Tag: accident death

ಕಾರು ಡಿಕ್ಕಿ ಹೊಡೆದು ಯುವತಿ ಸ್ಪಾಟ್ ಡೆತ್

ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಇಂದು ರಾತ್ರಿ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ…

ಅಡ್ಯಾರ್ : ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮಂಗಳೂರು: ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಕೇರಳ ಮೂಲದ ಮುಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ, ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಯಾಗಿದ್ದಾನೆ.…

2 ಬಸ್ ಗಳ ನಡುವೆ ಭೀಕರ ಅಪಘಾತ – ನಾಲ್ವರ ದುರ್ಮರಣ – 70ಕ್ಕೂ ಅಧಿಕ ಗಂಭೀರ

ಚೆನೈ: ಎರಡು ಖಾಸಗಿ ಬಸ್​ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಸ್​ನ ಮುಂಭಾಗದ…

ಸುಳ್ಯದಲ್ಲಿ ಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರು ಭೀಕರ ಅಪಘಾತ – ತಾಯಿ – ಮಗುವಿನ ದಾರುಣ ಸಾವು

ಸುಳ್ಯದ ಜಾಲ್ಲೂರು – ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರೊಂದು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಆ ವಾಹನದಲ್ಲಿದ್ದ ಸುಳ್ಯ ಮೂಲದ ತಾಯಿ ಮತ್ತು ಮಗು ಮೃತಪಟ್ಟು ನಾಲ್ವರು ತೀವ್ರ ಗಾಯಗೊಂಡ ಘಟನೆ ಇದೀಗ…

ಉಳ್ಳಾಲ: ತಿಂಗಳೊಳಗೆ ಮೂವರು ಸಹೋದರರು ಸಾವು-ಹೃದಯ ವಿದ್ರಾವಕ ಘಟನೆ

• ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್ ರೈ(55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್ ಗೇಟ್ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ತಿಂಗಳ ಅಂತರದಲ್ಲಿ ಸಹೋದರರ ನಡುವೆ ಸಂಭವಿಸಿದ ಮೂರನೇಯ ಸಾವಾಗಿದೆ.ಟೋಲ್…

ಬೆಳ್ತಂಗಡಿ : ಬೈಕ್ ಸ್ಕಿಡ್-ಕಾಲೇಜು ವಿದ್ಯಾರ್ಥಿ ಪ್ರದೀಪ್ ಗೌಡ ದುರ್ಮರಣ

ಬೆಳ್ತಂಗಡಿ; ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರ, ಅಣಿಯೂರಿನ ಪ್ರದೀಪ ಗೌಡ (22) ಎಂಬವರು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ರಾತ್ರಿ 10.30 ಕ್ಕೆ ನಡೆದಿದೆ. ಅಣಿಯೂರಿನ ನೋಣಯ್ಯ‌ ಗೌಡ ಎಂಬವರ ಪುತ್ರರಾಗಿರುವ…

ವಿಟ್ಲ: ಬಸ್ -ಕಾರು ಅಪಘಾತದಲ್ಲಿ ಮೆಸ್ಕಾಂ ಎ.ಡಬ್ಲ್ಯೂ ಸಾವು

ವಿಟ್ಲ: ಸರ್ಕಾರಿ ಬಸ್ಸು ಮತ್ತು ಎರಡು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ನಡೆದ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಎ.ಡಬ್ಲ್ಯೂ ಸಾವನ್ನಪ್ಪಿದ್ದಾರೆ. ಮೃತರನ್ನು ವಿಟ್ಲ ಮೆಸ್ಕಾಂ ಎ.ಡಬ್ಲ್ಯೂ ಪ್ರವೀಣ್ ಜೋಶಿ…

ಚಿಕ್ಕಮಗಳೂರು ಬಸ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕ ಮೃತ್ಯು

ಚಿಕ್ಕಮಗಳೂರಿನಲ್ಲಿ ಸರಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ತುಂಬೆತ್ತಡ್ಕ ನಿವಾಸಿ ಚನ್ನಕೇಶವ (28) ಮೃತ ಯುವಕ.ಚನ್ನಕೇಶವ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಕ್ಸ್ ರೇ ಟೆಕ್ನಿಷಿಯನ್ ಆಗಿ…

ಬೈಕ್ ಗಳ ಮಧ್ಯೆ ಅಪಘಾತ-ಪತಿ ಮೃತ್ಯು, ಪತ್ನಿ ಗಂಭೀರ

ಬೈಕುಗಳೆರಡರ ಡಿಕ್ಕಿ ಸಂಭವಿಸಿದ ಪರಿಣಾಮ, ದಂಪತಿ ಪ್ರಯಾಣಿಸುತ್ತಿದ್ದ ಬೈಕ್‌ನಲ್ಲಿದ್ದ ಪತಿ ಹಾಗೂ ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೆಡ್ತೆರೆ ಎಂಬಲ್ಲಿ ನಡೆದಿದೆ.…

ಪೆರುವಾಯಿ: ಬಸ್ ನಿಂದ ಬಿದ್ದು ಮೃತಪಟ್ಟ ಇನಸ್ ಡಿಸೋಜ ಮನೆಗೆ ಕೆ ಎಸ್ ಆರ್ ಟಿಸಿ ಅಧಿಕಾರಿಗಳು ಭೇಟಿ

ಪೆರುವಾಯಿ, ಕೆ ಎಸ್ ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯತನಕ್ಕೆ ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಕೆದುವಾರು ನಿವಾಸಿ ಇನಸ್ ಡಿಸೋಜ ಮನೆಗೆ ಕೆ ಎಸ್ ಆರ್ ಟಿಸಿ ಅಧಿಕಾರಿಗಳು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಅಪಘಾತದಲ್ಲಿ…

error: Content is protected !!