Category: ಕ್ರೀಡೆ

ಟಿ-20 ಕ್ರಿಕೆಟ್ 45 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ ಸೂರ್ಯಕುಮಾರ್ ಯಾದವ್

ರಾಜ್ ಕೋಟ್, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರನೇ ಟಿ-20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಬ್ಬರಿಸಿದ್ದಾರೆ. ವೇಗದ ಶತಕ ಸಿಡಿಸಿ ಮಿಂಚಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾಕ್ಕೆ ಸೂರ್ಯಕುಮಾರ್ ನೆರವಾದರು. ಆರಂಭದಿಂದಲೂ ಅಬ್ಬರದ ಆಟ ಪ್ರದರ್ಶಿಸಿದರು. ೪೫ ಎಸೆತಗಳಲ್ಲಿ…

ಎಂ.ಎಸ್. ಧೋನಿ ಮಂಗಳೂರಿಗೆ ಆಗಮನ

ಮಂಗಳೂರು: ಖಾಸಗಿ ಕಾರ್ಯಕ್ರಮದ ನಿಮಿತ್ತ ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಶಾಸಕ ಯು.ಟಿ. ಖಾದರ್ ಅವರ ಸಹೋದರ ಯು.ಟಿ.ಇಫ್ತಿಕಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಾಸರಗೋಡಿನ ಡಾ.ಶಾಜೀರ್ ಗಫಾರ್ ಅವರ ತಂದೆ…

ಕ್ರಿಕೆಟಿಗ ರಿಷಬ್ ಪಂತ್ ಮರ್ಸಿಡಿಸ್ ಕಾರು ಅಪಘಾತ-ಪಂತ್ ಗೆ ಗಂಭೀರ ಗಾಯ-ಕಾರು ಸಂಪೂರ್ಣ ಭಸ್ಮ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ…

ಫಿಫಾ ವಿಶ್ವಕಪ್: 36 ವರ್ಷಗಳ ಬಳಿಕ ಗೆದ್ದ ಅರ್ಜಂಟೀನಾ-ಮೆಸ್ಸಿಗೆ ಗೆಲುವಿನ ವಿದಾಯ

ದೋಹಾ(ಕತಾರ್): ಕತಾರ್ ಲುಸೇಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ವಿರುದ್ಧ ಅರ್ಜೆಂಟೀನಾ ರೋಚಕ ಗೆಲುವು ದಾಖಲಿಸಿದ್ದು, ಈ ಮೂಲಕ ಅರ್ಜೆಂಟೀನಾ 36 ವರ್ಷಗಳ ನಂತರ ಮೂರನೇ ಬಾರಿಗೆ ಫಿಫಾ ವಿಶ್ವಕಪ್ ಅನ್ನು ತನ್ನ ಮುಡಿಗೇರಿಸಿಕೊಂಡಿದೆ.…

ಕುಡ್ಲದ ಕುವರ ಕೆ.ಎಲ್. ರಾಹುಲ್ ಜೊತೆ ಬಾಲಿವುಡ್ ಖ್ಯಾತ ನಟ ಸುನೀಲ್ ಶೆಟ್ಟಿ ಮಗಳ ವಿವಾಹ ಫಿಕ್ಸ್

ಬಾಲಿವುಡ್ ಖ್ಯಾತ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ನಟಿ ಅಥಿಯಾ ಶೆಟ್ಟಿ ಮತ್ತು ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ. ಪಿಂಕ್ ವಿಲ್ಲಾ ಮಾಧ್ಯಮದ ವರದಿಯ ಪ್ರಕಾರ, 2023ರ ಜ.21ರಿಂದ ಜ.23 ರವರೆಗೆ ನಡೆಯಲಿದೆ. ಮುಂಬೈನ ಸುನೀಲ್‌…

ಬಾಂಗ್ಲಾ ವಿರುದ್ಧ ದ್ವಿಶತಕ ಸಿಡಿಸಿ ಅಬ್ಬರಿಸಿದ ಇಶಾನ್ ಕಿಶಾನ್

ಬಾಂಗ್ಲಾದೇಶ ವಿರುದ್ದದ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಇಶಾನ್ ಕಿಶನ್ ದ್ವಿಶತಕ ಬಾರಿಸುವ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಬಾಂಗ್ಲಾ ವಿರುದ್ದ ಮೊದಲೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಅಷ್ಟೇನು ಉತ್ತಮ ಪ್ರದರ್ಶನ ತೋರದಿದ್ದರೂ, ಮೂರನೇ ಪಂದ್ಯದಲ್ಲಿ ಉತ್ತಮ ಪರಾಕ್ರಮ…

