Category: ನಿಧನ

ವಿಟ್ಲ: ಪೆರುವಾಯಿ ಮೂಲದ ಯುವತಿ ಆಶಾ ಡೆಂಗ್ಯೂ ಜ್ವರಕ್ಕೆ ಬಲಿ

ವಿಟ್ಲ : ಡೆಂಗ್ಯೂ ಜ್ವರದಿಂದ ಯುವತಿ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಆಶಾ (25) ಮೃತಪಟ್ಟ ಯುವತಿ. ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ…

ಮಂಗಳೂರು: ಪಿಯುಸಿ ವಿದ್ಯಾರ್ಥಿ ಸಾವಿಗೆ ಶರಣು

ನಗರದ ಬಿಜೈನಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ತಾಯಿಯೊಂದಿಗೆ ವಾಸವಾಗಿದ್ದ 17 ವರ್ಷದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಅಪಾರ್ಟ್‌ಮೆಂಟ್‌ನಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಶಿವನಮ್ಮ ಅವರೊಂದಿಗೆ ನೆಲೆಸಿದ್ದು, ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಇನ್ನು…

ವಿಟ್ಲ: ಹಿರಿಯ ಕಲಾವಿದ ಮಂಜು ವಿಟ್ಲ ಅಸೌಖ್ಯದಿಂದ ನಿಧನ

ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲಿದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ರಂದು ನಿಧನರಾದರು.ಧಾರ್ಮಿಕ , ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ ,ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು.ಮೃತರು…

ಮಂಗಳೂರು:ರಾಷ್ಟ್ರ ಮಟ್ಟದ ಬಾಕ್ಸಿಂಗ್ ಕ್ರೀಡಾಪಟ್ಟು ವಿರಾಜ್ ಸಾವಿಗೆ ಶರಣು

ಮಲ್ಪೆ ಸಮೀಪದ ಶಾಂತಿನಗರದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿರಾಜ್ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇನ್ನು…

ಸೌಜನ್ಯ ನ್ಯಾಯಕ್ಕೆ ಹೋರಾಟ ಹತ್ತಿಕ್ಕಲು ಒಂದೆಡೆ ಯತ್ನ-ಮತ್ತೊಂದೆಡೆ ಸದ್ದಿಲ್ಲದೆ ಸಿಗುತ್ತಿದೆ ಭಾರೀ ಜನ ಬೆಂಬಲ: ಸೆಪ್ಟೆಂಬರ್ 3ರಂದು ಸೌಜನ್ಯ ತವರಿನಲ್ಲೇ ಬೃಹತ್ ಪ್ರತಿಭಟನೆ

ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಹತ್ತಿಕ್ಕಲು ಒಂದೆಡೆ ಪ್ರಯತ್ನಗಳು ನಡೆಯುತ್ತಿದ್ದರೂ, ಜನ ಬೆಂಬಲವೆಂಬುವುದೇ ಮೊದಲ ಹಂತದ ಗೆಲುವು. ಪ್ರಕರಣದ ಹೋರಾಟಕ್ಕೆ ಸೆಪ್ಟೆಂಬರ್ 3ರಂದು ರವಿವಾರ ಬೆಳ್ತಂಗಡಿಯಲ್ಲಿ ವೇದಿಕೆ ಸಜ್ಜಾಗಿದೆ. ಈಗಾಗಲೇ ದೊಡ್ಡ ಸಂಖ್ಯೆಯ ಜನ ಬೆಂಬಲ ದೊರೆತಿದೆ.…

ಬೆಳ್ತಂಗಡಿ: ಲೋನ್ ಆಪ್-ಮರ್ಯಾದೆಗೆ ಅಂಜಿ ಸಾವಿಗೆ ಶರಣಾದ ಯುವಕ ಸ್ವರಾಜ್

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬಾಯತ್ಯಾರು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಆತ ಲೋನ್ ಆಪ್‌ನಿಂದ ಪಡೆದುಕೊಂಡ ಹಣದಿಂದ ಕಂಪನಿಯ ಬ್ಲಾಕ್ ಮೇಲ್ ಬೆದರಿಕೆಗೆ ಹೆದರಿ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ. ಪುದುವೆಟ್ಟುವಿನ ಸ್ವರಾಜ್ (24)…

ಬೆಳ್ತಂಗಡಿಯಲ್ಲಿ ಯುವಕ ಸಾವಿಗೆ ಶರಣು

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31 ರಂದು ನಡೆದಿದೆ. ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ…

ಪುತ್ತೂರಿನಲ್ಲಿ ಯುವತಿಯ ಕೊಲೆ ಯತ್ನ-ನಡುಬೀದಿಯಲ್ಲಿ ಕತ್ತು ಸೀಳಿ ಪರಾರಿಯಾದ ಯುವಕ

ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಯುವತಿಯ ಕತ್ತು ಸೀಳಿ ಪರಾರಿ ದ.ಕ‌. ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ನಡೆದಿರುವ ಘಟನೆ ಮೂರರಿಂದ ನಾಲ್ಕು ಭಾರೀ ಯುವತಿಗೆ ಕತ್ತುಗೆ ಸೀಳಿದ ಅಪರಿಚಿತ ವ್ಯಕ್ತಿ ಚಿಂತಾಜನಕ…

ಉಡುಪಿ: ಫಾ. ಬ್ಯಾಪ್ಟಿಸ್ಟ್ ಮಿನೇಜಸ್ ನಿಧನ

ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ವಿಕಾರ್ ಜನರಲ್ ಮೊನ್ಸಿಂಜರ್ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಆಗಸ್ಟ್ 23 ಬುಧವಾರದಂದು ನಿಧನರಾಗಿದ್ದಾರೆ. ಬ್ಯಾಪ್ಟಿಸ್ಟ್ ಮೆನೆಜಸ್ ಅವರು ದಿವಂಗತ ಲೂಯಿಸ್ ಮೆನೆಜಸ್ ಮತ್ತು ದಿವಂಗತ ಮೇರಿ ಮ್ಯಾಗ್ಡೆಲೀನ್ ಮೆನೆಜಸ್ ಅವರ ಮಗನಾಗಿ ಜುಲೈ 28, 1948 ರಂದು…

ಬಂಟ್ವಾಳ: ಅಂಬ್ಯುಲೆನ್ಸ್ ಅಪಘಾತ ಗಾಯಗೊಂಡಿದ್ದ ಮರಿಯಮ್ಮ ಮೃತ್ಯು

ಬಂಟ್ವಾಳ: ಎರಡು ದಿನಗಳ ಹಿಂದೆ ವಗ್ಗ ಬಳಿ ನಡೆದ ಆ್ಯಂಬುಲೆನ್ಸ್‌ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಅದರಲ್ಲಿ ಗಾಯಾಳು ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಳದಂಗಡಿ ಸನಿಹದ ಬಡಗ ಕಾರಂದೂರು ಗ್ರಾಮದ ಸುಂಕದಕಟ್ಟೆ ನಿವಾಸಿ ದಿ| ಹಸನ್‌…

error: Content is protected !!