Category: ಇತರೆ

ಕಾರ್ಮಿಕರ ಮೇಲೆ ಚಲಿಸಿದ ಲಾರಿ ಸ್ಥಳದಲ್ಲೇ ಸಾವು

ಹೆಬ್ರಿಯಲ್ಲಿ ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಕಾರ್ಮಿಕರೊಬ್ಬರ ಮೇಲೆ ಟಿಪ್ಪರ್‌ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಸೋಮೇಶ್ವರ ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಶಿವಮೊಗ್ಗ ಮೂಲದ ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ ಕಾರ್ಮಿಕ. ಇವರು…

ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಯುವಕ ಮೃತ್ಯು

ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಮೂಲತಃ ಬಜ್ಪೆ ನಿವಾಸಿ ಪ್ರಸ್ತುತ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ವಾಸವಾಗಿರುವ ಶಾಕಿರ್‌ (30) ಎಂದು…

ಹೃದಯಾಘಾತಕ್ಕೆ ವೈದ್ಯ ಡಾ. ಜಿ.ಜಿ. ಲಕ್ಷ್ಮಣ್ ಪ್ರಭು ನಿಧನ!

ಹೃದಯಾಘಾತ ಕ್ಕೆ ಯುವ ವೈದ್ಯರೊಬ್ಬರು ಬಲಿಯಾಗಿರುವ ಘಟನೆ ವರದಿಯಾಗಿದೆ. ಡಾ. ಜಿ.ಜಿ. ಲಕ್ಷ್ಮಣ್ ಪ್ರಭು ಅವರು ಇಂದು ನಿಧನರಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಾಹನ ಸವಾರರಿಗೆ ಗುಡ್ ನ್ಯೂಸ್: ಎಚ್ ಎಸ್ ಆರ್ ಪಿ ವಿಸ್ತರಣೆ ಸಾಧ್ಯತೆ

ಬೆಂಗಳೂರು: ವಾಹನಗಳ ಹಳೆಯ ನಂಬರ್‌ ಪ್ಲೇಟ್‌ ಬದಲಾಯಿಸಿ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಿದ್ದ ಗಡುವು ನವೆಂಬರ್‌ 17ಕ್ಕೆ ಮುಗಿಯಲಿದೆ. ಆದರೆ, ಶೇ.95ಕ್ಕೂ ಅಧಿಕ ವಾಹನ ಬಾಕಿ ಇರುವ ಹಿನ್ನೆಲೆ ರಾಜ್ಯ ಸರ್ಕಾರವು 2-3 ತಿಂಗಳ ಮಟ್ಟಿಗೆ ಕಾಲಾವಕಾಶ…

ಮನೆಯಂಗಳದಲ್ಲಿ ಕಾರಿನಡಿಗೆ ಸಿಲುಕಿ ಕಂದಮ್ಮ ಸಾವು

ಮನೆ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸೋಂಕಾಲ್ ಕೊಡಂಗೆಯ ನಿಸಾರ್ ಅವರ ಪುತ್ರ ಮಸ್ತುಲ್ ಜಿಶಾನ್ ಮೃತ ಪಟ್ಟ ಬಾಲಕ. ಜಿಶಾನ್ ನ ಚಿಕಪ್ಪ ಕಾರು ಮುಂದಕ್ಕೆ…

ವಾಟ್ಸಪ್ ನಲ್ಲೂ ಬರಲಿದೆ ಜಾಹಿರಾತು!

ಸದಾ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಿರುವ ವಾಟ್ಸಾಪ್ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ಯೂಟ್ಯೂಬ್ ಗಳಲ್ಲಿ ಇದ್ದಂತೆ ವಾಟ್ಸಪ್ ನಲ್ಲಿಯೂ ಜಾಹೀರಾತುಗಳು ಕಾಣಿಸಲಿದೆ. ವಾಟ್ಸಪ್ ಸ್ಟೇಟಸ್ ಮತ್ತು ಚಾನೆಲ್ ಗಳಲ್ಲಿ ಜಾಹೀರಾತುಗಳನ್ನು ತರಲು ಸಂಸ್ಥೆ ಮುಂದಾಗಿದ್ದು, ಇದೇ…

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ನಾಲ್ವರು ಆರೋಪಿಗಳು ಸೆರೆ

ಖ್ಯಾತ ಹುಲಿವೇಷ ತಂಡದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಮನೀಶ್, ಬನ್ನೂರು ಗ್ರಾಮದ ಕೃಷ್ಣನಗರ ನಿವಾಸಿ, ಬಸ್ ಚಾಲಕ ಚೇತನ್,…

ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

ಮಂಗಳೂರು :  ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು…

ಗೃಹಲಕ್ಷ್ಮೀ ಯೋಜನೆ ಹಣ ಸಿಗದವರಿಗೆ ಈ ತಿಂಗಳಲ್ಲಿ ಸಿಗುವ ಸಾಧ್ಯತೆ

ರಾಜ್ಯದ್ಯಂತ ಇಂದು ದಿನಬೆಳಗಾದರೆ ಜನರ ಬಾಯಲ್ಲಿ ಸರ್ಕಾರದಲ್ಲಿ ಚರ್ಚೆ ಆಗುತ್ತಿರುವ ಪ್ರಮುಖ ಯೋಜನೆ ಅಂದ್ರೆ ಅದು ಗೃಹಲಕ್ಷ್ಮಿ ಯೋಜನೆ (Gruha Lakshmi scheme). ಇದಕ್ಕೆ ಮುಖ್ಯ ಕಾರಣ ಲಕ್ಷಾಂತರ ಜನರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿರುವುದು. ಅದರ ಜೊತೆಗೆ ಇನ್ನೂ ಒಂದಿಷ್ಟು…

ಇಂದು ಚಂದ್ರಗ್ರಹಣ: ಮಧ್ಯರಾತ್ರಿ 1:5ಕ್ಕೆ ಗೋಚರ

ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಮಧ್ಯರಾತ್ರಿ 1:5 ಗಂಟೆಗೆ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆಯ ಸಮಯ ಬದಲಾಗಿದ್ದು, ಕೆಲವು ದೇವಾಲಯಗಳು ಬೇಗನೆ ಮುಚ್ಚಿದರೆ,…

error: Content is protected !!