Category: ನಿಧನ

ಬೆಳ್ತಂಗಡಿ – ಉತ್ತಮ ವಾಲಿಬಾಲ್ ಆಟಗಾರ ಸಾವು

ಬೆಳ್ತಂಗಡಿ : ವಾಲಿಬಾಲ್ ಆಟಗಾರನೋರ್ವ ಸಾವನ್ನಪ್ಪಿರುವ ದುರ್ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದಲ್ಲಿ ನಡೆದಿದೆ. ನವೀನ್ ಗೌಡ ಮೃತ ದುರ್ದೈವಿ. ಉತ್ತಮ ವಾಲಿಬಾಲ್ ಆಟಗರನಾಗಿದ್ದ ನವೀನ್ ಕೆಲವು ಸಮಯದಿಂದ ಆನಾರೋಗ್ಯದಿಂದಿದ್ದು ಇತ್ತೀಚಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ನವೀಸ್ ಸಾವನ್ನಪ್ಪಿದ್ದಾರೆ.

ಕಾರ್ಕಳ : ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಸಾವು – ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸುಶಾಂತ್ ಶೆಟ್ಟಿ

ಕಾರ್ಕಳ: ಅನಾರೋಗ್ಯದ ಕಾರಣದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಹೆಬ್ರಿ ತಾಲ್ಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಶೆಟ್ಟಿ (32) ನಿನ್ನೆ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಲಿ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಉಡುಪಿಯ ಫೈನಾನ್ಸ್‌ ಒಂದರಲ್ಲಿ ಉದ್ಯೋಗಿಯಾಗಿದ್ದ…

ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀ ದೇವಿ ನಿಧನ

ಬೆಂಗಳೂರು: ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀ ದೇವಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಕ್ಷ್ಮೀ ದೇವಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ 22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಟ…

ನಟ ಪೃಥ್ವಿ ಅಂಬಾರ್‌ ಅವರ ತಾಯಿ ನಿಧನ

ಮಂಗಳೂರು: ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗವಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ ಪೃಥ್ವಿ ಅಂಬಾರ್ ತುಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ದಿಯಾ ಸಿನಿಮಾದಿಂದ ಖ್ಯಾತಿ…

ಸುಳ್ಯದಲ್ಲಿ ವಿದ್ಯುತ್ ಶಾಕ್ ಹೊಡೆದು 6 ವರ್ಷದ ಬಾಲಕ ದಾರುಣ ಸಾವು

ಸುಳ್ಯ: ಅಜ್ಜನ ಮನೆಗೆ ಬಂದಿದ್ದಾಗ ಫ್ರಿಡ್ಜ್ ನಲ್ಲಿ ವಿದ್ಯುತ್ ಅಪಘಾತ ಸಂಭವಿಸಿ 6 ವರ್ಷದ ಬಾಲಕ ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಕೈವಲ್ತಡ್ಕ ಆದಂ ಎಂಬವರ ಪುತ್ರಿ ಅಪ್ಸ ಹಾಗೂ ಹೈದರಾಲಿ ರವರ ಪುತ್ರ ಆದಿಲ್ ಮೃತಪಟ್ಟ ಬಾಲಕ. ಮೂಲತ…

ಕಲ್ಲಡ್ಕ : ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿ ಸಾವು

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ತಾಲೂಕಿನ ಕಲ್ಲಡ್ಕದಲ್ಲಿ ಗುರುವಾರ (ಜೂ.23)ನಡೆದಿದೆ.‌ ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ…

ಉಡುಪಿ : ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಲೇ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಅಂಬಾಗಿಲು ಪುತ್ತೂರು ಬಳಿ ನಡೆದಿದೆ. ಹಾಡುತ್ತ ಎಂಜಾಯ್ ಮಾಡುತ್ತ ಕುಣಿಯುತ್ತಿದ್ದ ಗಣಪತಿ ಆಚಾರ್ಯ(56) ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ತಕ್ಷಣವೇ ಗಣಪತಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ…

ಹಿರಿಯ ಸಾಹಿತಿ ಯುಎ ಖಾಸಿಮ್ ಉಳ್ಳಾಲ ನಿಧನ

ಮಂಗಳೂರು‌: ಹಿರಿಯ ಸಾಹಿತಿ ಯುಎ ಖಾಸಿಮ್ ಉಳ್ಳಾಲ (74) ಇಂದು ಮುಂಜಾನೆ ನಗರದಲ್ಲಿರುವ ತನ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕತೆ, ಕಾದಂಬರಿ,…

ಕಾಸರಗೋಡು: ವಿದ್ಯಾರ್ಥಿಯನ್ನು ಬಲಿ ಪಡೆದ ಕಾರು-ಬೈಕ್ ಅಪಘಾತ

ಕಾಸರಗೋಡು,(prathidhvani.com) ಬೈಕ್ ಹಾಗೂ ಕಾರಿನ ನಡುವಿನ ಅಪಘಾತವೊಂದರಲ್ಲಿ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ 22ರ ರವಿವಾರ ರಾತ್ರಿ ಉಪ್ಪಳದ ಹಿದಾಯತ್ ನಗರಲ್ಲಿ ಸಂಭವಿಸಿದೆ. ಉಪ್ಪಳ ತುರ್ತಿ ಮಲಬಾರ್ ನಗರದ ಅಬೂಬಕ್ಕರ್ ಇಶಾನ್(19) ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಈತ ಪ್ಲಸ್ ಟು…

error: Content is protected !!