ವಿಟ್ಲ – ಕಾರು ಚಾಲಕನ ಹುಚ್ಚಾಟಕ್ಕೆ ಹೆದರಿದ ಮಹಿಳೆಯರು – ಕಾರು ತಡೆದು ನಿಲ್ಲಿಸಿದ ಸ್ಥಳೀಯ ಯುವಕರು

ವಿಟ್ಲ: ಟ್ರಾವೆಲ್ಸ್ ಕಾರು ಚಾಲಕನೋರ್ವ ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯರು ಆತಂಕಗೊಂಡು ಕಿರುಚಾಡುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದು ಅಡ್ಡಗಟ್ಟಿ, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮಂಗಳೂರು ಹೊರ ವಲಯದ ತೊಕ್ಕೊಟ್ಟು ಪಿಲಾರಿನ ಮಹಿಳೆಯರು…

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಸುವ ಬಗ್ಗೆ ಶೀಘ್ರ ನಿರ್ಧಾರ-ಸಿಎಂ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸ್ವಿಟ್ಜರ್ಲೆಂಡ್ನ ದಾವೋಸ್ ನಲ್ಲಿ ಮೇ 24ರಂದು ನಡೆಯಲಿರುವ ‘ವಿಶ್ವ ಆರ್ಥಿಕ ಶೃಂಗ’ದಲ್ಲಿ ನಾನು ಭಾಗವಹಿಸಲಿದ್ದೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ರಾಜ್ಯದಲ್ಲಿ ಹೂಡಿಕೆಗೆ ಪ್ರಯತ್ನಿಸಲಾಗುವುದೆಂದು ಅವರು ಹೇಳಿದ್ದಾರೆ. ಈ ತ್ರೈಮಾಸಿಕದಲ್ಲಿ ಭಾರತಕ್ಕೆ ಅತಿ ಹೆಚ್ಚು ವಿದೇಶಿ ನೇರ…

ಉಡುಪಿ – ಪ್ರೇಮಿಗಳ ಆತ್ಮಹತ್ಯೆಗೆ ಪ್ರೀತಿ ನಿರಾಕರಣೆಯೇ ಕಾರಣವಾಯಿತಾ ?

ಬೆಂಗಳೂರಿನ ಪ್ರೇಮಿಗಳಿಬ್ಬರು ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರೇಮಿಗಳಿಬ್ಬರ ಸಾವಿಗೆ ಪ್ರೀತಿ ನಿರಾಕರಣೆಯೇ ಕಾರಣ ಎನ್ನಲಾಗಿದೆ. ಕಳೆದ 3 ದಿನಗಳ ಹಿಂದೆಯೇ ನಾಪತ್ತೆ ದೂರು ದಾಖಲಾಗಿತ್ತು. ಯುವತಿ ತಾಯಿ ರತ್ನಮ್ಮ ಹಾಗೂ ಮೃತ ಯುವಕನ ತಂದೆ…

ಕರಾವಳಿಯಲ್ಲಿ ಹೆಚ್ಚಾಗುತ್ತಿದೆ ಡೆಂಗ್ಯೂ ಭೀತಿ

ಮಂಗಳೂರು : ಕರಾವಳಿಯಲ್ಲಿ ಒಂದು ವಾರದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು, ಸದ್ಯ ಸ್ವಲ್ಪ ಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ ಆದರೆ ಇದೀಗ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಮಾಣ ಏರಿಕೆಯಾಗುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 207…

ಉಡುಪಿ : ಬಿಜೆಪಿ ಪಕ್ಷದ ಶಿಸ್ತನ್ನು ಡಿಕೆಶಿ ಕಲಿಯಲಿ – ಪ್ರಮೋದ್ ಮಧ್ವರಾಜ್

ಉಡುಪಿ: ಬಿಜೆಪಿ ಪಕ್ಷದಲ್ಲಿ ಶಿಸ್ತು ಇದೆ,ಕಾಂಗ್ರೆಸ್‌ನ ವೇದಿಕೆಗಳಲ್ಲಿ ಜನಜಂಗುಳಿ ಇರುತ್ತದೆ. ಬಿಜೆಪಿ ವೇದಿಕೆಯಲ್ಲಿ ಕೆಲವೇ ಕೆಲವು ಜನ ಕುಳಿತುಕೊಳ್ಳುತ್ತಾರೆ.ಇದು ಬಿಜೆಪಿ ಪಕ್ಷದ ಸಂಪ್ರದಾಯ. ಅದನ್ನು ಡಿಕೆ ಶಿವಕುಮಾರ್ ಕಲಿತುಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌…

ಪುತ್ತೂರು: ಬಲ್ನಾಡು ಗ್ರಾ.ಪಂ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು

ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ತೆರವಾದ ಸ್ಥಾನಕ್ಕೆ ಮೇ.20 ರಂದು ಚುನಾವಣೆ ನಡೆದಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ. ಬಲ್ನಾಡು ಗ್ರಾ.ಪಂ ವಾರ್ಡ್-1 ರ ಸದಸ್ಯೆ ಯಮುನಾ ರವರ…

ಬ್ರಹ್ಮಾವರ: ಸುಟ್ಟುಹೋದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆ: ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಜೋಡಿ

ಬ್ರಹ್ಮಾವರ: ಮಂದಾರ್ತಿ ಸಮೀಪ ಹೆಗ್ಗುಂಜೆಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ನಿರ್ಜನ ಪ್ರದೇಶದ ಕಾಡಿನ ರಸ್ತೆಯಲ್ಲಿ ಸುಟ್ಟುಹೋದ ಕಾರು ಹಾಗೂ ಎರಡು ಮೃತದೇಹ ಪತ್ತೆಯಾಗಿದೆ. “ಭಾನುವಾರ ಮುಂಜಾನೆ 3.30 ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ನೋಡಿದ ಸ್ಥಳೀಯರು ವಿದ್ಯುತ್ ಅವಘಡ…

error: Content is protected !!