Category: ಕರ್ನಾಟಕ

ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ – 9 ಮಂದಿ ಸಾವು – 24 ಮಂದಿಗೆ ಗಾಯ

ಹುಬ್ಬಳ್ಳಿ : ಹುಬ್ಬಳ್ಳಿಯ ಹೊರವಲಯದ ತಾರಿಹಾಳದಲ್ಲಿ ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಲಾರಿ ಚಾಲಕ, ಕ್ಲೀನರ್ ಸೇರಿದಂತೆ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಮತ್ತು 24 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.  ಹುಬ್ಬಳ್ಳಿ ಹೊರವಲಯದ ತಾರಿಹಾಳ…

ಟಿಪ್ಪು ಬಗೆಗಿನ ವೈಭವೀಕರಣವನ್ನು ಪಠ್ಯದಿಂದ ಕೈಬಿಡಲಾಗಿದೆ – ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಬೆಂಗಳೂರು : ನಾವು ಇತಿಹಾಸವನ್ನು ತಿರುಚಿಲ್ಲ, ಕಾಂಗ್ರೆಸ್ ನವರು ತಿರುಚಿದ್ದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೊಸ ತಲೆಮಾರಿನ ಮಕ್ಕಳಿಗೆ ಶಾಲೆಯಲ್ಲಿ ನಿಜವಾದ ಇತಿಹಾಸ ತಿಳಿಸುವ…

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯಗೆ ಕೋರ್ಟ್ ನಿಂದ ನೋಟಿಸ್

ಬೆಂಗಳೂರು : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಜನವರಿ ೯ ರಂದು ಪಾದಯಾತ್ರೆ ಹಮ್ಮಿಕೊಂಡಿದ್ದರು. ಇದೀಗ ಪಾದಾಯಾತ್ರೆಯಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ.…

ರಾಜ್ಯದಲ್ಲಿ ಇಂದು 107 ಕೊರೊನಾ ಕೇಸ್

ಬೆಂಗಳೂರು: ‌ರಾಜ್ಯದಲ್ಲಿ ಕೊರೊನಾ ಕೇಸ್ ಗಳು ದಿನದಿಂದ ದಿನಕ್ಕೆ ಏರಿಳಿತವಾಗುತ್ತಿದೆ. ಇಂದು ಒಟ್ಟು 107 ಪ್ರಕರಣಗಳು ದಾಖಲಾಗಿದ್ದು, ನಿನ್ನೆಗಿಂತ 60 ಪ್ರಕಣಗಳು ಇಳಿಕೆ ಕಂಡಿದೆ. ನಿನ್ನೆ 167 ಪಾಸಿಟಿವ್ ಕೇಸ್ ದಾಖಲಾಗಿತ್ತು. ಬೆಂಗಳೂರು ನಗರದಲ್ಲೇ 100 ಪ್ರಕರಣಗಳು ವರದಿಯಾಗಿದ್ದು, ಮೈಸೂರಿನಲ್ಲಿ 3,…

ಕಾಂಗ್ರೆಸ್ ನಿಂದ ವಿಧಾನಪರಿಷತ್ ಗೆ ಅಚ್ಚರಿಯ ಅಭ್ಯರ್ಥಿಗಳು

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ ನಾಗಾರಾಜ್ ಯಾದವ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಹಲವು ದಿನಗಳಿಂದ ಕಾಂಗ್ರೆಸ್‍ನ ಹಿರಿಯ ನಾಯಕರು ಟಿಕೆಟ್‍ಗಾಗಿ ಹೈಕಮಾಂಡ್…

2 ಗಂಡು – 2 ಹೆಣ್ಣು ನಾಲ್ಕು ಮಕ್ಕಳಿಗೆ ಜನ್ಮ ಕೊಟ್ಟ ಮಹಾತಾಯಿ

ಶಿವಮೊಗ್ಗ: ಭದ್ರಾವತಿ ತಾಲೂಕಿನ ತಡಸಾ ಗ್ರಾಮದ  ಮಹಿಳೆಯೊಬ್ಬರು ಒಂದೇ ಹೆರಿಗೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಘಟನೆ ಸೋಮವಾರ ನಡೆದಿದೆ. ಸೋಮವಾರ ಬೆಳಗ್ಗೆ 7.30ಕ್ಕೆ ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿರುವುದು ವಿಶೇಷವಾಗಿದೆ. 22 ವರ್ಷ ವಯಸ್ಸಿನ ಅಲ್ಮಾಜ್​ ಬಾನುರವರು…

ಎಟಿಎಂಗೆ ಹಾಕಬೇಕಿದ್ದ ಹಣ್ಣ ಎಗರಿಸಿದ್ದವ 24 ಗಂಟೆಯಲ್ಲಿ ಅರೆಸ್ಟ್

ಬಳ್ಳಾರಿ: ಎಟಿಎಂಗೆ ಹಣ ಹಾಕುವ ಉದ್ಯೋಗದಲ್ಲಿದ್ದ ವ್ಯಕ್ತಿಯೇ ತನಗೆ ನೀಡಿದ ಕ್ಯಾಶ್ ಜೊತೆ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಳ್ಳಾರಿಯ ಬ್ರೂಸ್ ಪೇಟ್ ಪೊಲೀಸರು ಬಂಧಿಸಿದ್ದಾರೆ. ಸಿಎಸ್‍ಎಂ ಕಂಪನಿಯಲ್ಲಿ ಕಸ್ಟೋಡಿಯನ್ ಆಗಿ ಕೆಲಸ ಮಾಡುತ್ತಿದ್ದ ನೀಲಕಂಠ ಬಂಧಿತ ಆರೋಪಿ. ನೀಲಕಂಠನಿಗೆ ಕರ್ಣಾಟಕ ಬ್ಯಾಂಕ್‍ನವರು…

ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ – ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಬಿಜೆಪಿ – ಕಾಂಗ್ರೆಸ್

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚು‌ನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ (ಮೇ.24) ಕೊನೆಯ ದಿನವಾಗಿದ್ದು, ಆದರೆ ಒಂದೇ ದಿನ ಬಾಕಿ ಇದ್ದರೂ ಇನ್ನೂ ಕೂಡ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ವಿಧಾನಸಭೆ ಸದಸ್ಯರಿಂದ ಆಯ್ಕೆಯಾಗಿ…

ದಲಿತ ಸ್ವಾಮೀಜಿಯ ಎಂಜಲು ಆಹಾರ ತಿಂದ ಶಾಸಕ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್ ಅವರು ದಲಿತ ಸ್ವಾಮೀಜಿಯೊಬ್ಬರ ಎಂಜಲು ಆಹಾರ ತಿಂದ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗುತ್ತಿದೆ. ಪಾದರಾಯನಪುರದ ಅಲ್‌ ಅಜರ್‌ ಫೌಂಡೇಶನ್‌ ಶಾಲೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಮತ್ತು ಈದ್‌ ಮಿಲಾದ್‌ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಮೀರ್‌…

error: Content is protected !!