ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಬೇಧಿಸುವಲ್ಲಿ ಶ್ರಮಿಸಿದ ಹರಿರಾಂ ಶಂಕರ್ – ಎಡಿಜಿಪಿ ಅಲೋಕ್ ಕುಮಾರ್ ಅವರಿಂದ ಪ್ರಶಂಸನ ಪತ್ರ

ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯ ಇಡೀ ಪ್ರಕರಣವನ್ನು ಭೇಧಿಸುವಲ್ಲಿ ಶ್ರಮಿಸಿದ ಮಂಗಳೂರು ಪೊಲೀಸ್ ಕಮಿಷನರೇಟ್‌ನಲ್ಲಿ ಕಾನೂನು, ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿದ್ದು, ಈಗ ಹಾಸನ ಎಸ್‌ಪಿ ಆಗಿರುವ ಹರಿರಾಂ ಶಂಕರ್ ಅವರಿಗೆ ರಾಜ್ಯ ಎಡಿಜಿಪಿ ಅಲೋಕ್ ಕುಮಾರ್ ಅವರು ಪ್ರಶಂಸಾ…

UPI Payment: ಡಿಜಿಟಲ್ ವಹಿವಾಟಿಗೆ ಹೊಸ ಶುಲ್ಕ ಇದೆಯಾ? ಆರ್ ಬಿಐ ಪ್ರಸ್ತಾಪವೇನು? ಕೇಂದ್ರ ಸರಕಾರದ ನಿಲುವೇನು?

ಬೆಂಗಳೂರು: ಯುಪಿಐ ಆಧರಿತ ಪೇಮೆಂಟ್ (United Payments Interface – UPI) ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ’ ಎಂದು ಕೇಂದ್ರ ಹಣಕಾಸು ಇಲಾಖೆಯು (Union Finance Ministry) ಸ್ಪಷ್ಟಪಡಿಸಿದೆ. ಈ ಮೂಲಕ ದೊಡ್ಡಮಟ್ಟದಲ್ಲಿ ವಿವಾದವಾಗಿ ಬೆಳೆಯಬಹುದಾಗಿದ್ದ ವಿಚಾರವನ್ನು ಆರಂಭದಲ್ಲಿಯೇ ತಣ್ಣಗಾಗಿಸಿದೆ. ‘ಡಿಜಿಟಲ್…

ಯುವಕನಿಗೆ ವಿಡಿಯೋ ಕಾಲ್ ಮಾಡಿ ನಗ್ನಳಾದ ಯುವತಿ-ಬ್ಲ್ಯಾಕ್ಮೇಲ್: ಹಣಕ್ಕಾಗಿ ಡಿಮ್ಯಾಂಡ್!

ಮೈಸೂರು: ವಿಡಿಯೋ ಕಾಲ್ ಮಾಡಿ ಯುವಕನಿಗೆ ಯುವತಿಯಿಂದ ಬ್ಲ್ಯಾಕ್ಮೇಲ್ (Blackmail) ಮಾಡಿರುವಂತಹ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ. ವಾಸು ಬ್ಲ್ಯಾಕ್ಮೇಲ್ಗೊಳಗಾದ ಯುವಕ. ವಾಸುಗೆ ಹಣ ನೀಡುವಂತೆ ಯುವತಿ ಬ್ಲ್ಯಾಕ್ಮೇಲ್ ಮಾಡಿದ್ದು, ವಿಡಿಯೋ ಕಾಲ್ಗೂ ಮೊದಲು ಮೆಸೇಜ್ ಮಾಡಿ ತನ್ನನ್ನು…

ಮೊಟ್ಟೆ ಎಸೆದದ್ದು ಡಿಕೆಶಿ ಬಣವೋ, ಪರಮೇಶ್ವರ್ ಬಣವೋ: ಸಚಿವ ಸುನೀಲ್ ಕುಮಾರ್ ಪ್ರಶ್ನೆ

ಉಡುಪಿ, ಆ.21: ಸಿದ್ದರಾಮಯ್ಯ ನಡವಳಿಕೆಯಿಂದ ಕಾಂಗ್ರೆಸ್ ಕಾರ್ಯಕರ್ತರ ಬೇಸರಗೊಂಡಿದ್ದಾರೆ. ಕೊಡಗಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಆಕ್ರೋಶ ಪ್ರಕಟ ಮಾಡಿದ್ದಾನೆ. ಸಿದ್ದರಾಮಯ್ಯಗೆ ಮೊಟ್ಟೆ ಎಸೆದದ್ದು ಡಿಕೆ ಶಿವಕುಮಾರ್ ಬಣವೋ ಅಥವಾ ಪರಮೇಶ್ವರ್ ಬಣವೋ ಎಂಬುದನ್ನು ಕಾಂಗ್ರೆಸ್ ತನ್ನ ಆಂತರಿಕ ತನಿಖೆಯಲ್ಲಿ ಬಹಿರಂಗಪಡಿಸಬೇಕು ಎಂದು ಇಂಧನ…

