Category: ರಾಜಕೀಯ

ನಳಿನ್ ಕುಮಾರ್ ಗೆ ಯಾವ ಸ್ಥಾನ ಎಂಬುವುದು ಪ್ರಧಾನಿ ಭೇಟಿ ಬೆಂಗಳೂರಿಗೆ ಬಂದು ಸಾಬೀತು ಮಾಡಿದ್ದಾರೆ-ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಣ್ಣು ಮುಕ್ಕಲಿದೆ:ಜಗದೀಶ್ ಶೆಟ್ಟರ್ ವಾಗ್ದಾಳಿ

ಬಿಜೆಪಿ ಒಳಗೆ ಏನಾಗುತ್ತದೆ ನಾನು ಹೆಚ್ಚು ಕಮೆಂಟ್ ಮಾಡಲ್ಲ. ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಇನ್ನು ಸಾಧ್ಯ ಆಗಿಲ್ಲ. ಬಿಜೆಪಿ ರಾಜ್ಯದಲ್ಲಿ ಬಹಳ ದಯನೀಯ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ…

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ವೇಳೆ ರಾಜ್ಯಾಧ್ಯಕ್ಷ ನಳಿನ್ ಅವರ ಸ್ಥಿತಿ ಗಮನಿಸಿ-ಪ್ರಧಾನಿ ನೋಡಲು ಘಟಾನುಘಟಿ ಬಿಜೆಪಿ ನಾಯಕರ ಹರಸಾಹಸ-ಬೀದಿಯಲ್ಲಿ ನಿಂತು ಪ್ರಧಾನಿಗೆ ಕೈ ಬೀಸಿದ ಬಿಜೆಪಿ ನಾಯಕರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲ್ ಅವರನ್ನು ಕಡೆಗಣಿಸಲಾಯಿತೇ ಎನ್ನುವ ಪ್ರಶ್ನೆಯೊಂದು ಕಾಡಲಾರಂಬಿಸಿದೆ. ಇದಕ್ಕೆ ಪೂರಕವಾಗಿ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿದ್ದಾಗ ಪ್ರಮುಖ ನಾಯಕರು…

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಬಳಿಕ…

ಪುತ್ತೂರು: ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ನ ಇಬ್ಬರು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಆರ್ಯಾಪು ಗ್ರಾಪಂನ ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ ಮತ್ತು ಪೂರ್ಣಿಮಾ ರೈ ಕಾಂಗ್ರೆಸ್…

ಬಿಜೆಪಿ ಶಾಸಕರಿಂದ ಪ್ರತಿಭಟನೆ-ಜಿಲ್ಲಾಧಿಕಾರಿ ಮಾತುಕತೆ ಬಳಿಕ ಪ್ರತಿಭಟನೆ ವಾಪಸ್

ಡಿಸಿ ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರು ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಭರವಸೆಯ ನಂತರ ಕೈಬಿಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ…

ಬಿಜೆಪಿ ಶಾಸಕರಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿಯೆಂದು ಹಾಗೂ ಅಧಿಕಾರಿಗಳ ಅಮಾನತು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ‌ ಶಾಸಕರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಆ. 14 ರ ಸೋಮವಾರ ಪ್ರತಿಭಟನೆ ನಡೆಯುತ್ತಿದೆ. ಶಾಸಕರ ಹಕ್ಕುಚ್ಯುತಿ ಆಗಿದೆ, ಮೂಡುಬಿದಿರೆ ಕ್ಷೇತ್ರದ ಇರುವೈಲು…

6-7 ತಿಂಗಳಲ್ಲಿ ಸಿದ್ದಾರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನ:ಯತ್ನಾಳ್ ಭವಿಷ್ಯ

ಮುಂದಿನ ಆರೇಳು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಿ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಭವಿಷ್ಯ ನುಡಿದಿದ್ದಾರೆ. ಚುನಾವಣೆಯಲ್ಲಿ ತಮ್ಮ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೇ ಕೊಡುವುದಕ್ಕೆ ಸರ್ಕಾರದಲ್ಲಿ…

ಉಳ್ಳಾಲ: ಎಸ್.ಡಿಪಿಐ ಜೊತೆ ಒಳಒಪ್ಪಂದ: ಇಬ್ಬರು ಬಿಜೆಪಿ ಸದಸ್ಯರು ಅಮಾನತು

ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‌ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು…

ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆಯಾಗಿ ನಬೀಸಾ ಆಯ್ಕೆ

ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ನಬೀಸಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಾಲಕೃಷ್ಣ ಅವರು ಅಧ್ಯಕ್ಷರಾಗಿದ್ದರು. ನಬೀಸಾ ಅವಎಉ ಮೊದಲ ಅವದಿಯಲ್ಲಿ ಉಪಾಧ್ಯಕ್ಷೆಯಾಗಿದ್ಸರು. ಅಲ್ಲದೆ ಗ್ರಾಮಸ್ಥರ ಪ್ರೀತಿಪಾತ್ರರಾಗಿದ್ದರು. ತ್ಯಾಜ್ಯ ಸಂಗ್ರಹ ವಾಹನ ಗ್ರಾಮಕ್ಕೆ ಬಂದ ಸಂದರ್ಭ ಖುದ್ದು ತಾನೇ ಚಾಲಕರಾಗಿದ್ದರು. ಆ…

2024ರ ಚುನಾವಣೆ ಬಳಿಕ ದೇಶದಲ್ಲಿ ಮಹಿಳಾ ಪ್ರಧಾನಿ-ಹಾಲಿ ಪ್ರಧಾನಿ ಮೋದಿಗಿಲ್ಲವಂತೆ ಪಿಎಂ ಪಟ್ಟ?

ಬೆಂಗಳೂರು:ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಗಿರುವಾಗ ರಾಜಕೀಯ ಪಕ್ಷಗಳು ಎಲ್ಲಾ ರೀತಿಯ ಸಿದ್ಧತೆ ನಡೆಸ್ತಾ ಇದೆ. ಈ ಸಂದರ್ಭದಲ್ಲಿ ಸ್ಪೋಟಕ ಭವಿಷ್ಯವನ್ನು ಹೊರಬಿದ್ದಿದೆ ಲೋಕಸಭೆ ಚುನಾವಣೆ ಬಳಿಕ ಮಹಿಳೆಯೊಬ್ಬರು ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಪಟೂರಿನ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆಗೆ…

error: Content is protected !!