Category: ದೇಶ

ಕೊಲ್ಕತ್ತಾ: ಫೈನಲ್ ಪ್ರವೇಶದ ಆಸೆ ಜೀವಂತವಾಗಿ ಉಳಿಸಿಕೊಂಡ ಆರ್ ಸಿಬಿ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ 2022ರ ಪ್ಲೇಆಫ್ ಹಂತಗಳ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಬುಧವಾರ, ಮೇ 25) ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಕ್ವಾಲಿಫೈಯರ್ 2 ಅನ್ನು ಪ್ರವೇಶಿಸಿದೆ.…

ಪ್ರಧಾನಿ ಮೋದಿ ಆಡಳಿತಕ್ಕೆ ಇಂದಿಗೆ 8 ವರ್ಷ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಇಂದಿಗೆ 8 ವರ್ಷವಾಗಿದ್ದು, ಬಿಜೆಪಿ ವಿವಿಧ ಯೋಜನಗೆಗಳನ್ನು ಹಾಕಿಕೊಂಡಿದ್ದು, ಮೇ 30ರಂದು ಬಿಜೆಪಿ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಿದೆ 2014ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸಿತ್ತು. ಪ್ರಧಾನಿ ಮೋದಿ ಅವರು, ಸಾರ್ಕ್‌…

ಕೊಲ್ಕತ್ತಾ: ಅಪರೂಪದಲ್ಲಿ ಅಬ್ಬರಿಸಿದ ರಜತ್ ಪಟಿದಾರ್-ಕ್ವಾಲಿಫೈಯರ್ ಶತಕ ಸಿಡಿಸಿ ಸಂಭ್ರಮ

ಕೊಲ್ಕತ್ತಾ, ಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಹದಿನೈದನೇ ಆವೃತ್ತಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿಬಿ ತಂಡ ಲಕ್ನೊ ಸೂಪರ್ ಜೈಂಟ್ಸ್ ತಂಡದ ವಿರುದ್ಧ ರಜತ್ ಪಟಿದಾರ್ ಅಬ್ಬರಿಸಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್…

ವೀರಪ್ಪನ್ ಸಹೋದರ ಮಥೈಯನ್  ಹೃದಯಾಘಾತದಿಂದ ಸಾವು

ಚೆನ್ನೈ: ಸೇಲಂ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಹಿರಿಯ ಸಹೋದರ ಮಥೈಯನ್  ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲ ವಾರಗಳ ಹಿಂದೆ ಉಸಿರಾಟ ಮತ್ತು ವಯೋ ಸಹಜ ಕಾಯಿಲೆಗಳಿಂದಾಗಿ ಸರ್ಕಾರಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಮಥೈಯನ್ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…

ನವದೆಹಲಿ: ಕಾಶ್ಮೀರ ಪ್ರತ್ಯೇಕತಾವಧಿ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ

ನವದೆಹಲಿ, ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಎನ್ಐಎ ಕೋರ್ಟ್ ಜೀವಾವಧಿ ಶಿಕ್ಷೆಯ ಜೊತೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ದೆಹಲಿಯ ಎನ್ಐಎ ಕೋರ್ಟ್ ಮೇ 19 ರಂದು ಪ್ರಕರಣದ…

ನವದೆಹಲಿ: ಒಂದೇ ಮಾತರಂ ಗೀತೆಗೆ ಸ್ಥಾನಮಾನ ವಿಚಾರ – ದೆಹಲಿ ಹೈಕೋರ್ಟ್ ನಿಂದ ಕೇಂದ್ರಕ್ಕೆ ನೋಟಿಸ್

ನವದೆಹಲಿ: ಭಾರತದ ರಾಷ್ಟ್ರಗೀತೆಯಾದ ‘ಜನ ಮನ ಗಣ’ ಹಾಡಿಗೆ ಇರುವ ಸ್ಥಾನಮಾನ ಮತ್ತು ಗೌರವ ‘ವಂದೇ ಮಾತರಂ’ಗೂ ಇರುವಂತೆ ಘೋಷಣೆ ಆಗಬೇಕೆಂದು ಒತ್ತಾಯಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಇಂದು ಬುಧವಾರ ಕೇಂದ್ರ ಸರಕಾರಕ್ಕೆ ನೋಟೀಸ್ ಜಾರಿ…

ಮೂವರು ಪಾಕ್ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು-ಕಾಶ್ಮೀರ : ಪಾಕಿಸ್ತಾನದ ಮೂವರು ಭಯೋತ್ಪಾದಕರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಪಾಕಿಸ್ತಾನದ ಮೂವರು ಭಯೋತ್ಪಾದಕರನ್ನು ಭಾರತೀಯ ಸೈನಿಕರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ಧಾರೆ ಇದೇ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್​ ಹುತಾತ್ಮರಾಗಿದ್ಧಾರೆ.ಬಾರಾಮುಲ್ಲಾ…

ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ ಹಿರಿಯ ನಾಯಕ ಕಪಿಲ್ ಸಿಬಲ್

ಲಕ್ನೋ: ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ.ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ.ಸಂಸತ್ತಿನಲ್ಲಿ ಸ್ವತಂತ್ರ ಧ್ವನಿಯಾಗುವುದು ಮುಖ್ಯ.…

ಹುಬ್ಬಳ್ಳಿ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಿಸಿದ್ದಾರೆ. ಕ್ರೂಸರ್‌ ವಾಹನ ಮರಕ್ಕೆ ಡಿಕ್ಕಿಯಾದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.…

ಪ್ರತಿ ಬಾರಿ ಯಾಕೆ ಹಿಂದೂಗಳ ಭಾವನೆಗೆ ನೋವನ್ನು ಉಂಟು ಮಾಡುತ್ತೀರಿ – ಕಾಂಗ್ರೆಸ್ ವಿರುದ್ಧ ಹಾರ್ದಿಕ್ ಪಟೇಲ್ ವಾಗ್ದಾಳಿ

ನವದೆಹಲಿ : ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದೂ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ,ಅಷ್ಟೇ ಅಲ್ಲ ಹಿಂದೂ ಧರ್ಮದ ನಂಬಿಕೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷವನ್ನು ತೊರೆದ ಯುವ ಮುಖಂಡ ಹಾರ್ದಿಕ್ ಪಟೇಲ್ ಹೇಳಿಕೆ ನೀಡಿದ್ದಾರೆ. “ರಾಮಮಂದಿರದ ಇಟ್ಟಿಗೆಗಳ ಮೇಲೆ…

error: Content is protected !!