Category: Uncategorized

ಪುತ್ತೂರು: ಮತಾಂತರ ಆರೋಪ-ಸಂಘಟನೆ ದೂರಿನ ಮೇರೆಗೆ ಪ್ರಾರ್ಥನಾ ಕೇಂದ್ರಕ್ಕೆ ಪೊಲೀಸ್ ದಾಳಿ

ಪುತ್ತೂರು, ಶಿವಮೊಗ್ಗ ಮೂಲದ 27 ಮಂದಿಯನ್ನು ಮತಾಂತರ ಮಾಡಲು ಕರೆಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ನೆಲ್ಯಾಡಿಯ ಕೋಣಾಲು ಸಮೀಪದ ಆರ್ಲದಲ್ಲಿರುವ ಮೊರಿಯಾ ಧ್ಯಾನ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ಧ್ಯಾನ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿದಾಗ 27…

ಹೊಸದಿಲ್ಲಿ: ಪ್ರವಾದಿ ಅವಹೇಳನ-ಇರಾನ್ ನಿಂದ ಭಾರತೀಯ ರಾಯಭಾರಿ ಕಚೇರಿಗೆ ನೊಟೀಸ್ಹೊಸದಿಲ್ಲಿ: ಕತರ್ ಮತ್ತು ಕುವೈತ್ ನಂತರ ಇದೀಗ ಇರಾನ್ ಇಸ್ಲಾಂ ಧರ್ಮದ ಪ್ರವಾದಿ ವಿರುದ್ಧ ಬಿಜೆಪಿಯ ನಾಯಕರು ನೀಡಿದ ಅವಹೇಳನಕಾರಿ ಹೇಳಿಕೆಗಳ ಕುರಿತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ. ಮುಂದಿನ…

ವಿಷಕಾರಿ ಹಾವು ಕಚ್ಚಿ 4 ವರ್ಷದ ಮಗು ಸಾವು

ಬೆಳಗಾವಿ: ವಿಷಕಾರಿ ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದಿದೆ. ಇಶಾಂತ್ ರಾಘವೇಂದ್ರ ಕಾಂಬಳೆ (04) ಮೃತ ಮಗು. ಯರನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಮಗು ಮನೆಯಲ್ಲಿ ಮಲಗಿದ್ದಾಗ ವಿಷಪೂರಿತ ಹಾವು…

ಕುಕ್ಕೆ ಸುಬ್ರಹ್ಮಣ್ಯದ ಸುಂದರ ಪ್ರಕೃತಿಯ ಪೋಟೋ ಹಂಚಿಕೊಂಡ ಆನಂದ್ ಮಹೀಂದ್ರ

ಸುಬ್ರಹ್ಮಣ್ಯ : ದ.ಕ ಜಿಲ್ಲೆಯ ಪ್ರಾಕೃತಿಕವಾಗಿ ಸೌಂದರ್ಯವಾಗಿರುವ ಜಿಲ್ಲೆ ಆದರಲ್ಲೂ ಸುಬ್ರಹ್ಮಣ್ಯ ಭಾಗದಲ್ಲಿ ಸುಂದರ ಪ್ರಕೃತಿಯನ್ನು ಕಣ್ತುಂಬಿಕೊಳ್ಳುವುದೇ ಚಂದ. ಅಂತಹ ಪ್ರಾಕೃತಿಕ ಸೌಂದರ್ಯದ ಪೋಟೋವೊಂದನ್ನು ಪ್ರಸಿದ್ಧ ಮಹೀಂದ್ರ ಗ್ರೂಪ್‌ನ ಚೇರ್‌ಮೇನ್ ಆಗಿರುವ ಆನಂದ್ ಮಹೀಂದ್ರ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ-ಗುಂಡ್ಯ…

‘ಚಾಪರ್ಕ’ ತಂಡಕ್ಕೆ ಸೇರ್ಪಡೆಯಾದ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್

ರಂಗಭೂಮಿ ಕಲಾವಿದ, ಸಿನಿಮಾ ನಟ, ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ನಾಟಕ, ಯಕ್ಷಗಾನ, ಸಿನಿಮಾದ ಮೂಲಕ ಜನರನ್ನು ರಂಜಿಸುತ್ತಾರೆ, ಈ ಮೂಲಕ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದೀಗ ಅರವಿಂದ ಬೋಳಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅರವಿಂದ ಬೋಳಾರ್ ಇದೀಗ…

