Category: ಪ್ರಚಲಿತ

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ

ಬೆಂಗಳೂರು, ಫೆ.25: ಉತ್ತರಾಖಂಡ ಮೂಲದ ಬಿ.ಟೆಕ್ ಓದುತ್ತಿದ್ದ ವಿದ್ಯಾರ್ಥಿ(Student)ಯೊಬ್ಬ ಕಾಲೇಜಿಗೆ ಹೋಗುವುದಾಗಿ ಹಾಸ್ಟೆಲ್ ನಿಂದ ಹೊರಹೋದವ ನಾಲ್ಕೈದು ದಿನಗಳ ಬಳಿಕ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ತೆಲಗರಹಳ್ಳಿಯ ನೀಲಗಿರಿ ತೋಪಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹರ್ಷಿತ್ ಕೊಟ್ನಾಲಾ ಮೃತ…

ದೇವಸ್ಥಾನ, ಮಸೀದಿ, ಚರ್ಚ್ ಗೆ ಸೌಹಾರ್ದ ಭೇಟಿ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಕರ್ನಾಟಕ ಸರಕಾರದ ಇಂಧನ ಸಚಿವ ಕೆಜೆ ಜಾರ್ಜ್ ತಮ್ಮ ಉಡುಪಿ ಜಿಲ್ಲೆಯ ಭೆಟಿಯ ಸಂದರ್ಭದಲ್ಲಿ ಉಡುಪಿ ಚರ್ಚ್, ಶ್ರೀ ಕೃಷ್ಣ ಮಠ ಮತ್ತು ಉಡುಪಿಯ ಜಾಮೀಯಾ ಮಸೀದಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಮಂಗಳವಾರ ಉಡುಪಿ ಬಿಷಪ್ ಹೌಸ್ ಮತ್ತು…

4 ದಿನಗಳಿಂದ ನಿಗೂಢ ನಾಪತ್ತೆಯಾಗಿದ್ದ ಧರ್ಮತ್ತಡ್ಕದ ಜಾನ್ ಡಿಸೋಜಾ ಪತ್ತೆ- ಹೋಗಿದ್ದೇಲ್ಲಿಗೆ? ಆಗಿದ್ದೇನು?

ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿ ಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧರ್ಮತ್ತಡ್ಕದ ಜೋನ್ ಡಿ ಸೋಜ (60) ನಾಪತ್ತೆಯಾಗಿದ್ದ ವ್ಯಕ್ತಿ. ಇವರು ಸೋಮವಾರ ಕಾಸರಗೋಡು ಪ್ರಥಮ ದರ್ಜೆ…

ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ, ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಜ.18 ರಂದು ಬೆಳಗ್ಗೆ…

ಬಿಜೈ: ರಸ್ತೆ ಅಗೆಯುವುದು ಮುಚ್ಚುವುದು ಮತ್ತೆ ಅಗೆಯುವುದು-ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಂತಾಯಿತು ಅವ್ಯವಸ್ಥೆ!

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಕಾಂಕ್ರೀಟ್ ರಸ್ತೆಯನ್ನು ಕಳೆದ ಆರು ತಿಂಗಳಲ್ಲಿ ಮೂರನೇ ಬಾರಿಗೆ ಅಗೆದು ಹಾಕಿದ್ದು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಅಧಿಕಾರಿಗಳ ನಡೆಗೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ಹಿಂದೆ ಒಳಚರಂಡಿ ಸೋರಿಕೆಯಿಂದ ಮ.ನ.ಪಾದಿಂದ ಸುಮಾರು…

ತೋಟದಲ್ಲಿ ವಿದ್ಯುತ್ ತಂತಿಗೆ ಏಣಿ ತಾಗಿ ಕಾರ್ಮಿಕ ಸಾವು

ತೋಟದ ಕೆಲಸ ಸಂದರ್ಭ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್‌ ಶಾಕ್‌ಗೆ ಒಳಗಾಗಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (46) ಮೃತ…

ಸಿದ್ದು ಸಿಎಂ ಆದಾಗ ರಾಜ್ಯದಲ್ಲಿ ಗೂಂಡಾ ಆಡಳಿತ: ನಳಿನ್

ಹಿಂದೆ ಕಾಂಗ್ರೆಸ್ ನ ಸಿದ್ಧರಾಮಣ್ಣ ಸರಕಾರದಲ್ಲಿ ಗೋಹತ್ಯೆ, ರೈತರ ಆತ್ಮಹತ್ಯೆ ಹೀಗೆ ಹತ್ಯೆಗಳು ಜಾಸ್ತಿಯಾಗುತ್ತಿತ್ತು. ಇವತ್ತು ಈ ಮೂರು ಪ್ರಕರಣಗಳು ಜಾಸ್ತಿಯಾಗುತ್ತಿದೆ ಎಂದು ಸಂಸದ ನಳೀನ್ ಕುಮಾರ್‍ ಕಟೀಲ್ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹತ್ಯೆ…

ಹತ್ಯೆಯಲ್ಲಿ ಅಂತ್ಯಗೊಂಡಿತು ಪತಿ-ಪತ್ನಿ ಜಗಳ

ಗಂಡ ಮತ್ತು ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಜಗಳ ಹೆಂಡತಿಯ ಸಾವಿನೊಂದಿಗೆ ಅಂತ್ಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಕುಸುಮ(39) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕುಸುಮ ಮತ್ತು ಆಕೆಯ…

ಕಂಬಳಕ್ಕೆ 1 ಕೋಟಿ ರೂ. ಘೋಷಣೆ ಮಾಡಿದ ಸಿಎಂ : ಶಾಸಕ ಅಶೋಕ್ ರೈ

ಬೆಂಗಳೂರು ಕಂಬಳಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ನ.24ರಿಂದ 26 ರವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ‌ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಕೋಟಿ ರೂ ಘೋಷಣೆ ಮಾಡಿದ್ದಾರೆ ಎಂದು ಕಂಬಳ ಅಧ್ಯಕ್ಷರಾದ ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಇದೇ ಪ್ರಥಮ ಬಾರಿಗೆ…

ಉಡುಪಿ: ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರ್ ನಿಧನ

ಹಿರಿಯ  ಪತ್ರಕರ್ತ,ಸಾಹಿತಿ ,ಸಂಘಟಕ ಶೇಖರ್ ಅಜೆಕಾರ್ (54) ಅವರು ಮಂಗಳವಾರ ಅಕ್ಟೋಬರ್ 31 ರಂದು ಹೃದಯಾಘಾತದಿಂದ ನಿಧನರಾದರು. ಅವರು ದಾಯ್ಜಿವಲ್ಡ್ ನಲ್ಲಿ ಬಹಳಷ್ಟು ವರ್ಷಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಮೂಲಕ ನಾಡಿನ ಗಮನ ಸೆಳೆದ ಅಜೆಕಾರು…

error: Content is protected !!