Category: ನಿಧನ

ಮಂಗಳೂರು: ಹಠಾತ್ ಅನಾರೋಗ್ಯ-ವಿದ್ಯಾರ್ಥಿ ಆಶೀಶ್ ಡಿಸೋಜ ಮೃತ್ಯು-ಮಿಲಾಗ್ರಿಸ್ ಚರ್ಚ್‌ನಲ್ಲಿ ಬುಧವಾರ 11 ಗಂಟೆಗೆ ಅಂತಿಮ ಗೌರವ

ಹಠಾತ್ ಅನಾರೋಗ್ಯಕ್ಕೆ ತುತ್ತಾಗಿ ೮ನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದೆ.ಮಂಗಳೂರಿನ ಮಿಲಾಗ್ರಿಸ್ ಚರ್ಚ್ ವ್ಯಾಪ್ತಿಯ ಅತ್ತಾವರ ನಿವಾಸಿ ಅಲೋನ್ಸ್ ಹಾಗೂ ಸೋನಿಯಾ ದಂಪತಿಯ ಪುತ್ರ ಆಶೀಶ್ ಡಿಸೋಜ(13) ಮೃತಪಟ್ಟ ಬಾಲಕ. ಈತ ನಗರದ ಖಾಸಗಿ ಶಾಲೆಯಲ್ಲಿ…

ಕಾರು ಡಿಕ್ಕಿ ಹೊಡೆದು ಯುವತಿ ಸ್ಪಾಟ್ ಡೆತ್

ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಇಂದು ರಾತ್ರಿ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ…

ಇಸ್ರೇಲ್ ನಿಂದ ತಾಯ್ನಾಡಿಗೆ ತಲುಪಿದರೆ ಸಾಕು-ಸಂಕಷ್ಟದಲ್ಲಿರುವ ಕರಾವಳಿಗರ ಅಳಲು

ಕಣ್ಣಮುಂದೆಯೇ ಸ್ಪೋಟ ಸಂಭವಿಸಿದ್ದನ್ನು ಕಂಡಾಗ ಉಸಿರೇ ನಿಂತ ಅನುಭವ. ಒಮ್ಮೆ ಮನೆಮಂದಿಯ ಎಲ್ಲರ ನೆನಪಾಯಿತು. ತಾಯ್ನಾಡು ಸೇರಿದರೆ ಸಾಕು ಎನ್ನುವ ಮಾತು ಇಸ್ರೇಲ್ ನಲ್ಲಿ ಸಿಲುಕಿಕೊಂಡ ಕರಾವಳಿ ಮೂಲದ ಮಹಿಳೆಯೊಬ್ಬರದ್ದು. ಬಂಡುಕೋರರ ದಾಳಿಯಿಂದಾಗಿ ಇಸ್ರೇಲ್ ಸಂಪೂರ್ಣ ನಲುಗಿದೆ. ಮುನ್ನೂರಕ್ಕೂ ಅಧಿಕ ಮಂದಿ…

2 ತಿಂಗಳ ಹಿಂದೆ ವಿವಾಹವಾಗಿದ್ದ ಸುಜಾತ ಶೆಟ್ಟಿ ಅನುಮಾನಾಸ್ಪದ ಸಾವು

2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರಿ ಸುಜಾತ ಶೆಟ್ಟಿ (38) ಎಂಬವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠ ಎಂಬಲ್ಲಿ ನಡೆದಿದೆ. ಪಜೀರು ಪಾನೇಲ ನಿವಾಸಿ ಪುಣೆಯಲ್ಲಿ ಕ್ಯಾಂಟೀನ್…

ಮಂಗಳೂರು: ತಂದೆಯನ್ನು ಹತ್ಯೆಗೈದ ಮಗ ಆನಂದ್’ನ ಬಂಧನ

ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಆನಂದ ಮರಕಾಲ(50) ಎಂಬಾತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ…

ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್: ಮಹಿಳೆ ಸಾವು

ಮನೆಯಲ್ಲಿ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ‌ ಗ್ರಾಮದ ಬೊಮ್ಮಾರಿನಿಂದ‌ ವರದಿಯಾಗಿದೆ. ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55) ಎಂಬವರೇ ಮೃತ ಪಟ್ಟ ಮಹಿಳೆಯಾಗಿದ್ದಾರೆ. ಲಲಿತಾರವರು ದಿನಂಪ್ರತಿ ಮಲಗುವ ಸಮಯದಲ್ಲಿ‌…

ತಂದೆ-ಮಗನ ನಡುವಿನ ಜಗಳ : ತಂದೆಯ ಹತ್ಯೆಯಲ್ಲಿ ಅಂತ್ಯ

ತಂದೆ-ಮಗನ ನಡುವಿನ ಜಗಳ ವಿಕೋಪಕ್ಕೆ ತಿರುಗಿ ತಂದೆಯ ಸಾವಿಗೆ ಕಾರಣವಾದ ಘಟನೆ ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಮೊಗವೀರ ಪೇಟೆಯಲ್ಲಿ ನಡೆದಿದೆ. ಮೃತ, ಸಾಧು ಮರಕಾಲ ಎಂದು ಗುರುತಿಸಲಾಗಿದೆ. ತನ್ನ ತಂದೆ ತಮ್ಮ ಮನೆಯನ್ನು ಬಿಟ್ಟು ಹೋಗಬೇಕೆಂದು ಬಯಸಿದ್ದ ತನ್ನ ಸ್ವಂತ…

ಬತ್ತಿ ಬ್ರದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್ ಅನಾರೋಗ್ಯದಿಂದ ನಿಧನ

ಬ್ರದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್(79) ಅವರು ಮಂಗಳೂರಿನ ಕೆ ಎಂಸಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಅವರು ಮಂಗಳೂರು ಧರ್ಮಪ್ರಾಂತ್ಯಕ್ಕೆ ಸೇರಿದ ಬೆಳ್ಳೂರಿನ ಸಂತ ಮೈಕಲ್ ಚರ್ಚ್ ವ್ಯಾಪ್ತಿಯಲ್ಲಿ ಜನಿಸಿದ್ದರು. ದಿವಂಗತ ಜಾನ್ ರೋಡ್ರಿಗಸ್ ಮತ್ತು ಕೋಸೆಸ್ ರೋಡ್ರಿಗಸ್ ದಂಪತಿಗಳ…

ಜಲ್ಲಿಕಲ್ಲು ಸಾಗಿಸುವ ಲಾರಿಗೆ ಬೈಕ್ ಡಿಕ್ಕಿ: ಸವಾರ ರಾಜ್ ಕುಮಾರ್ ಮೃತ್ಯು

ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಅವರು ಮೃತಪಟ್ಟ ದುರ್ದೈವಿ. ರಾಜ್ ಕುಮಾರ್ ಅವರು…

ಪಡೀಲ್ ಸಮೀಪ ರಸ್ತೆ ಅಪಘಾತ: ಕಾಲೇಜು ವಿದ್ಯಾರ್ಥಿ ಭವಿನ್ ಮೃತ್ಯು

ರಸ್ತೆ ಅಫಘಾತವೊಂದರಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿ ಮತ್ತೆ ಇಬ್ಬರು ಗಾಯಗೊಂಡಿರುವ ಘಟನೆಯೊಂದ ನಗರದ ಹೊರವಲಯದ ಪಡೀಲ್ ಅಂಡರ್ ಪಾಸ್‌ ಬಳಿ ಗುರುವಾರದಂದು ವರದಿಯಾಗಿದೆ. ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್(20) ಮೃತಪಟ್ಟಿರುವ ಯುವಕ. ಘಟನೆಯಲ್ಲಿ ಗಾಡ್ವಿನ್ (19) ಮತ್ತು ಆಶಿತ್ (17)…

error: Content is protected !!