Category: ಇತರೆ

ಕಾಸರಗೋಡು:ಟಿಪ್ಪರ್ ಲಾರಿ, ಬೈಕ್ ನಡುವೆ ಅಪಘಾತ-ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬಂದ್ಯೋಡು ಬಳಿಯ ಮುಟ್ಟಂ ಗೇಟ್ ಬಳಿ ನಡೆದಿದೆ. ಉಪ್ಪಳ ನಯಾಬಜಾರಿನ ಮುಹಮ್ಮದ್ ಮುಸಾಬ್ ( 20) ಮತ್ತು ಮಂಜೇಶ್ವರ ವಾಮಂಜೂರಿನ ಮುಹಮ್ಮದ್ ಅಮೀನ್…

ದುಬೈನಲ್ಲಿ ರಸ್ತೆ ಅಪಘಾತ: ಉಳ್ಳಾಲದ ಯುವತಿ ವಿದಿಶಾ ಮೃತ್ಯು

ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ…

ತಂದೆ ನಡೆಸುವ ಕಲಾಪವನ್ನು ಸಹಪಾಠಿಗಳ
ಜತೆಗೆ ವೀಕ್ಷಿಸಿದ ಯು.ಟಿ ಖಾದರ್ ಪುತ್ರಿ ಹವ್ವಾ ನಸೀಮ

ಬೆಂಗಳೂರು : ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರ ಸುಪುತ್ರಿ ಹವ್ವಾ ನಸೀಮಾ ತನ್ನ ಮಂಗಳೂರು ಸಂತ ಅಲೋಷಿಯಸ್ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ರಸಾಯನಶಾಸ್ತ್ರ ಮತ್ತು ಪತ್ರಿಕೋದ್ಯಮ ವಿಭಾಗದ ಸಹಪಾಠಿಗಳ ಜೊತೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ತಂದೆಯ ಕಲಾಪವನ್ನು ವೀಕ್ಷಿಸುವುದರ ಜೊತೆಗೆ ವಿಧಾನಸೌಧ…

ಕಾರು ಪಲ್ಟಿ-ಇಬ್ಬರು ದುರಂತ ಸಾವು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಮೃತಪಟ್ಟವರು. ರವಿವಾರ ಮುಂಜಾನೆ ಈ ಅಪಘಾತ…

ಚಲಿಸುತ್ತಿದ್ದ ಬಸ್ ನ ಡ್ರೈವರ್ ಗೆ ಹೃದಯಾಘಾತ-ಪವಾಡವೆಂಬಂತೆ ತಪ್ಪಿದ ಅನಾಹುತ!

ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕರೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಚೇವಾರ್ ಕುಂಟಗೇರಡ್ಕ ದ ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ – ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ…

ನಾಳೆ ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ: ಮುಖ್ಯಮಂತ್ರಿಗಳ ಆಗಮನ : ಡ್ರೋನ್ ನಿಷೇಧ

ಮಂಗಳೂರು,ಫೆ. 16:- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ…

ಅಡುಗೆ ಬೆಳ್ಳುಳ್ಳಿಯಿಂದ ಆಘಾತ-ಬೆಲೆ ಭಾರೀ ಏರಿಕೆ!

ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ದೇಶದಲ್ಲಿ ಬೆಳ್ಳುಳ್ಳಿ ಬೆಲೆಯಲ್ಲಿ ಕ್ಷಿಪ್ರ ಏರಿಕೆ ಕಂಡಿದ್ದು, ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಮೂರು ಪಟ್ಟು ಹೆಚ್ಚಾಗಿದೆ. ಕರ್ನಾಟಕದಿಂದ ಹಿಡಿದು ದೆಹಲಿಯವರೆಗೂ, ಕೋಲ್ಕತ್ತಾದಿಂದ ಹಿಡಿದು ಅಹಮದಾಬಾದ್‌ವರೆಗೂ ಒಂದು ಕೆಜಿ…

ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗೆ ಹೃದಯಾಘಾತ

ಕೋಚಿಂಗ್ ಸೆಂಟರೊಂದರಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತ ಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್‌ನ ಕೋಚಿಂಗ್ ಸೆಂಟರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18) ಮೃತಪಟ್ಟ ದುರ್ದೈವಿ. ಮಧ್ಯಪ್ರದೇಶ ಲೋಕಸೇವಾ ಆಯೋಗದ MPPSC ಪ್ರವೇಶ…

ರಾಮ ಮಂದಿರ ಉಳಿಯಬೇಕಾದರೆ ಹಿಂದುಗಳು ಬಹುಸಂಖ್ಯಾತರಾಗಿ ಉಳಿಯಬೇಕು: ಪೇಜಾವರ ಶ್ರೀ

ಮಂಗಳೂರು: ಅಯೋಧ್ಯೆಯ ರಾಮ ಮಂದಿರದ ಕನಸು ನನಸಾಗಿದೆ. ಆದರೆ, ಜವಾಬ್ದಾರಿ ಮುಗಿದಿಲ್ಲ. ರಾಮ ಮಂದಿರ ಮಂದಿರವಾಗಿಯೇ ಉಳಿಯಬೇಕಾದರೆ ಹಿಂದುಗಳು ಈ ದೇಶದಲ್ಲಿ ಬಹುಸಂಖ್ಯಾತರಾಗಿಯೇ ಉಳಿಯಬೇಕು. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ…

ಪುತ್ತೂರು: ನೇಣು ಬಿಗಿದು ಭರತ್‌ ಕಲ್ಲರ್ಪೆ ಆತ್ಮಹತ್ಯೆ

ಹೈದರಾಬಾದ್‌ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ. ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್‌ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಮನೆಯ…

error: Content is protected !!