Category: Uncategorized

ಪುತ್ತೂರು : ವರದಿಗಾರಿಕೆ ವೇಳೆ ಪತ್ರಕರ್ತನ ಮೊಬೈಲ್ ಪುಡಿಗೈದು ಜೀವಬೆದರಿಕೆ

ಪುತ್ತೂರು: ಅಪಾಯಕಾರಿ ರೀತಿಯಲ್ಲಿ ಮರದ ಗೆಲ್ಲುಗಳನ್ನು ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಕಡಿಯುತ್ತಿದ್ದ ಮೆಸ್ಕಾಂ ಸಿಬ್ಬಂದಿಗಳ ವಿಡಿಯೋ ಚಿತ್ರೀಕರಿಸುತ್ತಿದ್ದ ಪತ್ರಕರ್ತರೊಬ್ಬರ ಮೊಬೈಲನ್ನು ಕಸಿದು ದುಷ್ಕರ್ಮಿಯೊಬ್ಬ ನೆಲಕ್ಕೆ ಬಡಿದು ಹುಡಿ ಮಾಡಿದ ಘಟನೆ ಪುತ್ತೂರು ಕಸಬಾ ನಗರ ಠಾಣ ವ್ಯಾಪ್ತಿಯ ಬಪ್ಪಳಿಗೆ ಗುಂಪಕಲ್ಲು…

ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದಲ್ಲಿ ಪಿಂಚಣಿ(pension) ರದ್ದು ಸಾಧ್ಯತೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 6,400 ಮಂದಿ ಇನ್ನು ಪಿಂಚಣಿಗೆ ಆಧಾರ್‌ ಲಿಂಕ್‌ ಮಾಡದೆ ಬಾಕಿ ಉಳಿದಿದ್ದಾರೆ. ಕೇಂದ್ರ ಸರಕಾರದ ಸೂಚನೆಯ ಅನುಸಾರ ನೇರ ಹಣ ಸಂದಾಯ ಯೋಜನೆಯನ್ನು ಜಾರಿ ಗೊಳಿಸುವ ಹಿನ್ನೆಲೆಯಲ್ಲಿ ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಯೋಜನೆಯಡಿ ಪಿಂಚಣಿ…

ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ನೀಡಿ-ಪ್ರಾರ್ಥನೆಗೆ ಪ್ರತ್ಯೇಕ ಕೊಠಡಿ ನೀಡಿ ಎಂದು ಬಿ.ಎಂ

ವಿಧಾನಸೌಧದಲ್ಲಿ ನಮಾಜ್ ಮಾಡಲು ಒಂದು ಕೊಠಡಿಯನ್ನು ನೀಡಬೇಕು ಎಂದು ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಬಿ.ಎಂ. ಫಾರೂಖ್ ಮನವಿ ಮಾಡಿದ್ದಾರೆ. ವಿಧಾನಸೌಧದ ಪಾರ್ಕಿಂಗ್ ಪ್ರದೇಶದಲ್ಲಿ ಶಾಸಕರ ಕಾರುಗಳಿಗೇ ಸ್ಥಳಗಳಿಲ್ಲದಂತೆ ಕಾರುಗಳು ನಿಂತಿರುತ್ತವೆ ಎಂಬ ಕುರಿತು ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಪ್ರಸ್ತಾಪಿಸಿದ…

ಬಂಟ್ವಾಳ: ಸಂಕಷ್ಟದ ನಡುವೆಯೂ ಅಮರನಾಥ ದೇವರ ದರ್ಶನ ಪಡೆದ ಕರಾವಳಿಗರು

ಬಂಟ್ವಾಳ: ದ.ಕ.ಮತ್ತು ಉಡುಪಿ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಾರುತಿ ನಗರ ನಿವಾಸಿ ಸಂತೋಷ್ ನೇತೃತ್ವದಲ್ಲಿ ಅಮರನಾಥ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳು ಮಂಗಳವಾರ ಸೇಫ್ ಆಗಿ ಅಮರನಾಥ ದೇವರ ದರ್ಶನ ಪಡೆದಿದ್ದಾರೆ. ದ.ಕ.ಮತ್ತು ಉಡುಪಿ ಜಿಲ್ಲೆಯ ಒಟ್ಟು 20 ಮಂದಿ…

