Category: ಮಾರುಕಟ್ಟೆ

ಅನ್ನಭಾಗ್ಯ ಜಾರಿ ಬೆನ್ನಲ್ಲೇ ಸರಕಾರದಿಂದ ಜನತೆಗೆ ಶಾಕಿಂಗ್ ನ್ಯೂಸ್

ಮಂಗಳೂರು,ಜು.22: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸದೇ ಇರುವ  ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಲು ಬೋಗಸ್ ಕಾರ್ಡು ರದ್ದತಿ…

ಕಾಂಗ್ರೆಸ್ ನವರು ದೆಹಲಿಯಲ್ಲಿರುವ ಗಾಂಧಿ ಕುಟುಂಬದ ಎಟಿಎಂ-ಪ್ರಧಾನಿ ಮೋದಿ-ತುಳುವಿನಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಮಂಗಳೂರು: ತುಳುವಿನಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ವೆಂಕಟರಮನ ಸ್ವಾಮಿಗೆ ನನ್ನ ನಮನಗಳು ತುಳುವಪ್ಪೆ ಜೋಕುಲೆಗ್ ಸೊಲ್ಮೆಲು ಎಂಬುವುದಾಗಿ ಭಾಷಣ ಆರಂಭ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಮುನ್ನಡೆಯುತ್ತಿದ್ದೇವೆ ಕರ್ನಾಟಕದ ಜನತೆಯೇ ೧೪೦ ಕೋ. ಜನರೇ ನಮ್ಮ…

ಎ.1ರಿಂದ ದುಬಾರಿಯಾಗಲಿದೆ ಔಷಧಿ ಬೆಲೆ-ರೋಗಿಗಳ ಗಾಯದ ಮೇಲೆ ಕೇಂದ್ರ ಸರಕಾರದಿಂದ ಬರೆ!

ಹೊಸದಿಲ್ಲಿ, ಮಾ. 29: ಈಗಾಗಲೇ ಅವಶ್ಯಕ ವಸ್ತುಗಳ ಬೆಲೆಯಿಂದ ಹೈರಾಣಾಗಿರುವ ಜನತೆ ಇನ್ನು ಔಷಧಗಳ ಬೆಲೆ ಏರಿಕೆಯ ಆಘಾತ ಎದುರಿಸಲಿದ್ದಾರೆ. ಅಗತ್ಯದ ಔಷಧಗಳ ಬೆಲೆ ಎ. 1ರಿಂದ ಶೇ. 12.12ರಷ್ಟು ಏರಿಕೆಯಾಗಲಿದೆ. ಇದು ಔಷಧಗಳ ಬೆಲೆಯಲ್ಲಿ ದಾಖಲೆಯ ಅತ್ಯಧಿಕ ಹೆಚ್ಚಳವಾಗಿದೆ. ಶೆಡ್ಯೂಲ್ಡ್…

ವಿದ್ಯಾರ್ಥಿನಿಯ ಶವ ನಿಗೂಢ ಸ್ಥಿತಿಯಲ್ಲಿ ಪತ್ತೆ-ಮಂಚದ ಮೇಲೆ ಕುಳಿತು ನೇಣು ಬಿಗಿದ ರೀತಿಯಲ್ಲಿ ಪತ್ತೆ

ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಮಾಲಕುಂಡ ಇಲ್ಲತಿಂಗಲ್ ನ ಕೆ. ವಿ ಶರಣ್ಯ (17) ಮೃತಪಟ್ಟವರು. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ…

ನಂದಿನಿ ಹಾಲು, ಮೊಸರಿನ ದರ 2 ರೂ. ಹೆಚ್ಚಳ

ಬೆಂಗಳೂರು: ಕೆಎಂಎಫ್(KMF) ನಂದಿನಿ ಹಾಲಿನ( Nandini Milk) ಬೆಲೆ ಹೆಚ್ಚಳ ಮಾಡಿದೆ. ಪ್ರತಿ ಲೀಟರ್ ಹಾಲಿನ ಬೆಲೆ 2 ರೂ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಬಾಲಚಂದ್ರ ಜಾರಕಿಹೊಳಿ (balachandra jarkiholi) ಘೋಷಣೆ ಮಾಡಿದ್ದಾರೆ. ಕೆಎಂಎಫ್ ನಂದಿನಿ ಹಾಲು ಲೀಟರ್ ಗೆ…

ಮಂಗಳೂರು: ಬಿಜೆಪಿ ನಾಯಕರಿಗೆ 11 ಬೀಫ್ ಸ್ಟಾಲ್ಗಳಿವೆ- ಅವುಗಳನ್ನು ಮುಚ್ಚಲು ಸರಕಾರಕ್ಕೆ ದಮ್ಮಿದೆಯಾ?

