Category: Uncategorized

ಮಂಗಳೂರು:ದ. ಕ. ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

ಮಂಗಳೂರು : ಸರ್ಕಾರದ ಜನಪರ ಯೋಜನೆಗಳನ್ನು ತಳಮಟದಲ್ಲಿ ಜನಸಾಮಾನರಿಗೆ ನೇರವಾಗಿ ಒದಗಿಸಬೇಕೆಂಬ ಸರ್ಕಾರದ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ…

ಭಾರತೀಯ ಸೇನೆಯ ಯುದ್ಧವಿಮಾನದ ಮೊದಲ ಮಹಿಳಾ ಪೈಲಟ್‌ ಅಭಿಲಾಷಾ ಬಾರಕ್

ನವದೆಹಲಿ: ಭಾರತೀಯ ವಾಯುಪಡೆಯ ಯುದ್ಧ ವಿಮಾನವನ್ನು ಚಲಾಯಿಸುವ ಮುಖಾಂತರ ಕ್ಯಾಪ್ಟನ್ ಅಭಿಲಾಷಾ ಬಾರಕ್‌ ಅವರು ಭಾರತೀಯ ಸೇನೆಯ ಯುದ್ಧವಿಮಾನದ ಮೊದಲ ಮಹಿಳಾ ಪೈಲಟ್‌ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೇನಾ ಏವಿಯೇಷನ್ ​​​​ಟ್ರೇನಿಂಗ್ ಸ್ಕೂಲ್‌’ನಲ್ಲಿ ಒಂದು ವರ್ಷದ ಕೋರ್ಸ್ ಪಡೆದ ನಂತರ ಬುಧವಾರ…

ಮತ್ತೆ ಹಿಜಾಬ್ ವಿವಾದ ಆರಂಭ – ಹಿಜಾಬ್ ಧರಿಸಿದ್ರೆ ನಾವು ಕೇಸರಿ ಧರಿಸುತ್ತೇವೆ – ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ಮಂಗಳೂರಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಆರಂಭವಾಗಿದೆ, ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಕಾಲೇಜಿನಲ್ಲಿ ತರಗತಿಯನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹಿಜಾಬ್ ಹಾಕಲು…

ಮೇ 27 ರಂದು ವಿಧಾನಸೌಧ ಬಂದ್ ಗೆ ನೌಕರರ ಕರೆ

ಬೆಂಗಳೂರು – ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘ ಮೇ 27ರಂದು ಸಚಿವಾಲಯ ಬಂದ್‌ಗೆ ಕರೆ ನೀಡಿದೆ. ಇದರಿಂದಾಗಿ ಒಂದು ದಿನದ ಮಟ್ಟಿಗೆ ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತಗೊಳ್ಳುವ ನಿರೀಕ್ಷೆ ಇದೆ. ಸಚಿವಾಲಯದ 542 ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಸೇರಿದಂತೆ ವಿವಿಧ ಬೇಡಿಕೆಗಳ…

ಬಂಟ್ವಾಳ: ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮುಂಬಾಗಿಲನ್ನು ಒಡೆದು ಒಳ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಮಣಿನಾಲ್ಕೂರು ಎಂಬಲ್ಲಿಂದ ವರದಿಯಾಗಿದೆ. ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ಕರಿಯ ಮೂಲ್ಯ ಅವರ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ…

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಸುವ ಬಗ್ಗೆ ಶೀಘ್ರ ನಿರ್ಧಾರ-ಸಿಎಂ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸ್ವಿಟ್ಜರ್ಲೆಂಡ್ನ ದಾವೋಸ್ ನಲ್ಲಿ ಮೇ 24ರಂದು ನಡೆಯಲಿರುವ ‘ವಿಶ್ವ ಆರ್ಥಿಕ ಶೃಂಗ’ದಲ್ಲಿ ನಾನು ಭಾಗವಹಿಸಲಿದ್ದೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ರಾಜ್ಯದಲ್ಲಿ ಹೂಡಿಕೆಗೆ ಪ್ರಯತ್ನಿಸಲಾಗುವುದೆಂದು ಅವರು ಹೇಳಿದ್ದಾರೆ. ಈ ತ್ರೈಮಾಸಿಕದಲ್ಲಿ ಭಾರತಕ್ಕೆ ಅತಿ ಹೆಚ್ಚು ವಿದೇಶಿ ನೇರ…

error: Content is protected !!