ಅಮರನಾಥ ಯಾತ್ರೆಯಲ್ಲಿರುವ ಬಂಟ್ವಾಳ ಮೂಲದವರು ಸೇರಿ 20 ಮಂದಿ ಕನ್ನಡಿಗರು ಸೇಫ್

ಬಂಟ್ವಾಳ: ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ‌‌.ಜಿಲ್ಲೆಯ ಬಂಟ್ವಾಳ ತಾಲೂಕಿನ ಸಹಿತ ವಿವಿಧ ತಾಲೂಕಿನ ಒಟ್ಟು 20 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಇದ್ದೇವೆ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ.ಭೂಕುಸಿತದಿಂದ…

ಓಮ್ನಿ ಕಾರು- ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ-ರಾಯಿಸನ್ ಮಕ್ಕಳು ಸಹಿತ ಹಲವರಿಗೆ ಗಾಯ

ಒಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಒಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಒಮ್ನಿ ಕಾರು…

ಮಂಗಳೂರು: ಮುಳಿಹಿತ್ಲು ಸಮೀಪ ಯುವಕ ಬರ್ಬರ ಹತ್ಯೆ-ಹತ್ಯೆ ನಡೆಸಿ ಬೆಂಕಿ ಹಚ್ಚಿರುವ ಶಂಕೆ

ಮಂಗಳೂರು: ಯುವಕ ನಿಗೂಢ ಮೃತ್ಯು; ಕೊಲೆ ಶಂಕೆಮಂಗಳೂರು, ಜು.8: ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಶನಿವಾರ ವರದಿಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮುಳಿಹಿತ್ಲು ಜಂಕ್ಷನ್‌ನಲ್ಲಿರುವ ಜನರಲ್ ಸ್ಟೋರ್‌ನಲ್ಲಿ ಕೆಲಸಕ್ಕಿದ್ದ ಜಗ್ಗು (35) ನಿಗೂಢವಾಗಿ ಸಾವನ್ನಪ್ಪಿದ ಯುವಕ ಎಂದು…

ಮಂಗಳೂರು: ನಾಳೆ(ಜು. 8) ಶಾಲೆ, ಕಾಲೇಜುಗಳಿಗೆ ರಜೆಯಿಲ್ಲ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು, ದ.ಕ. ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದು, ಆದರೆ, ಶನಿವಾರದಂದು ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾದ ಹಿನ್ನೆಲೆಯಲ್ಲಿ ರಜೆ ನೀಡಲಾಗಿತ್ತು. ಆದರೆ,…

ಕಾಸರಗೋಡು: ನಾಳೆ(ಜು.5) ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ(ಜುಲೈ 5) ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ. ನಾಳೆ ಕಾಸರಗೋಡು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ನಾಳೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ…

ಬದಲಾಯ್ತು ಖಾದರ್ ಖದರ್-ಸೂಟ್ ಬೂಟಿನಲ್ಲಿ ರೈಸುತ್ತಿದ್ದಾರೆ ಸ್ಪೀಕರ್ ಖಾದರ್

ಬೆಂಗಳೂರು: ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರು ಸದನವನ್ನು ಮುನ್ನಡೆಸಿದ್ದಾರೆ. ಮೊದಲ ದಿನವೇ ಸ್ಪೀಕರ್ ಖಾದರ್ ಅವರ ಖದರ್ ಬದಲಾಗಿದೆ. ಸೂಟು ಬೂಟಿನಲ್ಲಿ ಖಾದರ್ ರೈಸಿದ್ದಾರೆ. ಮೊದಲ ದಿನ ಸದನಕ್ಕೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್…

error: Content is protected !!