ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮೇ ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಇಂದು ಬೆಳಗ್ಗೆ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

error: Content is protected !!