Category: ಕ್ರೀಡೆ

ಅಹಮದಾಬಾದ್ : ಆರ್ ಸಿಬಿಐ ಐಪಿಎಲ್ ಫೈನಲ್ ಪ್ರವೇಶ ಕನಸು ಭಗ್ನ – ರಾಜಸ್ಥಾನ ಫೈನಲ್ ಎಂಟ್ರಿ

ಹದಿನೈದನೇ ಐಪಿಎಲ್ 2022ರ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಣಿಸಿ ಮತ್ತೊಮ್ಮೆ ಫೈನಲ್‌ಗೆ ಪ್ರವೇಶ ಪಡೆದಿದೆ. ಭಾನುವಾರ (ಮೇ 29) ರಂದು ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಲಿದೆ. ಇಂದು (ಶುಕ್ರವಾರ ಮೇ 27)…

ನವದೆಹಲಿ: ಆರ್ ಸಿಬಿ-ಆರ್ ಆರ್-ಫೈನಲ್ ಪ್ರವೇಶಿಸೋದ್ಯಾರ್?

ನವದೆಹಲಿ, ಐಪಿಎಲ್ 15ನೇ ಆವೃತ್ತಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಫೈನಲ್ ಪಂದ್ಯಕ್ಕೆ ಈಗಾಗಲೇ ಗುಜರಾತ್ ಎಂಟ್ರಿಯಾಗಿದೆ. ಗುಜರಾತ್ ವಿರುದ್ಧ ಕಾದಾಡುವ ಮತ್ತೊಂದು ತಂಡ ಯಾವುದೆಂದು ಇಂದು ನಿರ್ಧಾರವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರವೇ ಈ…

ಕ್ರಿಕೆಟರ್ ಶಿಖರ್ ಧವನ್ ಗೆ ತಂದೆಯೇ ಥಳಿಸಿದ ವಿಡಿಯೋ ವೈರಲ್ ? ಅಸಲಿಯತ್ತೇನು ಗೊತ್ತಾ ?

ಮುಂಬೈ:  ಶಿಖರ್‌ಧವನ್ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಬೆನ್ನಲ್ಲೇ ಮನೆಗೆ ಹಿಂದಿರುಗುತ್ತಿದ್ದಂತೆ ಶಿಖರ್‌ಧವನ್ ಅವರ ತಂದೆ ಮನಬಂದಂತೆ ಥಳಿಸಿದ್ದಾರೆ. ಮನೆಗೆ ಬರುತ್ತಿದ್ದಂತೆ ಜಾಡಿಸಿ ಒದ್ದು, ಕೆಳಗೆ ಬೀಳಿಸಿದ್ದಾರೆ. ಕುಟುಂಬದವರು ತಡೆಯಲು ಬಂದರೂ ಸುಮ್ಮನಾಗದೇ…

ಬಾಲ ಸಂಗಾತಿಯನ್ನು ಬಿಟ್ಟು ಕೊನೆಯ ಕ್ಷಣ ಐಪಿಎಲ್ ಗೆ ಎಂಟ್ರಿ ಕೊಟ್ಟು ಕಿಂಗ್ ಎನಿಸಿಕೊಂಡ ರಜತ್!

ಕೊಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನ ಎಲಿಮಿನೇಟರ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ರಜತ್ ಪಾಟಿದಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ನಿನ್ನೆ ನಡೆದ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 54 ಎಸೆತಗಳಲ್ಲಿ ರಜತ್…

ಕೊಲ್ಕತ್ತಾ: ಫೈನಲ್ ಪ್ರವೇಶದ ಆಸೆ ಜೀವಂತವಾಗಿ ಉಳಿಸಿಕೊಂಡ ಆರ್ ಸಿಬಿ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ 2022ರ ಪ್ಲೇಆಫ್ ಹಂತಗಳ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಬುಧವಾರ, ಮೇ 25) ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಕ್ವಾಲಿಫೈಯರ್ 2 ಅನ್ನು ಪ್ರವೇಶಿಸಿದೆ.…

