Category: Uncategorized

ಗಂಡಿಬಾಗಿಲು ಸಂತ ಥೋಮಸ್ ಚರ್ಚಿನಲ್ಲಿ ಕಳ್ಳತನ

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಯೆಸಗಿ ಕಳ್ಳತನಗೈದಿದ್ದಾರೆ. ಬುಧವಾರ ಬೆಳಗ್ಗೆ ವಿಚಾರ ಬಹಿರಂಗವಾಗಿದೆ. ಚರ್ಚ್‌ನ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ.…

ಮಂಗಳೂರು: ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತ್ಯು

ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ಭಾನುವಾರ ಸಂಜೆ…

ಮಂಗಳೂರು: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಆರೋಪಿಯ ಬಂಧನ

ಮಂಗಳೂರು : ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. 12 ವರ್ಷ 10 ತಿಂಗಳು ಪ್ರಾಯದ ಅಪ್ರಾಪ್ತ ಬಾಲಕಿ ತನ್ನ ತಾಯಿಯೊಂದಿಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ನೀಡಿದ ಲಿಖಿತ ದೂರು…

ಕಾಶಿಯಾತ್ರಿಕರಿಗೆ ಗುಡ್ ನ್ಯೂಸ್:ಮತ್ತೊಂದು ವಿಶೇಷ ರೈಲು

ಕಾಶಿ ಯಾತ್ರೆಗೆ ವಿಶೇಷ ರೈಲು ವ್ಯವಸ್ಥೆಯನ್ನು ರಾಜ್ಯದ ಮುಜರಾಯಿ ಇಲಾಖೆ ಮಾಡಿದೆ. ಇಂದು ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು…

ಅಡಿಕೆ, ಕೊಬ್ಬರಿ ಬೆಲೆ ಏರಿಕೆ: ರೈತರ ಮೊಗದಲ್ಲಿ ಮೂಡಿತು ಮಂದಹಾಸ

ತೀವ್ರ ಕುಸಿತ ಕಂಡಿದ್ದ ಕೊಬ್ಬರಿ ಬೆಲೆ ಸದ್ಯ ಏರಿಕೆಯ ಹಾದಿಯಲ್ಲಿದ್ದು ತೆಂಗು ಬೆಳೆಗಾರರಲ್ಲಿ ಆತ್ಮ ವಿಶ್ವಾಸ ಮೂಡಿಸಿದೆ. ತಿಪಟೂರು ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಕೊಬ್ಬರಿ ಕ್ವಿಂಟಾಲ್‌ಗೆ ಗರಿಷ್ಠ 10,000 ರೂಪಾಯಿಗಳಿಗೆ ಮಾರಾಟವಾಗಿದೆ. ಇನ್ನು 57 ಸಾವಿರ ದಾಟಿದ ಬಳಿಕ ಅಲ್ಪ ಕುಸಿತ…

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ವಿವಾಹಿತ ಆಟೋ ಚಾಲಕ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತ ನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಸ್ಸಿಗಾಗಿ ಕಾಯುವ ಸಂದರ್ಭ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ…

ಮಂಗಳೂರು: ರಜೆ ನೀಡುವ ಜಿಲ್ಲಾಧಿಕಾರಿಗೆ ಮಕ್ಕಳಿಂದ ಪೂಜೆ, ಗೌರವ ಸಲ್ಲಿಕೆ

ದ.ಕ ಜಿಲ್ಲೆಯಲ್ಲಿ ಸುರಿಯುತ್ತಿದ್ದ ಭಾರೀ ಮಳೆಗೆ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲ್ಲೈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗೆ ರಜೆ ನೀಡಿದ್ದರು. ಹಾಗಾಗಿ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿದ್ಯಾರ್ಥಿಯೋರ್ವ ಕಚೇರಿಯೊಂದರಲ್ಲಿ ದ.ಕ…

ನಾಟೆಕಲ್ : ಪ್ರಪಾತಕ್ಕೆ ಉರುಳಿದ ಲಾರಿ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಳ್ಳಾಲ: ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದ್ದು, ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ತೌಡುಗೋಳಿ…

ದ.ಕ: ಪಿಯು, ಕಾಲೇಜುಗಳಿಗೆ ರಜೆ ಎಂಬುವುದು ಸುಳ್ಳು ಸುದ್ದಿ-ಹಳೆಯ ಪ್ರತಿ ಎಡಿಟ್ ಮಾಡಿರುವ ಕಿಡಿಗೇಡಿಗಳು

ದ.ಕ. ಜಿಲ್ಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರವೇ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಪಿಯುಸಿ ಹಾಗೂ ಕಾಲೇಜುಗಳಿಗೆ ರಜೆ ಇಲ್ಲ ಎಂಬುವುದು ಸ್ಪಷ್ಟ. ಈ ನಡುವೆ ಹಳೆಯ ಆದೇಶ ಪ್ರತಿಯೊಂದ ಕಿಡಿಗೇಡಿಗಳು ಎಡಿಟ್ ಮಾಡಿ ವಾಟ್ಸಪ್ ಗಳಲ್ಲಿ…

ದ.ಕ. ಜಿಲ್ಲೆಯಲ್ಲಿ ನಾಳೆ(ಜು.27) ಶಾಲೆಗಳಿಗೆ ಮಾತ್ರವೇ ರಜೆ

ಮಂಗಳೂರು, ದ.ಕ. ಜಿಲ್ಲೆಯಲ್ಲಿ ಜುಲೈ 27ರ ಗುರುವಾರದಂದು ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಉಳಿದಂತೆ ಪಿಯುಸಿ ಪದವಿ ಕಾಲೇಜುಗಳಿಗೆ ರಜೆ ನೀಡಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಅಧಿಕೃತ ಆದೇಶ ಪ್ರಕ್ಟಿಸಿದ್ದಾರೆ. ಖಾಸಗಿ, ಸರಕಾರಿ, ಅನುದಾನಿತ ಶಾಲೆಗಳಿಗೆ ರಜೆ ಸಾರಲಾಗಿದೆ.

error: Content is protected !!