Category: ಕ್ರೀಡೆ

ಮಂಗಳೂರು: ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ

ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ಈಜುಕೊಳವು ಶುಕ್ರವಾರ (ನ.24) ಲೋಕಾರ್ಪಣೆಗೊಳ್ಳಲಿದ್ದು, ಆ ಮೂಲಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾನದಂಡದ ಕ್ರೀಡಾ ಮೂಲಸೌಲಭ್ಯಗಳು ಮಂಗಳೂರು ನಗರಕ್ಕೆ ಪಾದಾರ್ಪಣೆಗೊಳ್ಳಲಿದೆ. ಜಿಲ್ಲಾಡಳಿತ, ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕ್ರೀಡಾ ಅಭಿವೃದ್ಧಿ ವಲಯದಲ್ಲಿ ತನ್ನ…

ಮೊದಲ ಪಂದ್ಯದ ಸೋಲಿನ ಸೇಡು ಕೊನೇ ಪಂದ್ಯದಲ್ಲಿ ತೀರಿಸಿಕೊಂಡ ಆಸಿಸ್-ಅನುಮಾನಸ್ಥವಾಗಿದ್ದ ತಂಡ ಇಂದು ವಿಶ್ವ ಚಾಂಪಿಯನ್

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತವನ್ನು ಸೋಲಿಸಿದ ಆಸ್ಟ್ರೇಲಿಯ ಪಯಣ ವಿಶ್ವಕಪ್‌ನಲ್ಲಿ ಅಷ್ಟೇನೂ ಚೆನ್ನಾಗಿರಲಿಲ್ಲ. ಆರಂಭಿಕ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದ ಆಸ್ಟ್ರೇಲಿಯ ವಿಶ್ವಕಪ್‌ನಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯುವ ಅನುಮಾನವಿತ್ತು.…

ಫೈನಲ್ ಪಂದ್ಯಕ್ಕಾದರೂ ಈ ಹಿರಿಯ ಆಟಗಾರನಿಗೆ ಸಿಗುತ್ತಾ ಅವಕಾಶ?

ನವೆಂಬರ್ 19 ರಂದು ಅಹಮದಾಬಾದ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಈಗಾಗಲೇ ಅಹಮದಾಬಾದ್ ತಲುಪಿ ಅಭ್ಯಾಸ ಆರಂಭಿಸಿದೆ. ಆಸ್ಟ್ರೇಲಿಯಾ ಇಂದು (ಶುಕ್ರವಾರ) ಅಹಮದಾಬಾದ್ ತಲುಪಲಿದೆ.ಫೈನಲ್ ಪಂದ್ಯವಾದ್ದರಿಂದ ಎರಡೂ ತಂಡಗಳ ಮೇಲೆ ಒತ್ತಡ ಹೆಚ್ಚಲಿದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು…

ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ ಮಹಜರು ವೇಳೆ ಸ್ಥಳೀಯರ ಆಕ್ರೋಶ- ಲಾಠಿ ಪ್ರಹಾರ

ಉಡುಪಿ, ನ 16: ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋ ಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಹತ್ಯೆ ನಡೆದ ಮನೆಗೆ…

ಜೀವನದುದ್ದಕ್ಕೂ ಅವಮಾನ, ತೀವ್ರ ಬಡತನ, ಸಾವಿನ ಕದತಟ್ಟಿದ್ದ ಶಮಿ ಇಂದು ಇಂದು ದೇಶವಿದೇಶಗಳಲ್ಲಿ ಹೀರೋ… ಸಾವಿನ ನೋವಿನಿಂದ ಹಿಂದೆ ಬಂದಿದ್ದೇ ರೋಚಕ ಕಹಾನಿ!

ಸಣ್ಣ ಸಣ್ಣ ಕಾರಣಕ್ಕೆ ಸಾಯಲು ಹೊರಟವರು ಒಮ್ಮೆ ಮೊಹಮ್ಮದ್ ಶಮಿಯ ಕತೆಯನ್ನು ಓದಬೇಕು! ಮನಸ್ಸಿನಲ್ಲಿ ಸಾವಿರ ನೋವು ಇಟ್ಟುಕೊಂಡು ನಗೋದನ್ನು ಶಮಿಯಿಂದ ಕಲಿಯಬೇಕು! ಭಾರತೀಯರಿಗೆ ಮೊಹಮ್ಮದ್ ಶಮ್ಮಿ ಅವರ ನಿಜವಾದ ಮೌಲ್ಯವು ಗೊತ್ತಾದದ್ದು ಈ ಬಾರಿಯ ವಿಶ್ವಕಪ್ ಕೂಟದಲ್ಲಿಯೇ! ಅದರಲ್ಲಿಯೂ ನಿನ್ನೆ…

ಸಚಿನ್ ರವರ ಮೂರು ದಾಖಲೆ ಉಡೀಸ್ ಮಾಡಿದ ಕೊಹ್ಲಿ

ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ ಮುಂಬೈನ ವಾಂಖೆಡೆ…

ಸೇಡು ತೀರಿಸಿಕೊಂಡ ಟೀಂ ಇಂಡಿಯಾ: ವಿಶ್ವಕಪ್ ಪೈನಲ್ ಗೆ ಲಗ್ಗೆ

ಕೋಟ್ಯಾಂತರ ಭಾರತೀಯರ ಅದೊಂದು ಕನಸು ನನಸಾಗಿದೆ. ಬರೋಬ್ಬರಿ 12 ವರ್ಷಗಳಿಂದ ಟೀಂ ಇಂಡಿಯಾ ಅಭಿಮಾನಿಗಳು ಕಾಯುತ್ತಿದ್ದ ಕ್ಷಣ ಕೊನೆಗೂ ಸನಿಹವಾಗಿದೆ. ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in…

ಸಿಡಿಲಬ್ಬರದ ದ್ವಿಶತಕ ಸಿಡಿಸಿದ ಮ್ಯಾಕ್ಸ್‌ವೆಲ್-ಕಪಿಲ್ ದೇವ್ ದಾಖಲೆ ಉಡೀಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸುನಾಮಿ ಎಬ್ಬಿಸಿದ ಆಸೀಸ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ (Australia vs Afghanistan) ಸಿಡಿಲಬ್ಬರದ ದ್ವಿಶತಕ ಸಿಡಿಸಿದಲ್ಲದೆ ಏಕಾಂಗಿಯಾಗಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಅಫ್ಘಾನಿಸ್ತಾನ ನೀಡಿದ 292 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ…

ಬೆಂಗಳೂರು: ಬಂಧಿತ ವರ್ತೂರು ಸಂತೋಷ್ ಮತ್ತೆ ಬಿಗ್ ಬಾಸ್’ಗೆ ಬರ್ತಾರಾ?

ಬೆಂಗಳೂರು: ಹುಲಿ ಉಗುರಿನ ಲಾಕೆಟ್‌ ನ್ನು ಕುತ್ತಿಗೆ ಸರದಲ್ಲಿ ಧರಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ  14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್…

ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ- ಗೆಲುವಿನೊಂದಿಗೆ ಶುಭಾರಂಭ ಮಾಡಿದ ಟೀಂ ಇಂಡಿಯಾ

ಏಕದಿನ ವಿಶ್ವಕಪ್ನ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ  ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ…

error: Content is protected !!