ಕೊಲ್ಕತ್ತಾ: ಅಪರೂಪದಲ್ಲಿ ಅಬ್ಬರಿಸಿದ ರಜತ್ ಪಟಿದಾರ್-ಕ್ವಾಲಿಫೈಯರ್ ಶತಕ ಸಿಡಿಸಿ ಸಂಭ್ರಮ

ಕೊಲ್ಕತ್ತಾ, ಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಹದಿನೈದನೇ ಆವೃತ್ತಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿಬಿ ತಂಡ ಲಕ್ನೊ ಸೂಪರ್ ಜೈಂಟ್ಸ್ ತಂಡದ ವಿರುದ್ಧ ರಜತ್ ಪಟಿದಾರ್ ಅಬ್ಬರಿಸಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್…

ಕೊಲ್ಕತ್ತಾ: ಮೊದಲ ಕ್ವಾಲಿಫೈಯರ್ ಗೆದ್ದು ಚೊಚ್ಚಲ ಫೈನಲ್ ಗೆ ಎಂಟ್ರಿಕೊಟ್ಟ ಟೈಟನ್ಸ್

ಕೊಲ್ಕತ್ತಾ, ಇಲ್ಲಿನ ಈಡನ್ ಗಾರ್ಡನ್ ನಲ್ಲಿ ಗುಜರಾತ್ ಟೈಟನ್ಸ್ ತಂಡ ಹಿಡಿತ ಸಾಧಿಸಿದೆ. ರಾಜಸ್ಥಾನ ವಿರುದ್ಧ ಮೊದಲ ಕ್ವಾಲಿಫೈಯರ್ ಪಂಡ್ಯವನ್ನು ಗೆದ್ದುಕೊಂಡಿದೆ. ಆ ಮೂಲಕ ಚೊಚ್ಚಲ ಬಾರಿಗೆ ಐಪಿಎಲ್ ಟೂರ್ನಿಯ ಫೈನಲ್ ಗೆ ಟೈಟನ್ಸ್ ಎಂಟ್ರಿ ಪಡೆದುಕೊಂಡಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್…

ವಿಶ್ವ ಪವರ್ ಲಿಫ್ಟಿಂಗ್ ನಲ್ಲಿ ಉಡುಪಿಯ ಅಕ್ಷತಾ ಪೂಜಾರಿಗೆ ಬೆಳ್ಳಿ ಪದಕ

ಉಡುಪಿ: ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‍ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ. ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಉಡುಪಿಯ ಅಕ್ಷತಾ ಪೂಜಾರಿ…

3 ವರ್ಷದ ಬಳಿಕ ಟೀಂ ಇಂಡಿಯಾಕ್ಕೆ ದಿನೇಶ್ ಕಾರ್ತಿಕ್ ಕಂಬ್ಯಾಕ್

ಮುಂಬೈ : ದಕ್ಷಿಣ ಆಫ್ರಿಕಾ ವಿರುದ್ದದ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮೂರು ವರ್ಷಗಳ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಐಪಿಎಲ್ 2022 ರಲ್ಲಿ ಅದ್ಬುತ ಪ್ರದರ್ಶನದ ನಂತರ 36 ಹರೆಯದ…

ಟೀಂ ಇಂಡಿಯಾದ ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ಕನ್ನಡಿಗ ಕೆಎಲ್ ರಾಹುಲ್ ಟಿ20 ತಂಡಕ್ಕೆ ನಾಯಕರಾಗಿದ್ದಾರೆ. ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದು, ಶಿಖರ್ ಧವನ್ ಅವಕಾಶ ವಂಚಿತರಾಗಿದ್ದಾರೆ. ಟಿ20 ತಂಡದ ಲಿಸ್ಟ್…

error: Content is protected !!