Category: ಕ್ರೀಡೆ

ಜಾವಲಿನ್ ಎಸೆತದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ-ಬೆಳ್ಳಿ ಪದಕವೂ ಭಾರತದ ಪಾಲು

ಹ್ಯಾಂಗ್‌ಝೂನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ ನಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ನಿರೀಕ್ಷೆಯಂತೆ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದಾರೆ. ನೀರಜ್ ಚೋಪ್ರಾ ಅವರಿಗೆ ತೀವ್ರ ಪೈಪೋಟಿ ನೀಡಿದ ಭಾರತದ ಇನ್ನೋರ್ವ ಕಿಶೋರ್ ಜೆನಾ ಬೆಳ್ಳಿಯ ಪದಕವನ್ನು ಗೆದ್ದಿದ್ದು…

ಭಾರತಾಂಬೆಗೆ ಅಂತರಾಷ್ಟ್ರೀಯ ಗೌರವ ಸಲ್ಲಿಸಿದ ಸಿರಾಜ್: ಜೀವನ ಶ್ರೇಷ್ಠ 6 ವಿಕೆಟ್ ಉರುಳಿಸಿ ಸಿಕ್ಕ ಪಂದ್ಯ ಶ್ರೇಷ್ಠ ಪುರಸ್ಕಾರ ಲಂಕಾದ ಮೈದಾನ ಸಿಬ್ಬಂದಿಗಳಿಗೆ ದಾನ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂಸ್ಕ್ರತಿ ಎತ್ತಿಹಿಡಿದ ಸಿರಾಜ್

ಕೊಲಂಬೊ: ಏಷ್ಯಾ ಕಪ್ 2023 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎದುರು  6 ವಿಕೆಟ್‌ ಪಡೆಯುವ ಮೂಲಕ ಭಾರತ ತಂಡಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟ ಮೊಹಮ್ಮದ್  ಸಿರಾಜ್ ಮತ್ತೊಂದು  ಕೆಲಸದ ಮೂಲಕ ಕ್ರಿಕೆಟ್ ಪ್ರಿಯರ ಮನಗೆದಿದ್ದಾರೆ. ಪಂದ್ಯ ಶ್ರೇಷ್ಠ…

ಏಷ್ಯಾಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 228 ರನ್ ಗಳ ಭರ್ಜರಿ ಜಯ-ಕೊಹ್ಲಿ, ರಾಹುಲ್ ಅಬ್ಬರಕ್ಕೆ ಪಾಕ್ ಉಡೀಸ್-ಮಾರಕ ದಾಳಿಯಿಂದ ಐವರನ್ನು ಫೆವೀಲಿಯನ್ ಗೆ ಅಟ್ಟಿದ ಕುಲದೀಪ್

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 228 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 357ರನ್ ಗಳ ಗುರಿ ಬೆನ್ನು…

ಕಾಪು:ಮಜೂರಿನಲ್ಲಿ ಜೀವಂತ ನಾಗರ ಹಾವಿಗೆ ಜಲಾಭಿಷೇಕ, ಆರತಿ

ಮಜೂರಿನಲ್ಲಿ ನಾಗರ ಪಂಚಮಿಯ ಪ್ರಯುಕ್ತ ಜೀವಂತ ನಾಗರ ಹಾವಿಗೆ ಜಲಾಭಿಷೇಕ ಮತ್ತು ಆರತಿ ಕಾರ್ಯಕ್ರಮ ಸೋಮವಾರ ಬೆಳಗ್ಗೆ ನಡೆಸಲಾಯಿತು. ಮಜೂರಿನ ಉರಗ ತಜ್ಞ ಗೋವರ್ಧನ್ ಭಟ್ ರವರು ಗಾಯಗೊಂಡ ಹಾವುಗಳನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವ ಹವ್ಯಾಸವನ್ನು ಹೊಂದಿದ್ದಾರೆ. ಕೆಲ ದಿನಗಳ…

ಸೋಲುವ ಭಯದಿಂದ ಪಾಕಿಸ್ತಾನದೊಂದಿಗೆ ಭಾರತ ಪಂದ್ಯವಾಡುತ್ತಿಲ್ಲ-ಟೀಂ ಇಂಡಿಯಾ ವಿರುದ್ಧ ವಾಗ್ದಾಳಿ ನಡೆಸಿದ್ದು ಯಾರು? ಭಾರತ-ಪಾಕ್ ನಡುವೆ ಕೊನೆಯ ಪಂದ್ಯ ನಡೆದಿದ್ದು ಯಾವಾಗಾ?