ಹಿಜಾಬ್ ಧರಿಸಿಯೇ ಬಂದ ಮಂಗಳೂರು ವಿವಿ 16 ವಿದ್ಯಾರ್ಥಿನಿಯರು

ಮಂಗಳೂರಿನ ಹಂಪನಕಟ್ಟೆಯ ವಿಶ್ವ ವಿದ್ಯಾನಿಲಯದಲ್ಲಿ ಹಿಜಾಬ್ ಧರಿಸಿಯೇ 16 ಮಂದಿ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಿದ್ದಾರೆ. ಆದರೆ ಕಾಲೇಜಿನ ಪ್ರಾಂಶುಪಾಲರು ತರಗತಿ ಒಳಗೆ ತೆರಳಲು ಅವಕಾಶ ನೀಡಿಲ್ಲ. ಮಂಗಳೂರಿನ ಹಂಪನಕಟ್ಟೆಯ ವಿಶ್ವ ವಿದ್ಯಾನಿಲಯದಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ೧೬ ವಿದ್ಯಾರ್ಥಿಗಳು ಪಟ್ಟು…

ಮಂಗಳೂರು :ಹಿಜಾಬ್ ವಿಚಾರ – ವಿದ್ಯಾರ್ಥಿಗಳ ತಾಳಕ್ಕೆ ಕುಣಿಯಲು ಸಾಧ್ಯವಿಲ್ಲ – ಇತಿಮಿತಿಗಳಿವೆ ಎಂದ ಪ್ರಾಂಶುಪಾಲೆ

ಮಂಗಳೂರು, ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ಹೇಳಿಕೆ ನೀಡಿದ್ದಾರೆ. ಇಡೀ ಕಾಲೇಜಿನಲ್ಲಿ 44 ಮುಸ್ಲಿಂ ಮಕ್ಕಳಿದ್ದು, ವಿವಾದ ಒಂದು ತಂಡದಿಂದಷ್ಟೇ ಆಗಿದೆ. 15 ಮಂದಿ ವಿದ್ಯಾರ್ಥಿಗಳಷ್ಟೇ ಹಿಜಾಬ್ ಕುರಿತು…

ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ

ಬೆಂಗಳೂರು:  ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಏಳೂ ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಆಯ್ಕೆಯಾಗುವ ಕಾರಣದಿಂದ ಯಾವುದೇ ಪಕ್ಷಗಳು ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಒಟ್ಟು ಏಳು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳು ಬಿಜೆಪಿಗೆ, ಎರಡು ಸ್ಥಾನ ಕಾಂಗ್ರೆಸ್ ಗೆ…

ಅಜ್ಮೀರ್ ದರ್ಗಾ ಹಿಂದೂ ದೇವಾಲಯವಾಗಿತ್ತು- ತನಿಖೆ ನಡೆಸಲು ಹಿಂದೂ ಸಂಘಟನೆ ಒತ್ತಾಯ

ಜೈಪುರ ಮೇ 27: ರಾಜಸ್ಥಾನದ ಅಜ್ಮೀರ್ ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ಅವರ ಸಮಾಧಿಯು(ದರ್ಗಾ) ಒಂದು ಕಾಲದಲ್ಲಿ ಹಿಂದೂ ದೇವಾಲಯವಾಗಿತ್ತು. ಹಾಗಾಗಿ ಭಾರತೀಯ ಪುರಾತ್ವತ್ವ ಸರ್ವೇಕ್ಷಣಾ ಇಲಾಖೆ(ಎಎಸ್ಐ)ಯು ದರ್ಗಾ ಆವರಣವನ್ನು ಸರ್ವೆ ಮಾಡಬೇಕು ಎಂದು ಹಿಂದೂ ಸಂಘಟನೆಯೊಂದು ಒತ್ತಾಯಿಸಿದೆ. ಕಾಶಿಯ…

ಬನಹಟ್ಟಿ: ಕೂದಲಿಗೆ ಬಣ್ಣ ಹಚ್ಚುವ ವಿಚಾರದಲ್ಲಿ ಗಾಲಾಟೆ – ಗ್ರಾಹಕನ ಹತ್ಯೆ

ಬನಹಟ್ಟಿ: ಸಲೂನ್ನಲ್ಲಿ ತಲೆ ಕೂದಲಿಗೆ ಬಣ್ಣಹಚ್ಚುವ ರೇಟ್ ವಿಚಾರವಾಗಿ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಮೇ.26ರ ಸಂಜೆ ನಡೆದಿದೆ. ಸಾಗರ ಅವಟಿ (22) ಕೊಲೆಯಾದ ಯುವಕ. ಸದಾಶಿವ ನಾವಿ ಕೊಲೆ ಮಾಡಿದ ಕ್ಷೌರಿಕ. ಅಸಂಗಿ…

error: Content is protected !!