Category: ನಿಧನ

ಉಡುಪಿ : ಕಾರ್ಯಕ್ರಮದಲ್ಲಿ ದಿಢೀರನೆ ಕುಸಿದು ಬಿದ್ದು ಯುವತಿಯ ದುರ್ಮರಣ

ಉಡುಪಿ: ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ದಿಢೀರನೆ ಕುಸಿದು ಬಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಕೊಳಲಗಿರಿ ಎಂಬಲ್ಲಿ ನಡೆದಿದೆ. ಮೃತ ಯುವತಿ ಹಾವಂಜೆ ನಿವಾಸಿಯಾದ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ. ಜೋಸ್ನಾ ಅವರು ಬುಧವಾರ…

ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರು – SSLC ವಿದ್ಯಾರ್ಥಿನಿಯ ಸಾವು

ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸಮೀಪದ ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ 14 ವರ್ಷದ ಹಿಮಾನಿ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿಕ್ಟರ್ಸ್ ಶಾಲೆಯ…

ಕಾರ್ಕಳ : ಅಣ್ಣನ ಸಾವಿಗೆ ನೊಂದು ತಂಗಿಯೂ ಆತ್ಮಹತ್ಯೆ

ಉಡುಪಿ  : ತನ್ನ ಪ್ರೀತಿಯ ಅಣ್ಣನ ಸಾವಿಗೆ ನೊಂದು ತಂಗಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳತಾಲೂಕಿನ ಕಲ್ಯಾ ಗ್ರಾಮದಲ್ಲಿ ಹಾಡಿಯಲ್ಲಿ ಸಂಭವಿಸಿದೆ. ನಿಟ್ಟೆಯ ಮೆಸ್ಕಾಂ ಉದ್ಯೋಗಿ ಕಲ್ಯಾ ಗ್ರಾಮದ ನಿಶಾ (23) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ನಿಶಾ ಅವರು…

ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆ: 1ನೇ ತರಗತಿ ಬಾಲಕ ಬಲಿ

ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಯಿಂದ ಇಂದ್ರಪ್ರಸ್ಥ ವಿದ್ಯಾಲಯದ ಒಂದನೇ ತರಗತಿಯ ವಿದ್ಯಾರ್ಥಿಯೊಬ್ಬ ಶನಿವಾರ ಮೃತಪಟ್ಟಿದ್ದಾನೆ. ಅಬೂಬಕ್ಕರ್‌ ಮತ್ತು ಸಂಶಾದ್‌ ಕರುವೇಲು ದಂಪತಿ ಪುತ್ರನಾದ ಮೊಹಮ್ಮದ್‌ ಅಬ್ರಾರ್‌ ಎನ್‌.ಎ. (6) ರಕ್ತ ಸಂಬಂಧಿ ಕಾಯಿಲೆಯಿಂದ ಉಂಟಾದ ಅನಾರೋಗ್ಯಕ್ಕೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ…

ಸುಳ್ಯ : 2 ನೇ ತರಗತಿ ಬಾಲಕನಿಗೆ ಹೃದಯಾಘಾತವಾಗಿ ಸಾವು

ಸುಳ್ಯ: ಪುಟ್ಟ ಬಾಲಕನೋರ್ವ ಹೃದಯಾಘಾತದಿಂದ ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯದ ಅಮರಮುಡ್ನೂರು ಗ್ರಾಮದಲ್ಲಿ ನಡೆದಿದೆ. ಅಮರಮುಡ್ನೂರು ತಾಲೂಕಿನ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. ಹೃದಯಾಘಾತಕ್ಕೆ ಬಲಿಯಾದ ಬಾಲಕ. ಶಾಲೆಗೆ ಹೋಗಿದ್ದ ಬಾಲಕನಿಗೆ ಮಧ್ಯಾಹ್ನದ…

ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಎಂ. ರೇಣುಕಾಚಾರ್ಯ ಸಹೋದರನ ಪುತ್ರನ ಮೃತದೇಹ ಪತ್ರೆ

ದಾವಣಗೆರೆ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಶವ ನಾಲ್ಕು ದಿನಗಳ ಬಳಿಕ ಇದೀಗ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ…

ಹೃದಯಾಘಾತದಿಂದ ಸುಬ್ರಹ್ಮಣ್ಯ ಗ್ರಾ.ಪಂ ಪಿಡಿಒ ಸಾವು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಯು.ಡಿ. ಶೇಖರ್ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು…

ಕುಂದಾಪುರ : 13 ವರ್ಷದ ಬಾಲಕಿಗೆ ಹೃದಯಾಘಾತವಾಗಿ ಸಾವು

ಕುಂದಾಪುರ: ಪ್ರೌಢಶಾಲಾ ಬಾಲಕಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲೆ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತ ದುರ್ದೈವಿ. ಈಕೆ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದು ನಿನ್ನೆ ಮನೆಯಲ್ಲಿ…

ಬೆಳ್ತಂಗಡಿಯಲ್ಲಿ ಅಳದಂಗಡಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರನ ದುರ್ಮರಣ

ಬೆಳ್ತಂಗಡಿ : ಅಳದಂಗಡಿಯ ಪಿಲ್ಯ ಮಸೀದಿ ಎದುರು ಬೈಕ್ ಮತ್ತು ಈಚರ್ ಡಿಕ್ಕಿಯಾದ ಘಟನೆ ನಡೆದಿದೆ. ಬೈಕ್ ಸವಾರ ಕುದ್ಯಾಡಿಯ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈಚಾರ್ ಚಾಲಕ ಪರಾರಿ ಯಾಗಿದ್ದು ಕಟ್ಟೆ ಬಳಿ ತಡೆದು ನಿಲ್ಲಿಸಲಾಗಿದ್ದು. ಮೃತ ದೇಹವನ್ನು ಬೆಳ್ತಂಗಡಿ…

ಹಲ್ವಾ ತಿನ್ನುವಾಗ ಶ್ವಾಸನಾಳದ ಸಿಲುಕಿ ವ್ಯಕ್ತಿ ಸಾವು

ಕೇರಳ: ವ್ಯಕ್ತಿಯೋರ್ವರು ಹಲ್ವಾ ತಿನ್ನುವಾಗ ಶ್ವಾಸನಾಳದಲ್ಲಿ ಸಿಕ್ಕಿಹಾಕಿಕೊಂಡು ಸಾವನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಥಾಮರಾ ಮುಕ್ಕುವಿನ ಚೆರುಪಲ್ಲಿ ಪರಂಬಿವಿನ ನಿವಾಸಿ ನಿಜಾರ್ (49) ಮೃತ ದುರ್ದೈವಿ. ಅಂಗಡಿಯಿಂದ ತಂದ ಹಲ್ವಾವನ್ನು ಇವರು ಮನೆಯಲ್ಲಿ ಗಡಿಬಿಡಿಯಲ್ಲಿ ತಿನ್ನುತ್ತಿದ್ದಾಗ ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದೆ. ಉಸಿರು…

error: Content is protected !!