Category: ಪ್ರಚಲಿತ

ಸಾವಿನ ಹಾದಿ ತುಳಿದಿದ್ದ ಸವಿತಾ ಇದೀಗ ಐಎ ಎಸ್ ಅಧಿಕಾರಿ! ಇದೊಂದು ಸ್ಪೂರ್ತಿಯ ಕಥೆ

ಬುಡಕಟ್ಟು ಜನಾಂಗದಲ್ಲಿ ಹುಟ್ಟಿ, ಪ್ರಥಮ ಪ್ರಯತ್ನದಲ್ಲೇ ಐಎಎಸ್ ಪಾಸ್ ಮಾಡಿದ ಮಧ್ಯಪ್ರದೇಶದ ಸವಿತಾ ಪ್ರಧಾನ್ ಅವರ ಜೀವನ ಪ್ರಯಾಣವನ್ನು ಗಮನಿಸಿದರೆ, ಎಂಥವರಿಗೂ ಒಮ್ಮೆ ನಡುಕ ಹುಟ್ಟಿಸುವಂತದ್ದು. ಕೌಟುಂಬಿಕ ಹಿಂಸೆಯಿಂದ ಹಿಂದೊಮ್ಮೆಆತ್ಮಹತ್ಯೆಗೆ ಮುಂದಾಗಿದ್ದ ಸವಿತಾ ಪ್ರಧಾನ್ ಸವಾಲುಗಳನ್ನು ಗೆದ್ದು ಇಂದು ಸಾಧನೆ ಶಿಖರವೇರಿ…

ಚುನಾವಣಾ ಲಂಚ ಪ್ರಕರಣ ಹಲವು ವಾರ್ನಿಂಗ್ ಬಳಿಕ ಕೋರ್ಟ್ ಗೆ ಹಾಜರು

ಮಂಜೇಶ್ವರ ಚುನಾವಣಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರ ನ್ ಸೇರಿದಂತೆ ಎಲ್ಲಾ ಆರೋಪಿಗಳು ಬುಧವಾರ ಕಾಸರಗೋಡು ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಲಾಗಿದೆ. ಯುವ ಮೋರ್ಚಾ ರಾಜ್ಯ…

ಸತ್ಯ, ನ್ಯಾಯ, ಧರ್ಮದ ಹಾದಿಯಲ್ಲಿರುವವರೇ ನೈಜ ಪತ್ರಕರ್ತರು: ಕ್ರೈಸ್ತ ಪತ್ರಕರ್ತರ ಸಹಮಿಲನದಲ್ಲಿ ಮಾರ್ದನಿಸಿದ ಸತ್ಯ!

ಮಂಗಳೂರು, ಸತ್ಯ, ನ್ಯಾಯ ನೀತಿಯ ಪರವಾಗಿರುವವರೇ ನೈಜ ಪತ್ರಕರ್ತರು ಎಂದು ಸಂದೇಶವೊಂದು ಮಂಗಳೂರಿನ ಕ್ರೈಸ್ತ ಪತ್ರಕರ್ತರ ಸಮ್ಮಿಲನದಲ್ಲಿ ಕೇಳಿಬಂತು. ನಗರದ ಜೆಪ್ಪು ಸಂತ ಅಂತೋಣಿ ಆಶ್ರಮದ ಸಭಾಂಗಣದಲ್ಲಿ ರವಿವಾರ ನಡೆದ ಕ್ಯಾಥೋಲಿಕ್ ಕ್ರೈಸ್ತ ಪತ್ರಕರ್ತರ ಸಹಮಿಲನ ನಡೆದಿದ್ದು ಭಾಗವಹಿಸಿದ ಪ್ರಮುಖರು ತಮ್ಮ…

ಮಂಗಳೂರು ದಸರಾ ಸರ್ವ ಧರ್ಮದ ಹಬ್ಬ: ಬಿಷಪ್ ಡಾ|ಪೀಟರ್ ಪಾವ್ಲ್ ಸಲ್ಡಾನ್ಹಾ

ಮಂಗಳೂರು, ಅ.24: ಶ್ರೀ ನಾರಾಯಣ ಗುರುಗಳು ಸಮಾಜದಲ್ಲಿ ಸಾಮರಸ್ಯದ ಅಗತ್ಯತೆಯನ್ನು ಪ್ರತಿಪಾದಿಸಿದವರಾಗಿದ್ದಾರೆ. ಅವರ ಪ್ರತಿಪಾದನೆಯಂತೆ ಸಾಮರಸ್ಯದ ಅಗತ್ಯತೆ ಇದೆ. ಕುದ್ರೋಳಿ ಕ್ಷೇತ್ರ ಸೌಹಾರ್ದತೆಯ ತಾಣವಾಗಿದೆ. ಮಂಗಳೂರು ದಸರಾ ಎಲ್ಲಾ ಧರ್ಮದ ಜನರ ಹಬ್ಬ. ಮೈಸೂರು ದಸರಾ ಬಳಿಕ ಎರಡನೇ ಸ್ಥಾನದಲ್ಲಿರುವ ಕುದ್ರೋಳಿ…

ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ನಡೆದಿದೆ. ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ…

ಬೆಂಗಳೂರು: ಬಂಧಿತ ವರ್ತೂರು ಸಂತೋಷ್ ಮತ್ತೆ ಬಿಗ್ ಬಾಸ್’ಗೆ ಬರ್ತಾರಾ?

ಬೆಂಗಳೂರು: ಹುಲಿ ಉಗುರಿನ ಲಾಕೆಟ್‌ ನ್ನು ಕುತ್ತಿಗೆ ಸರದಲ್ಲಿ ಧರಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ  14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್…

ಬಂಟ್ವಾಳ: ಸಾಲದ ಬಾಧೆಯಿಂದ ನೊಂದು ಯುವಕ ಸಾವಿಗೆ ಶರಣು-ಸಾವಿನಿಂದ ಸಮಸ್ಯೆ ಪರಿಹಾರವಾಗದು

ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ. ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ. ಸನತ್ ಅವರು ಮೀನು…

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನ 2019ರ ಮೊದಲು ನೋಂದಣಿಯಾಗಿದೆಯೇ? ಹಾಗಾದರೆ HSRP ಮಾಡುವುದು ಕಡ್ಡಾಯ: ನವೆಂಬರ್ 17 ಕೊನೇ ದಿನ-ತಪ್ಪಿದ್ದಲ್ಲಿ ದುಬಾರಿ ದಂಡ! ಹೇಗೆ? ಏನು? ಎತ್ತ? ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು ಸೆ.16: ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ…

ಬಸ್ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಗಂಭೀರ

ಉಳ್ಳಾಲ, ಅ 10: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್ ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್(65) ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್‌ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಕೋಟೆಕಾರು…

ಇಸ್ರೇಲ್ ನಲ್ಲಿರುವ ಕನ್ನಡಿಗರ ಸ್ಥಿತಿ ಹೇಗಿದೆ ಗೊತ್ತಾ?

ಯುದ್ಧಪೀಡಿತ ಇಸ್ರೇಲ್‌ನಲ್ಲಿ ಹಾಸನ ಜಿಲ್ಲೆಯ 20 ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಸಕಲೇಶಪುರ ತಾಲ್ಲೂಕಿನ ನವೀನ್‌ ಕುಟುಂಬದವರು, ನಾವು ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.ಚನ್ನರಾಯಪಟ್ಟಣ ತಾಲ್ಲೂಕಿನ ಡಿಂಕ, ಸಕಲೇಶಪುರ ತಾಲ್ಲೂಕಿನ ಲಕ್ಕುಂದ, ಅಂಕಿಹಳ್ಳಿ, ಬೆಳಗೊಡು ಗ್ರಾಮದವರು ಇಸ್ರೇಲ್‌ನಲ್ಲಿ ನೆಲೆಸಿದ್ದಾರೆ.…

error: Content is protected !!