ಹುಬ್ಬಳ್ಳಿ: ಶಾಂತಿ ಸುವ್ಯವಸ್ಥೆ ಕಾಪಾಡುವುದು ರಾಜಕೀಯ ಪಕ್ಷಗಳ ಜವಾಬ್ದಾರಿ-ಸಿಎಂ

ಹುಬ್ಬಳ್ಳಿ, ಆ 22: ರಾಜ್ಯದಲ್ಲಿ ಸದ್ಯ ಸಾವರ್ಕರ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ರಾಜಕೀಯ ನಡೆಸಲಾಗುತ್ತಿದೆ. ಅಮಾಯಕರನ್ನು ಬಲಿಪಡೆಯುವ ಹುನ್ನಾರ ನಡೆಯುತ್ತಿದೆ. ಈ ನಡುವೆಯೇ ಶಾಂತಿ ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಂದು ರಾಜಕೀಯ ಪಕ್ಷದ ಜವಾಬ್ದಾರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ‘ಸಾವರ್ಕರ್ ಹಾಗೂ ಟಿಪ್ಪು…

ಮಂಗಳೂರು: ಗಾಂಜಾ ಸೇವಿಸಿ ಯುವಕನ ಹತ್ಯೆ ಯತ್ನ ಪ್ರಕರಣ-ಓರ್ವನ ಬಂಧನ

ಶುಕ್ರವಾರ ತಡರಾತ್ರಿ ವಲಚ್ವಿಲ್ ಎಂಬಲ್ಲಿ ಯುವಕನ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಆಶಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮಹಮ್ಮದ್ ಆಸಿಫ್ (30) ಗಂಭೀರವಾಗಿ ಗಾಯಗೊಂಡಿದ್ದಾರೆ. ಆಶಿಕ್ ಮತ್ತು ಮುಸ್ತಾಕ್ ಈ ಹಿಂದೆಯೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಕಾಪು…

ಕೋವಿಡ್ ರೋಗಿಗಳಿಂದ ಹೆಚ್ಚುವರಿ ಹಣ ವಸೂಲಿ-577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್: ಸಚಿವ ಸುಧಾಕರ್

ಬೆಂಗಳೂರು, ಆ. 21: ‘ಕೋವಿಡ್ ಸೋಂಕಿತ ರೋಗಿಗಳಿಂದ ಶುಲ್ಕ ಪಡೆಯುವುದರ ಜೊತೆಗೆ, ಸರಕಾರದಿಂದಲೂ ಹಣ ಪಡೆದ 577 ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿಸಿದ್ದು, 403 ಮಂದಿ ರೋಗಿಗಳ ಕುಟುಂಬಗಳಿಗೆ ಒಟ್ಟು 1.58 ಕೋಟಿ ರೂ.ಹಣವನ್ನು ಆಸ್ಪತ್ರೆಗಳಿಂದ ಪಡೆದು ಹಿಂದಿರುಗಿಸಿದ್ದು, ಆ ಎಲ್ಲ…

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿ

ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ನಗರದ ಬೋಳೂರಿನಲ್ಲಿ ಶನಿವಾರ ಸಂಭವಿಸಿದೆ. ಘಟನೆಯಲ್ಲಿ 2 ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಮತ್ತೆರಡು ಸ್ಕೂಟರ್‌ಗಳಿಗೆ ಭಾಗಶಃ ಹಾನಿಯಾಗಿದೆ. ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ…

ಮಂಗಳೂರು: ಮುಂಬೈ ದಾಳಿಯಂತೆ ಮತ್ತೊಂದು ದಾಳಿಯ ಬೆದರಿಕೆ-ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್

ಮುಂಬೈನಲ್ಲಿ 26/11ರ ದಾಳಿಯಂತೆಯೇ ಮತ್ತೊಂದು ದಾಳಿ ನಡೆಸಲಾಗುವುದು ಎಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಪಾಕಿಸ್ತಾನ ಮೂಲದ ದೂರವಾಣಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ನವೆಂಬರ್ 26, 2008 ರಂದು ಮುಂಬೈ ಮೇಲೆ…

ಸುಬ್ರಹ್ಮಣ್ಯ: ನದಿಗೆ ಹಾರಿದ ಯುವಕ ನಾಪತ್ತೆ ಮುಂದುವರಿದ ಶೋಧ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಬೆಂಗಳೂರಿನ ಯುವಕನೋರ್ವ ಕಣ್ಮರೆಯಾಗಿರುವ ಘಟನೆ ಇಂದು ಸಂಭವಿಸಿದೆ.ಮಂಡ್ಯ ಮೂಲದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಶಿವು (25) ನೀರಲ್ಲಿ ಕಣ್ಮರೆಯಾಗಿರುವ ಯುವಕ ಎಂದು ಆತನ ಜೊತೆಗಾರರು ತಿಳಿಸಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.ಶಿವು ಬೆಂಗಳೂರಿನ…

error: Content is protected !!