ಬಿಲ್ಡರ್ ಸುಬ್ಬರಾಜು ಕೊಲೆ ಕೇಸ್ – ಭೂಗತಪಾತಕಿ ರವಿ ಪೂಜಾರಿ ಖುಲಾಸೆ

ಬೆಂಗಳೂರು: ಎರಡು ದಶಕಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಭೂಗತಪಾತಕಿ ರವಿ ಪೂಜಾರಿಯನ್ನು ನಗರದ ವಿಶೇಷ ಕೋರ್ಟ್, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಬಿಲ್ಡರ್ ಸುಬ್ಬರಾಜು ಅವರನ್ನು 2001ರ ಜನವರಿ 5ರಂದು ಬಿಲ್ಡರ್ ಸುಬ್ಬರಾಜು ಅವರನ್ನು ಶೇಷಾಧ್ರಿಪುರಂನ ಅವರ ಕಚೇರಿಯಲ್ಲೇ…

ಸೆಫ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಮಂಗಳೂರು: ಸೆ.2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಪ್ರಧಾನಿ ಅವರಿಂದ ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆ ಉದ್ಘಾಟನೆಯಾಗಲಿದೆ. ಬಳಿಕ ಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ನರೇಂದ್ರ…

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ಯತ್ನ- ರೌಡಿ ಮುಸ್ತಾಕ್ ಮೇಲೆ ಫೈರಿಂಗ್

ಮಂಗಳೂರಿನ ವಳಚ್ಚಿಲ್ ನಲ್ಲಿ ನಡೆದ ಕೊಲೆಯತ್ನ ಪ್ರಕರಣದ ಆರೋಪಿ ಮಿಸ್ತಾ ಅಲಿಯಾಸ್ ಎಮ್.ಡಿ.ಮುಸ್ತಾಕ್(26) ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಂಗಳೂರಿನ ವಳಚ್ಚಿಲ್ ನಲ್ಲಿ ಆಗಸ್ಟ್ ೧೯ ರಂದು ಮಿಸ್ತಾಹ್ ಎನ್ನುವ ಯುವಕನ ಮೇಲೆ ಆರೋಪಿ ಮುಸ್ತಾಕ್ ದಾಳಿ ಮಾಡಲು ಮುಂದಾಗಿದ್ದ ಈ…

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ಯತ್ನ- ರೌಡಿ ಮುಸ್ತಾಕ್ ಮೇಲೆ ಫೈರಿಂಗ್

ಮಂಗಳೂರಿನ ವಳಚ್ಚಿಲ್ ನಲ್ಲಿ ನಡೆದ ಕೊಲೆಯತ್ನ ಪ್ರಕರಣದ ಆರೋಪಿ ಮಿಸ್ತಾ ಅಲಿಯಾಸ್ ಎಮ್.ಡಿ.ಮುಸ್ತಾಕ್(26) ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಂಗಳೂರಿನ ವಳಚ್ಚಿಲ್ ನಲ್ಲಿ ಆಗಸ್ಟ್ ೧೯ ರಂದು ಮಿಸ್ತಾಹ್ ಎನ್ನುವ ಯುವಕನ ಮೇಲೆ ಆರೋಪಿ ಮುಸ್ತಾಕ್ ದಾಳಿ ಮಾಡಲು ಮುಂದಾಗಿದ್ದ ಈ…

ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪತಿ

ಉಡುಪಿ: ಪತಿಯೊಬ್ಬ ಪತ್ನಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ್‌ ಕುಂದಾಪುರದ ಹೆಮ್ಮಾಡಿಯ ದೇವಲ್ಕುಂದ ಎಂಬಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪೂರ್ಣಿಮಾ(38) ಹಾಗೂ ಆತ್ಮಹತ್ಯೆಗೈದ ಪತಿ ರವಿ ಆಚಾರ್ಯ(42) ಎಂದು ಗುರುತಿಸಲಾಗಿದೆ.ವೃತ್ತಿಯಲ್ಲಿ…

ಕುಂದಾಪುರ: ಪತ್ನಿಯ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಕುಂದಾಪುರ, ಆ. 22: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು ಸೋಮವಾರ ಬೆಳಕಿಗೆ ಬಂದಿದೆ.…

8 ವರ್ಷದ ಬಾಲಕನ ಕಿಡ್ನಾಪ್ – ಗೋವಾದಲ್ಲಿ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದ್ದು,…

ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷನ ಹತ್ಯೆಗೆ ಸ್ಕೆಚ್‌ – ಸಿಸಿಬಿ ಪೊಲೀಸರ ನೆಪದಲ್ಲಿ ಬಂದು ಮಾಹಿತಿ ಕಲೆ

ಮಂಗಳೂರು: ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ, ಸಿಸಿಬಿ ಪೊಲೀಸ್‌ ಎಂದು ಹೇಳಿ ಕೆಲ ಹಿಂದೂಗಳೇ ಬಂದು ನನ್ನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಸ್ವತಃ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್‌ ಪವಿತ್ರನ್‌ ಆರೋಪಿಸಿದ್ದಾರೆ. ಈ ಬಗ್ಗೆ ನಗರದ ಖಾಸಗಿ ಹೊಟೇಲ್‌ನಲ್ಲಿ…

ಕೃಷಿ ಹವಾಮಾನ ಶಾಸ್ತ್ರ ಪದವಿಧರರಿಗೆ ಹೆಚ್ಚಿದ ಬೇಡಿಕೆ

ಬೆಂಗಳೂರು, ಇಂದು ಕೃಷಿ ಹವಾಮಾನ ಶಾಸ್ತ್ರ ಕ್ಷೇತ್ರದ ಪದವೀಧರರಿಗೆ ಬೇಡಿಕೆ ಹೆಚ್ಚುತ್ತಿದೆ. ಐಎಂಡಿ, ನವದೆಹಲಿಯ ಐಸಿಎಆರ್ಮೂಲಕ ದೇಶದ ಎಲ್ಲ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ)ದಲ್ಲಿ ಕೃಷಿ ಹವಾಮಾನ ಶಾಸ್ತ್ರದ ಸ್ನಾತಕೋತ್ತರ ಪದವೀಧರಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ದೇಶಾದ್ಯಂತ ಸುಮಾರು 130 ಕೆವಿಕೆಗಳಿವೆ. ಮೊದಲ ಹಂತದಲ್ಲಿ…

ಕರಾವಳಿಯ ಬಿಜೆಪಿ ಮುಖಂಡನಿಗೆ ಹನಿಟ್ರ್ಯಾಪ್ – ಡ್ರಾಪ್ ಕೊಡುತ್ತೇವೆ ಎಂದು ನಂಬಿಸಿ ಯುವತಿ ಜೊತೆ ವಿಡಿಯೋ ಮಾಡಿದ್ರು – 50 ಲಕ್ಷ ನೀಡಿದ್ರೂ ಪದೇ ಪದೇ ಹಣಕ್ಕೆ ಬೇಡಿಕೆ – ಆರೋಪಿ ಸಲ್ಮಾ ಭಾನು ಪೊಲೀಸ್ ವಶಕ್ಕೆ

ಮಂಗಳೂರು: ಕರಾವಳಿಯ ಬಿಜೆಪಿ ಮುಖಂಡ ಹಾಗೂ ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯನ್ನು ಸಲ್ಮಾ ಭಾನು ಎಂದು ಗುರುತಿಸಲಾಗಿದೆ. ಕಳೆದ ಫೆ.26 ರಂದು ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್​ಗಾಗಿ ಕಾಯುತ್ತಿದ್ದರು.…

error: Content is protected !!