Tag: ಅಪಘಾತ

ಸಹೋದರಿಬ್ಬರನ್ನು ಬಲಿ ಪಡೆದ ಭೀಕರ ಕಾರು ಅಪಘಾತ

ರಾ.ಹೆ.66ರ ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ನಿನ್ನೆಯೇ ಮೃತಪಟ್ಟಿದ್ದು, ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್…

ಕ್ರಿಕೆಟಿಗ ರಿಷಬ್ ಪಂತ್ ಮರ್ಸಿಡಿಸ್ ಕಾರು ಅಪಘಾತ-ಪಂತ್ ಗೆ ಗಂಭೀರ ಗಾಯ-ಕಾರು ಸಂಪೂರ್ಣ ಭಸ್ಮ

ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ…

ಮುಲ್ಕಿ : ಟೆಂಪೋ ಪಲ್ಟಿ – ಚಾಲಕ ಇಕ್ಬಾಲ್ ಗೆ ಗಾಯ- ಆಸ್ಪತ್ರೆಗೆ ದಾಖಲು

ಮುಲ್ಕಿ : ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡು ಬಳಿ ಕಟ್ಟಿಗೆ ಸಾಗಾಟದ ಟೆಂಪೋ ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಾಳು ಚಾಲಕನನ್ನು ಪಡುಬಿದ್ರೆ ನಿವಾಸಿ ಇಕ್ಬಾಲ್ ( 45 )ಎಂದು ಗುರುತಿಸಲಾಗಿದೆ. ಗಾಯಾಳು ಇಕ್ಬಾಲ್ ಪಡುಬಿದ್ರೆಯಿಂದ ಟೆಂಪೋದಲ್ಲಿ…

error: Content is protected !!