ಕಟೀಲು ಮೇಳಗಳಿಂದ ಇನ್ನು ಕಾಲಮಿತಿ ಯಕ್ಷಗಾನ: ರಾತ್ರಿ 10.30ಕ್ಕೆ ಪ್ರಸಂಗ ಮುಕ್ತಾಯ – ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ದೇವರ ಒಪ್ಪಿಗೆ

ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು…

ಮಂಗಳೂರು: ನಳಿನ್ ಕುಮಾರ್ ವಿರುದ್ಧ ಬಿಜೆಪಿಗರ ಆಕ್ರೋಶ ಸ್ಫೋಟ-ಪ್ರಧಾನಿ ಆಗಮನದ ವೇಳೆ ಸಂಸದರ ಬದಲಾವಣೆಗೆ ಸಿದ್ಧತೆ!

ಮಂಗಳೂರು, ಆಗಸ್ಟ್‌ 23: ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಂಗಳೂರು ನಗರ ಹೊರವಲಯದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಸ್ವಾಗತಕ್ಕೆ…

ಒಂದು ತಿಂಗಳೊಳಗೆ ಸುರತ್ಕಲ್ ಟೋಲ್ ಹೆಜಮಾಡಿ ಟೋಲ್ ಜತೆ ವಿಲೀನ

ಮಂಗಳೂರು: ಸಾರ್ವಜನಿಕರ ತೀವ್ರ ವಿರೋಧಕ್ಕೆ ಕಾರಣವಾಗಿರುವ ಸುರತ್ಕಲ್ ಟೋಲನ್ನು ಹೆಜಮಾಡಿ ಜತೆ ಒಂದು ತಿಂಗಳೊಳಗೆ ವಿಲೀನಕ್ಕೆ ನಿರ್ಧರಿಸಲಾಗಿದೆ. ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ…

ವಿಟ್ಲ : ಕುಸಿದು ಬಿದ್ದು ಸಾಲೆತ್ತೂರು ನಿವಾಸಿ ಸಾವು

ವಿಟ್ಲ: ಕುಸಿದು ಬಿದ್ದು ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಿವಾಸಿ ಮೊಯ್ದಿನ್ ಮೃತ ದುರ್ದೈವಿ.ವಿಟ್ಲ ಖಾಸಗಿ ಬಸ್ ನಿಲ್ದಾಣದ ರಿಕ್ಷಾ ಪಾರ್ಕಿಂಗ್ ಬಳಿ ಮೊಯ್ದೀನ್ ರವರು…

ಪ್ರಕೃತಿ ವಿಸ್ಮಯ-ಬಿಳಿ ಬಣ್ಣದ ಹೆಬ್ಬಾವು ಪ್ರತ್ಯಕ್ಷ

ಕಡಲತೀರದ ಕಾರವಾರದಲ್ಲಿ (White Cobra) ನಿಸರ್ಗದತ್ತ ವಿಸ್ಮಯಗಳಿಗೆ ಕೊರತೆಯೇನೂ ಇಲ್ಲ. ಆಗಾಗ ಅಲ್ಲಲ್ಲಿ ಚಿತ್ರ ವಿಚಿತ್ರ ಪ್ರಾಣಿ ಪಕ್ಷಿಗಳು, ಜಂತುಗಳು ಕಂಡುಬರುತ್ತವೆ. ಅವು ಕಡಲಾಳದಷ್ಟೇ ವಿಸ್ಮಯವನ್ನುಂಟುಮಾಡುತ್ತದೆ. ತಾಜಾ ಆಗಿ ಅಪರೂಪದ ಬಿಳಿ ಹೆಬ್ಬಾವು (Karwar) ಪತ್ತೆಯಾಗಿದೆ. ಉತ್ತರ ಕನ್ನಡ ( Uttara…

‘ಬಿಗ್ ಬಾಸ್ ಒಟಿಟಿ’ ಸೇಫರ್ ಝೋನ್ ನಲ್ಲಿ ಕುಡ್ಲದ ರೂಪೇಶ್-ಸೋನುಗೌಡ ಬಚಾವ್

‘ಬಿಗ್ ಬಾಸ್ ಒಟಿಟಿ’ (Bigg Boss OTT) ಮೂರನೇ ವಾರಕ್ಕೆ ಕಾಲಿಟ್ಟಿದೆ. ವಾರದ ಮೊದಲ ದಿನ ಅಂದರೆ ಸೋಮವಾರ (ಆಗಸ್ಟ್ 22) ಎಲಿಮಿನೇಷನ್ಗೆ ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ವಾರ ಬಿಗ್ ಬಾಸ್ ಮನೆಯಲ್ಲಿ 7 ಜನರ ಮೇಲೆ ನಾಮಿನೇಷನ್ ತೂಗುಗತ್ತಿ…

ಬಾಲಿವುಡ್ ನಲ್ಲಿ ಮತ್ತೆ ರೈಸಲು ರೆಡಿಯಾದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಗೆಲ್ಲುವ ಕುದರೆ ಆಗಿದ್ದಾರೆ. ಅವರು ಯಾವುದಾದರೂ ಚಿತ್ರಕ್ಕೆ ನಾಯಕಿ ಆದರೆ ಚಿತ್ರ ಶೇ.50 ಗೆದ್ದಂತೆ ಎಂಬ ನಂಬಿಕೆ ನಿರ್ಮಾಪಕರಲ್ಲಿ ಮೂಡಿದೆ. ಇದೇ ಕಾರಣಕ್ಕೋ ಏನೋ ಅವರಿಗೆ ಹಲವು ಪ್ರಾಜೆಕ್ಟ್ಗಳು ಬರುತ್ತಿವೆ. ಆದರೆ, ರಶ್ಮಿಕಾ…

ಬಂಟ್ವಾಳ: ಶ್ರೀ ಮಹಮ್ಮಾಯೀ ಭಜನಾ ಮಂಡಳಿ ವತಿಯಿಂದ ಮೊಸರು ಕುಡಿಕೆ

ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಕೊಳ್ನಾಡು ಗ್ರಾಮ, ಬಂಟ್ವಾಳ ತಾಲೂಕು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮ ಶ್ರೀ ಮಹಮ್ಮಾಯೀ ಭಜನಾ ಮಂದಿರದ ವಠಾರದಲ್ಲಿ ಜರುಗಿತು.ವಿಶೇಷ ಭಜನಾ ಸೇವೆ ನಡೆಸಲಾಗಿದ್ದು,…

ದೆಹಲಿ: ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಕ್ಯಾಂಪಸ್ ಸೆಕ್ಯುರಿಟಿ ಗಾರ್ಡ್ ಹಲ್ಲೆ ಆರೋಪ

ದೆಹಲಿ:ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (Jawaharlal Nehru University) ವಿದ್ಯಾರ್ಥಿಗಳ ಗುಂಪು ಎರಡು ವರ್ಷಗಳಿಂದ ತಡೆಹಿಡಿಯಲಾದ ವಿದ್ಯಾರ್ಥಿವೇತನದ ಹಣವನ್ನು ಬಿಡುಗಡೆ ಮಾಡುವಂತೆ ಶಾಂತಿಯುತವಾಗಿ ಒತ್ತಾಯಿಸುತ್ತಿರುವಾಗ ಸಂಸ್ಥೆಯಲ್ಲಿ ನಿಯೋಜನೆಗೊಂಡ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಎಬಿವಿಪಿ (ABVP)…

ವೋಟರ್ ಐಡಿಗೆ ಆಧಾರ್ ಜೋಡಿಸದಿದ್ದರ ಮತದಾನ ಇಲ್ಲ ವಿಚಾರಕ್ಕೆ ಚುನಾವಣಾ ಆಯೋಗದಿಂದ ಮಹತ್ವದ ನಿರ್ಧಾರವೇನು ಗೊತ್ತಾ?

ಬೆಂಗಳುರು: ಮತದಾರರು ವೋಟರ್ ಐಡಿಗೆ (Voter ID) ಆಧಾರ್ ನಂಬರ್​​ ಲಿಂಕ್ (Aadhar) ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ (Election Commission) ಹೇಳಿದೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವು ಮತದಾರರು ಮತದಾರರ ಪಟ್ಟಿಯ ದತ್ತಾಂಶದೊಂದಿಗೆ…

error: Content is protected !!