Tag: Accident

ಕಾಸರಗೋಡು:ಟಿಪ್ಪರ್ ಲಾರಿ, ಬೈಕ್ ನಡುವೆ ಅಪಘಾತ-ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬಂದ್ಯೋಡು ಬಳಿಯ ