Category: ಪ್ರಚಲಿತ

ವಾಹನ ಸವಾರರೇ ಎಚ್ಚರ : ಪಾಣೇರ್ ಹಳೆ ಸೇತುವೆಯಲ್ಲಿ ಬಿರುಕು-ಬ್ರಿಟಿಷರು ಕಟ್ಟಿದ್ದ ಸೇತುವೆ ಅಪಾಯದಲ್ಲಿ

ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸವಾರಿ ಮಾಡುವಂತೆ ಸ್ಥಳೀಯರು ತಿಳಿಸಿದ್ದಾರೆ. ಅಕ್ಕರಂಗಡಿ ಅಂದರೆ ಪಾಣೆಮಂಗಳೂರು ಕಡೆಯಿಂದ ಬರುವಾಗ ಸುಮಾರು ನಾಲ್ಕು ಪಿಲ್ಲರ್ ಗಳ ಪೈಕಿ ಬಿರುಕು ಕಾಣಿಸಿಕೊಂಡಿದೆ.ಡಾಮರು ಎದ್ದು ಹೋಗಿದೆ,…

ಜಾವಲಿನ್ ಎಸೆತದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ-ಬೆಳ್ಳಿ ಪದಕವೂ ಭಾರತದ ಪಾಲು

ಹ್ಯಾಂಗ್‌ಝೂನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ ನಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ನಿರೀಕ್ಷೆಯಂತೆ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ. ನೀರಜ್ ಚೋಪ್ರಾ ಅವರಿಗೆ ತೀವ್ರ ಪೈಪೋಟಿ ನೀಡಿದ ಭಾರತದ ಇನ್ನೋರ್ವ ಕಿಶೋರ್ ಜೆನಾ ಬೆಳ್ಳಿಯ ಪದಕವನ್ನು ಗೆದ್ದಿದ್ದು…

ಗ್ಯಾಸ್ ಸಿಲಿಂಡರ್ ಗೆ 600 ರೂ. ಸಬ್ಸಿಡಿ-ಯಾರಿಗೆ ಅನ್ವಯವಾಗುತ್ತೆ ಗೊತ್ತಾ?

ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಎಲ್‌ ಪಿಜಿ ಸಿಲಿಂಡರ್‌ ಗೆ ಹೆಚ್ಚುವರಿಯಾಗಿ ಮತ್ತೆ 100 ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಬಡತನ ರೇಖೆಯಲ್ಲಿರುವ ನಿವಾಸಿಗಳಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳ ಸಬ್ಸಿಡಿ…

6ನೇ ತರಗತಿಯಲ್ಲಿ ಫೇಲಾದಾಕೆ ಯುಪಿಎಸ್ ಸಿಯಲ್ಲಿ ಮೊದಲ ಪ್ರಯತ್ನದಲ್ಲೇ 2ನೇ ಸ್ಥಾನದೊಂದಿಗೆ ಪಾಸ್

ಸೋಲೆ ಗೆಲುವಿನ ಸೋಪಾನ ಎನ್ನುವುದು ಎನ್ನುವ ಗಾದೆ ಮಾತು ಎಷ್ಟೋ ವಿದ್ಯಾರ್ಥಿಗಳು ಮರೆತುಬಿಟ್ಟಿರುತ್ತಾರೆ. ಜೀವನದಲ್ಲಿ ಉನ್ನತ ಗುರಿಯ ಬೆನ್ನೇರಿ ಹೊರಟಾಗ ಏಳುಬೀಳುಗಳನ್ನು ಅನುಭವಿಸುವುದು ಸಹಜ ಆದರೆ ಸೋಲನ್ನೇ ಗೆಲುವಿನ ಮೆಟ್ಟಿಲಾಗಿಸುವುದು ನಿಜವಾದ ಜಾಣತನ. ಇದಕ್ಕೆ ತಕ್ಕ ನಿದರ್ಶನ ಐಎಎಸ್ ರುಕ್ಮಣಿ ರಿಯಾರ್.…

ಬಂಟ್ವಾಳ: ಹೃದಯ ಕಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಬಾಲಕಿ ಜಮೀಲಾ ಸಾವು

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಭಾನುವಾರ ಮುಂಜಾನೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ. ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್…

ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ಸೃಷ್ಟಿ ಜಯಂತ್

ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಂದಾದ UPSCಯಲ್ಲಿ ಮೊದಲ ಪ್ರಯತ್ನದಲ್ಲೇ 5ನೇ ರ್‍ಯಾಂಕ್ ಪಡೆಯುವ ಮೂಲಕ ಸೃಷ್ಟಿ ಜಯಂತ್ ದೇಶಮುಖ್ ದಾಖಲೆ ಬರೆದಿದ್ದು, ಇವರ ಸಕ್ಸಸ್ ಸ್ಟೋರಿ ಎಲ್ಲರಿಗೂ ಸ್ಪೂರ್ತಿದಾಯಕ. ಭೋಪಾಲ್ ನಲ್ಲಿ 1996ರ ಮಾರ್ಚ್ 28ರಂದು ಜನಿಸಿದ ಸೃಷ್ಟಿ ಜಯಂತ್…

ಉಳ್ಳಾಲ: ರವಿಕಟಪಾಡಿ ಮಾದರಿಯಲ್ಲೇ ವೇಷತೊಟ್ಟು ಹಣ ಸಂಗ್ರಹಿಸಿ ಬಡ ಮಗುವಿನ ಚಿಕಿತ್ಸೆಗೆ ಹಸ್ತಾಂತರಿಸಿ ತಂಡ

ಉಳ್ಳಾಲ: ಉಡುಪಿಯ ರವಿ ಕಟಪಾಡಿ ಮಾದರಿಯಲ್ಲಿ ಉಳ್ಳಾಲ ಧರ್ಮನಗರ ಜ್ಯೂನಿಯರ್‌ ಬಾಯ್ಸ್‌ ನ ಯುವಕರ ತಂಡ ಎರಡರ ಮಗುವಿನ ಚಿಕಿತ್ಸೆಗೆ ವಿಭಿನ್ನ ರೀತಿಯ ವೇಷತೊಟ್ಟು ಸಂಗ್ರಹಿಸಿದ ನಗದನ್ನು ಹೆತ್ತವರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಉಳ್ಳಾಲ ತೆಂಗಿನಹಿತ್ಲು ರಾಹುಗುಳಿಗ ಬನದ ಅರ್ಚಕ…

ಪತಿಗೆ ಮೆಣಸಿನ ಪುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪತ್ನಿ

ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಪತಿ ಮೊಹಮ್ಮದ್ ಅಶ್ರಫ್‌‌ಗೆ ಪತ್ನಿ ಅಫ್ರೀನ್, ಅತ್ತೆ, ಮಾವ ಹಾಗೂ ಮತ್ತಿತರರು ಸೇರಿ…

ಮಂಗಳೂರು: ಕೈ ಕಾಲು ಕಳೆದುಕೊಂಡವರಿಗೆ ಉಚಿತ ಕೃತಕ ಕೈ, ಕಾಲು ಜೋಡಣೆಯ ಶಿಬಿರ

ಎಂ ಆರ್ ಪಿ ಎಲ್ ಸಂಸ್ಥೆಯ ಉದ್ಧಿಮೆಗಳ ಸಾಮಾಜಿಕ ಜವಾಬ್ದಾರಿ (C.S.R) ವಿಭಾಗದಿಂದ ಉಚಿತ ಕೃತಕ ಕೈ, ಮತ್ತು ಕಾಲು ಜೋಡಣಾ ಶಿಬಿರವನ್ನು ಜೈಪುರ್ ಫುಟ್ಸ್ ನ ನುರಿತ ತಂತ್ರಜ್ನರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಮುಂದಿನ ಅಕ್ಟೋಬರ್ ತಿಂಗಳಲ್ಲಿ ನಡೆಸಲಾಗುತ್ತಿದೆ. ಈ ಶಿಬಿರದಲ್ಲಿ…

ಉಡುಪಿ: ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು-ಕೇಸರಿ ಬಳಸಿಕೊಂಡೇ ಜನರನ್ನು ಮೋಸ ಮಾಡಿದಾಕೆಯ ಒಂದೊಂದೇ ಬಣ್ಣ ಬಯಲು!

ಉಡುಪಿ, ವಂಚನೆ ಪ್ರಕರಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಚೈತ್ರಾ ಕುಂದಾಪುರ ಅವರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಈಗಾಗಲೇ ಸಿಸಿಬಿ ಪೊಲೀಸರು ಚೈತ್ರಾ ಅವರನ್ನು ಬಂಧಿಸಿ…

error: Content is protected !!