ಫಿಫಾ ವಿಶ್ವಕಪ್-2022: ಸೆಮಿಫೈನಲ್‍ಗೆ ಮೆಸ್ಸಿ ಪಡೆ

ಹೊಸದಿಲ್ಲಿ: ಅರ್ಜೆಂಟೀನಾ- ನೆದರ್ಲೆಂಡ್ಸ್ ನಡುವಿನ ಫಿಫಾ ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯಾವಳಿಯಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೊನೆಲ್ ಮೆಸ್ಸಿ ನೇತೃತ್ವದ ತಂಡ ಪೆನಾಲ್ಟಿ ಶೂಟೌಟ್‍ನಲ್ಲಿ 4-3ರಿಂದ ನೆದರ್ಲೆಂಡ್ಸ್ ತಂಡವನ್ನು ಮಣಿಸಿ ಸೆಮಿಫೈನಲ್ ತಲುಪಿದೆ. ಈ ಮೂಲಕ ಅರ್ಜೆಂಟೀನಾ ಹಾಗೂ ಮೆಸ್ಸಿ ವಿಶ್ವಕಪ್ ಕನಸು…

ಮಸೀದಿಗೆ ಉಗ್ರರ ದಾಳಿ-15 ಜನ ಮೃತ್ಯು 50ಕ್ಕೂ ಅಧಿಕ ಮಂದಿಗೆ ಗಾಯ

ದಕ್ಷಿಣ ಇರಾನ್‌ನ ಪ್ರಮುಖ ಶಿಯಾ ಮುಸ್ಲಿಂ ಮಸೀದಿ ಮೇಲೆ ಬುಧವಾರ ಉಗ್ರರು ಭೀಕರು ದಾಳಿ ನಡೆಸಿದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿ, ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ. ಶಿರಾಜ್ ನಗರದ ಶಾ ಚೆರಾಗ್ ನಲ್ಲಿ ಸಂಜೆಯ ಪ್ರಾರ್ಥನೆಯ…

ದೀಪಾವಳಿ ಆಚರಿಸಲು ಮನೆಗೆ ಬಂದಿದ್ದ 27 ವರ್ಷದ ಎಂಜಿನಿಯರ್ ಕೃಷ್ಣಕುಮಾರ್ ಹಾವು ಕಡಿತದಿಂದ ಸಾವು

ಕಾಸರಗೋಡು : ಹಾವು ಕಡಿದು ಯುವ ಇಂಜಿನಿಯರ್ ರೋರ್ವರು ಮೃತ ಪಟ್ಟ ಘಟನೆ ಬದಿಯಡ್ಕ ದಲ್ಲಿ ನಡೆದಿದೆ. ಬದಿಯಡ್ಕ ಪಟ್ಟಾಜೆಯ ಗೋಪಾಲಕೃಷ್ಣ ಭಟ್ – ತಿರುಮಲೇಶ್ವರಿ ದಂಪತಿಯ ಏಕೈಕ ಪುತ್ರ ಪಿ.ವಿ ಕೃಷ್ಣ ಕುಮಾರ್ (27) ಮೃತ ಪಟ್ಟವರು. ಮನೆ ಸಮೀಪ…

ಟಿ-20 ದೀಪಾವಳಿ ಪಟಾಕಿ ಸಿಡಿಸಿದ ಕೊಹ್ಲಿ-ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಕ್ಕೆ ರೋಚಕ ಗೆಲುವು

ಮೆಲ್ಬರ್ನ್, ಇಲ್ಲಿ ನಡೆದ ಟಿ-೨೦ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದ್ದು, ದೀಪಾವಳಿಯ ಸಿಹಿ ಹಂಚಿದೆ. ವಿರಾಟ್ ಪ್ರದರ್ಶನ ನೀಡಿದ ಕೊಹ್ಲಿ ಹಾಗೂ ಪಾಂಡ್ಯ ಟೀಂ ಇಂಡಿಯಾ ಗೆಲುವಿನಲ್ಲಿ…

error: Content is protected !!