ಮಂಗಳೂರು: ರಾಜ್ಯದಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡವರ 11 ಬೀಫ್ ಫ್ಯಾಕ್ಟರಿಗಳು ಮಂಗಳೂರಿನಲ್ಲಿವೆ. ಅದನ್ನು ಬಂದ್ ಮಾಡಿಸುವ ತಾಕತ್ತು ಬಿಜೆಪಿ ಸರ್ಕಾರಕ್ಕಿದೆಯೇ ಎಂದು ವಿಧಾನಸಭೆಯ ವಿಪಕ್ಷ ನಾಯಕ ಯು.ಟಿ.ಖಾದರ್ ಕಿಡಿಕಾರಿದರು. ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್‌ಗಳನ್ನು ಆರಂಭಿಸುವ ವಿಚಾರದಲ್ಲಿ ಎದ್ದಿರುವ…

UPI Payment: ಡಿಜಿಟಲ್ ವಹಿವಾಟಿಗೆ ಹೊಸ ಶುಲ್ಕ ಇದೆಯಾ? ಆರ್ ಬಿಐ ಪ್ರಸ್ತಾಪವೇನು? ಕೇಂದ್ರ ಸರಕಾರದ ನಿಲುವೇನು?

ಬೆಂಗಳೂರು: ಯುಪಿಐ ಆಧರಿತ ಪೇಮೆಂಟ್ (United Payments Interface – UPI) ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ’ ಎಂದು ಕೇಂದ್ರ ಹಣಕಾಸು ಇಲಾಖೆಯು (Union Finance Ministry) ಸ್ಪಷ್ಟಪಡಿಸಿದೆ. ಈ ಮೂಲಕ ದೊಡ್ಡಮಟ್ಟದಲ್ಲಿ ವಿವಾದವಾಗಿ ಬೆಳೆಯಬಹುದಾಗಿದ್ದ ವಿಚಾರವನ್ನು ಆರಂಭದಲ್ಲಿಯೇ ತಣ್ಣಗಾಗಿಸಿದೆ. ‘ಡಿಜಿಟಲ್…

ನವದೆಹಲಿ: ಹೊಸ ಸಂಪರ್ಕ ಪಡೆಯುವವರಿಗೆ ಬಿಸಿಯಾಗಲಿದೆ ಅಡುಗೆ ಅನಿಲ

ನವದೆಹಲಿ, ಜೂ 16 : ಇನ್ಮುಂದೆ ಹೊಸದಾಗಿ ಎಲ್‌ಪಿಜಿ ಸಿಲಿಂಡರ್ ಸಂಪರ್ಕ ಪಡೆಯಬೇಕೆಂದಿದ್ದರೆ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಹೌದು ಹೊಸ ಎಲ್‌ಪಿಜಿ ಸಂಪರ್ಕ ದುಬಾರಿಯಾಗಲಿದ್ದು ಇದು ಇಂದಿನಿಂದಲೇ ( ಜೂ 16) ಜಾರಿಗೆ ಬರಲಿದೆ. ಪೆಟ್ರೋಲಿಯಂ ಕಂಪನಿಗಳು ಸಿಲಿಂಡರ್‌ಗಳ ಭದ್ರತಾ ಠೇವಣಿಯನ್ನು…

ಮಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳ ಪೆಟ್ರೋಲ್, ಡಿಸೇಲ್ ದರ ಇಲ್ಲಿದೆ

ನವದೆಹಲಿ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರದಿಂದ ಕೊಂಚ ತಲೆಬಿಸಿ ಕಡಿಮೆಯಾಗಿದೆ. ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ…

error: Content is protected !!