ಕಾರು ಪಲ್ಟಿ-ಇಬ್ಬರು ದುರಂತ ಸಾವು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಮೃತಪಟ್ಟವರು. ರವಿವಾರ ಮುಂಜಾನೆ ಈ ಅಪಘಾತ…

ಚಲಿಸುತ್ತಿದ್ದ ಬಸ್ ನ ಡ್ರೈವರ್ ಗೆ ಹೃದಯಾಘಾತ-ಪವಾಡವೆಂಬಂತೆ ತಪ್ಪಿದ ಅನಾಹುತ!

ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕರೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಚೇವಾರ್ ಕುಂಟಗೇರಡ್ಕ ದ ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ – ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ…

ನಳಿನ್, ಕರಂದ್ಲಾಜೆ ಜಿಲ್ಲೆಯ ಜನತೆಗೆ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ

ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ…

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು!

ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿಯ ವೇಳೆ ಯಾವುದೋ ವಾಹನ ಢಿಕ್ಕಿಯಾಗಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು…

ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಞಿಂಗಾಡ್ ನಲ್ಲಿ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೂರ್ಯ ಪ್ರಕಾಶ್ (55), ಪತ್ನಿ ಗೀತಾ (48) ಮತ್ತು ಸೂರ್ಯ ಪ್ರಕಾಶ್ ರವರ ತಾಯಿ ಲೀಲಾ (90) ಮೃತ ಪಟ್ಟವರು. ಸೂರ್ಯ ಪ್ರಕಾಶ್…

ನಾಳೆ ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ: ಮುಖ್ಯಮಂತ್ರಿಗಳ ಆಗಮನ : ಡ್ರೋನ್ ನಿಷೇಧ

ಮಂಗಳೂರು,ಫೆ. 16:- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ…

ಬಂಟ್ವಾಳ: 6 ತಿಂಗಳ ಗರ್ಭಿಣಿ ನಿಧನ

ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ನಡೆದಿದೆ. ಶಿಶುವಿಗೆ…

ರಾಮನನ್ನು ಅವಮಾನ ಮಾಡಿದ ಶಿಕ್ಷಕಿಯ ಅಮಾನತು-ಶಿಕ್ಷಕಿಯರು,ಜಿಲ್ಲಾಧಿಕಾರಿ, ಶಿಕ್ಷಣಾಧಿಕಾರಿಯನ್ನು ಅವಮಾನಿಸಿದ ಶಾಸಕರಿಗೆ ?

ಮಂಗಳೂರು, ಶ್ರೀ ರಾಮನನ್ನು ಅವಮಾನ ಮಾಡಿದ ಆರೋಪ ಪ್ರಕರಣ ಹಲವು ಆಯಾಮಗಳನ್ನು ಪಡೆದುಕೊಂಡು ಅಂತಿಮವಾಗಿ ಶಿಕ್ಷಕಿಯನ್ನು ವಜಾ ಮಾಡಲಾಗಿದೆ. ಸಂವಿಧಾನವೆಂಬ ಪವಿತ್ರ ಗಂಥವನ್ನು ಮುಂದಿಟ್ಟು ಸಮಾನತೆಯ ತತ್ವದೊಂದಿಗೆ ಶಿಕ್ಷಣ ಧಾರೆ ಎರೆಯುವ ವೇಳೆ ಜಾತಿ, ಧರ್ಮ, ಮೇಲೂ ಕೀಳು ಎಂಬುವ ವ್ಯತ್ಯಾಸಗಳನ್ನು…

ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ನಿಧನ

ಉಡುಪಿಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಧು ಪಾಣಾರ ಮಂಚಿಕೆರೆ(68) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಹಾಗೂ ಹೊರ ಊರುಗಳಲ್ಲಿ ದೈವಾರಾಧನೆ ನಡೆಸಿದ್ದ ಅವರು ಮುಖ್ಯವಾಗಿ ಜುಮಾದಿ, ವ್ಯಾಘ್ರ ಚಾಮುಂಡಿ, ಕಲ್ಲುಕುಟ್ಟಿಗ, ಪಂಜುರ್ಲಿ,…

ಮಂಗಳೂರು: ಶಿಕ್ಷಕಿ ಅಮಾನತು ಬೆನ್ನಲ್ಲೇ ಜೈ ಶ್ರೀರಾಮ್ ಘೋಷಣೆಯೊಂದಿಗೆ ವಿದ್ಯಾರ್ಥಿಗಳ ಸಂಭ್ರಮಾಚರಣೆ

ಮಂಗಳೂರು, ಇಲ್ಲಿನ ಖಾಸಗಿ ಶಾಳೆಯಲ್ಲಿ ಶ್ರೀರಾಮನ ಅವಹೇಳ ಮಾಡಲಾಗಿದೆ ಎನ್ನುವ ಆರೋಪ ಎದುರಿಸುತ್ತಿರುವ ಶಿಕ್ಷಕಿ ಯನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದ ಬೆನ್ನಲ್ಲೇ ಶಾಳೆಯ ಮುಂಭಾಗ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷ್ಣೆಯೊಂದಿಗೆ ಸಂಭ್ರಮಿಸಿದರು. ವಜಾಗೊಳಿಸಲಾಹಿದೆ ಎಂದು ಪ್ರಾಂಶುಪಾಲರು ಆದೇಶ ಪ್ರತಿಯನ್ನು…

error: Content is protected !!