ಮಂಗಳೂರು: ಗಾಂಜಾ ಸೇವಿಸಿ ಯುವಕನ ಹತ್ಯೆ ಯತ್ನ ಪ್ರಕರಣ-ಓರ್ವನ ಬಂಧನ

ಶುಕ್ರವಾರ ತಡರಾತ್ರಿ ವಲಚ್ವಿಲ್ ಎಂಬಲ್ಲಿ ಯುವಕನ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಆಶಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮಹಮ್ಮದ್ ಆಸಿಫ್ (30) ಗಂಭೀರವಾಗಿ ಗಾಯಗೊಂಡಿದ್ದಾರೆ. ಆಶಿಕ್ ಮತ್ತು ಮುಸ್ತಾಕ್ ಈ ಹಿಂದೆಯೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಕಾಪು…

ಕೋವಿಡ್ ರೋಗಿಗಳಿಂದ ಹೆಚ್ಚುವರಿ ಹಣ ವಸೂಲಿ-577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್: ಸಚಿವ ಸುಧಾಕರ್

ಬೆಂಗಳೂರು, ಆ. 21: ‘ಕೋವಿಡ್ ಸೋಂಕಿತ ರೋಗಿಗಳಿಂದ ಶುಲ್ಕ ಪಡೆಯುವುದರ ಜೊತೆಗೆ, ಸರಕಾರದಿಂದಲೂ ಹಣ ಪಡೆದ 577 ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿಸಿದ್ದು, 403 ಮಂದಿ ರೋಗಿಗಳ ಕುಟುಂಬಗಳಿಗೆ ಒಟ್ಟು 1.58 ಕೋಟಿ ರೂ.ಹಣವನ್ನು ಆಸ್ಪತ್ರೆಗಳಿಂದ ಪಡೆದು ಹಿಂದಿರುಗಿಸಿದ್ದು, ಆ ಎಲ್ಲ…

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿ

ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ನಗರದ ಬೋಳೂರಿನಲ್ಲಿ ಶನಿವಾರ ಸಂಭವಿಸಿದೆ. ಘಟನೆಯಲ್ಲಿ 2 ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಮತ್ತೆರಡು ಸ್ಕೂಟರ್‌ಗಳಿಗೆ ಭಾಗಶಃ ಹಾನಿಯಾಗಿದೆ. ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ…

ಮಂಗಳೂರು: ಮುಂಬೈ ದಾಳಿಯಂತೆ ಮತ್ತೊಂದು ದಾಳಿಯ ಬೆದರಿಕೆ-ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್

ಮುಂಬೈನಲ್ಲಿ 26/11ರ ದಾಳಿಯಂತೆಯೇ ಮತ್ತೊಂದು ದಾಳಿ ನಡೆಸಲಾಗುವುದು ಎಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಪಾಕಿಸ್ತಾನ ಮೂಲದ ದೂರವಾಣಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ನವೆಂಬರ್ 26, 2008 ರಂದು ಮುಂಬೈ ಮೇಲೆ…

ಸುಬ್ರಹ್ಮಣ್ಯ: ನದಿಗೆ ಹಾರಿದ ಯುವಕ ನಾಪತ್ತೆ ಮುಂದುವರಿದ ಶೋಧ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಬೆಂಗಳೂರಿನ ಯುವಕನೋರ್ವ ಕಣ್ಮರೆಯಾಗಿರುವ ಘಟನೆ ಇಂದು ಸಂಭವಿಸಿದೆ.ಮಂಡ್ಯ ಮೂಲದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಶಿವು (25) ನೀರಲ್ಲಿ ಕಣ್ಮರೆಯಾಗಿರುವ ಯುವಕ ಎಂದು ಆತನ ಜೊತೆಗಾರರು ತಿಳಿಸಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.ಶಿವು ಬೆಂಗಳೂರಿನ…

ಬ್ರೆಡ್ ತರಲು ತೆರಳಿದ್ದ 8ರ ಬಾಲಕನ ಕಿಡ್ನಾಪ್-ಸಿಸಿಟಿವಿಯಲ್ಲಿ ಸೆರೆ

ಭಟ್ಕಳ:ತಾಲ್ಲೂಕಿನ ಆಜಾದ್ ನಗರದಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ಎಂಟು ವರ್ಷದ ಬಾಲಕನನ್ನು ಅಪಹರಿದ ಘಟನೆ ನಡೆದಿದೆ.ಅಮಾಯಕ ಬಾಲಕ ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ ಅಕ್ಕಪಕ್ಕದ ಮನೆಗಳ ಅವರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾತ್ರಿ…

ಉಡುಪಿ: ವಿಟ್ಲಪಿಂಡಿ ಅದ್ದೂರಿ ಸಂಪನ್ನ-ಕ್ಷೇತ್ರದತ್ತ ಜನ ಸಾಗರ

ಉಡುಪಿ, ಆ 21 : ಶ್ರೀಕೃಷ್ಣ ಮಠದಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಉತ್ಸವಗಳು ಆಗಸ್ಟ್ 20ರ ಶನಿವಾರದಂದು ಸಂಪನ್ನಗೊಂಡವು. ಉಡುಪಿ ಸೇರಿದಂತೆ ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಶ್ರೀಕೃಷ್ಣ ಲೀಲೋತ್ಸವಕ್ಕೆ ಸಾಕ್ಷಿಯಾದರು. ಮೂರ್ತಿಗೆ…

ಪುತ್ತೂರು: ಪತಿಯ ಉತ್ತರ ಕ್ರಿಯೆಯ ವೇಳೆ ಪತ್ನಿ ಆತ್ಮಹತ್ಯೆ

ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ಪತಿಯ ಉತ್ತರಕ್ರಿಯಾ ದಿನ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಘಟನೆ ನಡೆದಿದೆ. ಮೃತರನ್ನು ವಸಂತಿ (42) ಎಂದು ಗುರುತಿಸಲಾಗಿದೆ.ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ…

ಪ್ರೇಯಸಿಯನ್ನೇ ವೇಶ್ಯಾವಾಟಿಕೆ ಅಡ್ಡೆಗೆ ತಳ್ಳಿದ ಪ್ರಿಯಕರ-ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

ಬೆಂಗಳೂರು, ಆ.20: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಹೀನಕೃತ್ಯ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಬೆಳಕಿಗೆ ಬಂದಿದೆ. ಮೂರು ವರ್ಷಗಳ ಹಿಂದೆ ಮಂಡ್ಯ ಮೂಲದ ಯುವತಿಯನ್ನು ಉದ್ಯೋಗ ಕೊಡಿಸುವುದಾಗಿ ನಂಬಿಸಿ ಪ್ರಿಯಕರನೇ ನಗರಕ್ಕೆ ಕರೆತಂದಿದ್ದ. ಬಳಿಕ ಆಕೆಗೆ ಯಾವುದೇ…

ಮಂಗಳೂರಿನ ವಳಚ್ಚಿಲ್ ನಲ್ಲಿ ಯುವಕನ ಕೊಲೆಯತ್ನ – ಯುವಕನ ಸ್ಥಿತಿ ಚಿಂತಾಜನಕ

ಮಂಗಳೂರಿನ ಹೊರವಲಯದ ವಳಚ್ಚಿಲ್ ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಾತ್ರಿ ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್(16) ಎಂಬ ಬಾಲಕನನ್ನು ತಡೆದಿದ್ದ ಗ್ಯಾಂಗ್ ಮಾರಕಾಸ್ರ್ತಗಳಿಂದ ಹಲ್ಲೆನಡೆಸಲು…

error: Content is protected !!