Category: ರಾಜಕೀಯ

ಕಾಂಗ್ರೆಸ್ ನಿಂದ ವಿಧಾನಪರಿಷತ್ ಗೆ ಅಚ್ಚರಿಯ ಅಭ್ಯರ್ಥಿಗಳು

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ ನಾಗಾರಾಜ್ ಯಾದವ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಹಲವು ದಿನಗಳಿಂದ ಕಾಂಗ್ರೆಸ್‍ನ ಹಿರಿಯ ನಾಯಕರು ಟಿಕೆಟ್‍ಗಾಗಿ ಹೈಕಮಾಂಡ್…

ಬಿಲ್ಲವ ಮತ ಸೆಳೆಯಲು ನಾರಾಯಣ ಗುರುಗಳ ಹೆಸರಲ್ಲಿ ಕಾಂಗ್ರೆಸ್ ನಿಂದ ವಿವಾದ ಸೃಷ್ಟಿ – ಹರಿಕೃಷ್ಣ ಬಂಟ್ವಾಳ್

ಬೆಂಗಳೂರು : ಕಾಂಗ್ರೆಸ್ ಗೆ ನಾರಾಯಣ ಗುರುಗಳ ಬಗ್ಗೆ ಯಾವುದೇ ಗೌರವ ಇಲ್ಲ, ನಾರಾಯಣ ಗುರುಗಳ ಹೆಸರಿನಲ್ಲಿ ಕಾಂಗ್ರೆಸ್ ವಿವಾದ ಸೃಷ್ಟಿಸುತ್ತಿದೆ ಎಂದು ಮಂಗಳೂರಿನಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಕಿಯೊನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ – ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಬಿಜೆಪಿ – ಕಾಂಗ್ರೆಸ್

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚು‌ನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ (ಮೇ.24) ಕೊನೆಯ ದಿನವಾಗಿದ್ದು, ಆದರೆ ಒಂದೇ ದಿನ ಬಾಕಿ ಇದ್ದರೂ ಇನ್ನೂ ಕೂಡ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ವಿಧಾನಸಭೆ ಸದಸ್ಯರಿಂದ ಆಯ್ಕೆಯಾಗಿ…

ಜೈಲಿನಲ್ಲಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಆಸ್ಪತ್ರೆಗೆ ದಾಖಲು

ಚಂಡಿಗಢ : ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಆಸ್ಪತ್ರೆಗೆ ದಾಖಲಾಗಿದ್ದಾರೆ. 34 ವರ್ಷಗಳ ಹಿಂದೆ 65 ವರ್ಷದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಸೆಂಟ್ರಲ್‌ ಜೈಲಿನಲ್ಲಿದ್ದ ಸಿಧು ಅವರನ್ನು ಪಟಿಯಾಲದಲ್ಲಿರುವ ರಾಜೇಂದ್ರ…

ದಲಿತ ಸ್ವಾಮೀಜಿಯ ಎಂಜಲು ಆಹಾರ ತಿಂದ ಶಾಸಕ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್ ಅವರು ದಲಿತ ಸ್ವಾಮೀಜಿಯೊಬ್ಬರ ಎಂಜಲು ಆಹಾರ ತಿಂದ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಪಾದರಾಯನಪುರದ ಅಲ್‌ ಅಜರ್‌ ಫೌಂಡೇಶನ್‌ ಶಾಲೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಮತ್ತು ಈದ್‌ ಮಿಲಾದ್‌ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಮೀರ್‌…

ನವದೆಹಲಿ: ಜಪಾನ್ ನಲ್ಲಿ 40 ಗಂಟೆಯಲ್ಲಿ 23 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಪಾನ್‌ನ ಟೋಕಿಯೊ ನಗರದಲ್ಲಿ ಮೇ 24ರಂದು ನಡೆಯುವ ಕ್ವಾಡ್‌ ರಾಷ್ಟ್ರಗಳ ನಾಯಕರ ಮೂರನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದ್ದು, ಇದೇವೇಳೆ ಅತಿ ಹೆಚ್ಚು ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ…

ಬೆಂಗಳೂರು: ಗೋಮಾಂಸ ತಿಂದಿಲ್ಲ, ಅಣಿಸಿದ್ದಲ್ಲಿ ತಿನ್ನುವೆ – ಸಿದ್ದರಾಮಯ್ಯ

ಬೆಂಗಳೂರು, (prathidhvani.com) ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋ ಮಾಂಸ ಪ್ರೀಯರ ಪರ ಬ್ಯಾಟ್ ಬೀಸಿದ್ದಾರೆ. ನಾನು ಇಲ್ಲಿಯ ತನಕ ತಿಂದಿಲ್ಲ ತಿನ್ನಬೇಕೆಂದು ಅನಿಸಿದ್ದಲ್ಲಿ ತಿನ್ನುವೆ ಎಂದಿದ್ದಾರೆ. ‘ಸಗಣಿ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ.…

ಜುಲೈನಲ್ಲಿ ನಡೆಯುವ ರಾಷ್ಟ್ರಪತಿ ಚುನಾವಣೆಗೆ ತೆಲಂಗಾಣ ಸಿಎಂ ಕೆಸಿಆರ್ ಕಾರ್ಯತಂತ್ರ

ಹೈದರಾಬಾದ್ : 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕೀಯದ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್  ಇತರ ಪಕ್ಷದ ಪ್ರಮುಖ ರಾಜಕೀಯ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ. ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಮೇಲೆ ಅವರ ಗಮನಹರಿಸುವ ದೃಷ್ಟಿಯಿಂದ ವಿರೋಧ…

ಹೆಡ್ಗೆವಾರ್‌ರನ್ನ ಪಠ್ಯದಲ್ಲಿ ಸೇರಿಸಿದ್ರೆ ಕಾಂಗ್ರೆಸ್‌ ನಾಯಕರಿಗೇಕೆ ಹೊಟ್ಟೆ ಉರಿ? – ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ :(prathidhvani.com) ಪಠ್ಯ ಪುಸ್ತಕದಿಂದ ಭಗತ್‌ ಸಿಂಗ್‌, ನಾರಾಯಣ ಗುರು ಪಾಠವನ್ನು ತೆಗೆದರು ಎಂದು ಕಾಂಗ್ರೆಸ್‌ ಮುಖಂಡರು ವಿನಾಃ ಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, . ಅವರು ಪಠ್ಯ ಪುಸ್ತಕವನ್ನ…

ಖಾಕಿ ಚಡ್ಡಿ, ಕರಿ ಟೋಪಿ, ದೊಣ್ಣೆ ಹಿಡಿದು ದೇಶ ಕಾಪಾಡಕ್ಕಾಗಲ್ಲ- ಬಿಕೆ ಹರಿಪ್ರಸಾದ್

ಕಾರವಾರ : ದೇಶದ ರಕ್ಷಣೆಗೆ ಸೇನೆ ಇದೆ. ಯಾರೋ ಖಾಕಿ ಚಡ್ಡಿ, ಕರಿ ಟೋಪಿ, ದೊಣ್ಣೆ ಹಾಕಿಕೊಂಡು ಬಂದರೆ ಅವರ ಹತ್ತಿರ ದೇಶ ಕಾಪಾಡಲಾಗುವುದಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.ಕುಮಟಾದಲ್ಲಿ ಮಾತನಾಡಿದ ಅವರು, ನೀವು ಯಾವ ಧರ್ಮವನ್ನ…

error: Content is protected !!