ಒಂದು ವರ್ಷದ ಬಳಿಕ ಭಾರತ-ಪಾಕಿಸ್ತಾನ (India vs Pakistan) ತಂಡಗಳು ಮತ್ತೊಮ್ಮೆ ವಿಶ್ವ ಕ್ರಿಕೆಟ್ನಲ್ಲಿ ಮುಖಾಮುಖಿಯಾಗಲಿವೆ. ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ನಲ್ಲಿ (ODI World Cup 2023) ಉಭಯ ತಂಡಗಳಿಗೆ ಆತಿಥ್ಯವಹಿಸಲು ಅಹಮದಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ (Narendra Modi Stadium)…

ಕುಸ್ತಿಪಟು ಮಗಳ ಮೇಲೆ ಸಂಸದರು ಅತ್ಯಾಚಾರ ಎಸಗಿಲ್ಲ-ಏಕಾಏಕಿ ಹೇಳಿಕೆ ಬದಲಾಯಿಸಲು ಕಾರಣವೇನು? ಕುಸ್ತಿಪಟು ತಂದೆಗೆ ಬೆದರಿಕೆ ಹಾಕಿದ್ರಾ ಸಂಸದ ಬ್ರಿಜ್?

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ ತನ್ನ ಹೇಳಿಕೆಯನ್ನು ಬದಲಾಯಿಸಿದ್ದಾರೆ. ಈ ಹಿಂದೆ ಬ್ರಿಜ್ ಭೂಷಣ್ ವಿರುದ್ಧ ಹೇಳಿಕೆ ನೀಡಿದ್ದ ಕುಸ್ತಿಪಟುವಿನ ತಂದೆ ಇದೀಗ…

ಚೆನ್ನೈ ಸೂಪರ್ ಕಿಂಗ್ಸ್ ಗೆ 5ನೇ ಬಾರಿ ಐಪಿಎಲ್ ಕಿರೀಟ-ಎಂ.ಎಸ್. ಧೋನಿಗೆ ಗೆಲುವಿನ ವಿದಾಯ

IPL 2023 Final CSK vs GT: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 16ನೇ ಸೀಸನ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಐಪಿಎಲ್ನಲ್ಲಿ 5…

ಗುಜರಾತ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು-10ನೇ ಬಾರಿಗೆ ಫೈನಲ್’ಗೆ ಲಗ್ಗೆ ಇಟ್ಟ ಸಿಎಸ್ ಕೆ

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ದೋನಿ ಬಳಗ ಭರ್ಜರಿ ಗೆಲುವು ದಾಖಲಿಸಿಕೊಂಡಿದೆ. ಆ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ. 10ನೇ ಬಾರಿಗೆ ಪೈನಲ್ ಪ್ರವೇಶಿಸಿದೆ ಎನ್ನುವ ದಾಖಲೆಯನ್ನು ತನ್ನ ಹೆಸರಿನಲ್ಲಿ ಬರೆದುಕೊಂಡಿದೆ.…

ಆಟವಾಡಲು ತೆರಳಿದ್ದ ಬಾಲಕನ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ

ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯೋರ್ವ ಶಾಲೆಯ ಸಮೀಪ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುಂಡಂಗುಳಿ ನಿವಾಸಿ ವಿನೋದ್ – ಶಾಲಿನಿ ದಂಪತಿಗಳ ಪುತ್ರ ಅಭಿನವ್ (17) ನಿಗೂಢವಾಗಿ ಸಾವನ್ನಪ್ಪಿದ ಪ್ಲಸ್ ವನ್ ಹೈಯರ್ ಸೆಕೆಂಡರಿ…

ಕೋಲ್ಕತ್ತಾ: ಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯ ಗೆದ್ದ ಭಾರತ-ಸರಣಿ ಕೈವಶ

ಕೋಲ್ಕತ್ತಾ, ಭಾರತ ಹಾಗೂ ಶ್ರಿಲಂಕಾ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯ ಗೆಲ್ಲುವ ಮೂಲಕ ಟೀಂ ಇಂಡೀಯಾ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯ ಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಕೋಲ್ಕತ್ತಾದ…

error: Content is protected !!