಿಂದ ನಿಧನರಾದರು. ಅವರು ದಾಯ್ಜಿವಲ್ಡ್ ನಲ್ಲಿ ಬಹಳಷ್ಟು ವರ್ಷಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಮೂಲಕ ನಾಡಿನ ಗಮನ ಸೆಳೆದ ಅಜೆಕಾರು…

ಉಳ್ಳಾಲ: ರವಿಕಟಪಾಡಿ ಮಾದರಿಯಲ್ಲೇ ವೇಷತೊಟ್ಟು ಹಣ ಸಂಗ್ರಹಿಸಿ ಬಡ ಮಗುವಿನ ಚಿಕಿತ್ಸೆಗೆ ಹಸ್ತಾಂತರಿಸಿ ತಂಡ

ಉಳ್ಳಾಲ: ಉಡುಪಿಯ ರವಿ ಕಟಪಾಡಿ ಮಾದರಿಯಲ್ಲಿ ಉಳ್ಳಾಲ ಧರ್ಮನಗರ ಜ್ಯೂನಿಯರ್‌ ಬಾಯ್ಸ್‌ ನ ಯುವಕರ ತಂಡ ಎರಡರ ಮಗುವಿನ ಚಿಕಿತ್ಸೆಗೆ ವಿಭಿನ್ನ ರೀತಿಯ ವೇಷತೊಟ್ಟು ಸಂಗ್ರಹಿಸಿದ ನಗದನ್ನು ಹೆತ್ತವರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಉಳ್ಳಾಲ ತೆಂಗಿನಹಿತ್ಲು ರಾಹುಗುಳಿಗ ಬನದ ಅರ್ಚಕ…

ಖಿದ್ಮಾ ಫೌಂಡೇಶನ್ ನಿಂದ ಸಾಹಿತ್ಯ ಕಾರ್ಯಕ್ರಮ

ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡಿರುವ ರಾಜ್ಯಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕೃತಿಕ ಸಮಾರಂಭ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಭಾನುವಾರದಂದು ಅಕ್ಕಮಹಾದೇವಿ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನಲ್ಲಿ ನಡೆಯಿತು. ಎಂಪವರ್ಡ್ ಮೈಂಡ್ಸ್ ಎಡು ಸೊಲ್ಯೂಷನ್ಸ್ ಎಲ್ ಎಲ್ ಪಿ…

ಮಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸಂಚಾಲಕರಾಗಿ ಮೆಲ್ವಿನ್ ರೊಡ್ರಿಗಸ್ ಆಯ್ಕೆ

ಮಂಗಳೂರು, ಕೊಂಕಣಿ ಕವಿ, ಕವಿತಾ ಟ್ರಸ್ಟ್‌ನ ಸಂಸ್ಥಾಪಕ, ದೈಜಿವರ್ಲ್ಡ್ ಸಂಸ್ಥೆಯ ನಿರ್ದೇಶಕರಾದ ಮೆಲ್ವಿನ್ ರೊಡ್ರಿಗಸ್ ಅವರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸಂಚಾಲಕರಾಗಿ ನವದೆಹಲಿಯ ಸಾಹಿತ್ಯ ಅಕಾಡೆಮಿಯಲ್ಲಿ ಮಾ.11 ರಂದು ನಡೆದ ಸಾಮಾನ್ಯ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಸಾಹಿತ್ಯ…

ಕರಾವಳಿ ಮೂಲದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ನಿಧನ

ಮಂಗಳೂರು: ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾರಣಗಳಿಂದ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರು‌ ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ. ಅವರು…

ವಿಟ್ಲ: ಮಾಣಿಲ ಶಾಲೆಯಲ್ಲಿ ಸಂಭ್ರಮದಿಂದ ವಾರ್ಷಿಕೋತ್ಸ ಆಚರಣೆ-ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ವೈಭವ

ಶಾಲೆ ಮತ್ತು ಧಾರ್ಮಿಕ ಕೇಂದ್ರಗಳು ಪ್ರತಿ ಗ್ರಾಮದ ಪ್ರತಿಬಿಂಬ. ಇವುಗಳಲ್ಲಿ ಜನ ಸಹಭಾಗಿತ್ವವೇ ಗ್ರಾಮದ ಅಭಿವೃದ್ಧಿ – ಎಂದು ಮಾಣಿಲ ಶ್ರೀಧಾಮದ ಪರಮಪೂಜ್ಯ ಸ್ವಾಮೀಜಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು. ಅವರು ಸರಕಾರಿ ಪ್ರೌಢ ಶಾಲೆ ಮಾಣಿಲದ ಶಾಲಾವಾರ್ಷಿಕೋತ್ಸವ…

error: Content is protected !!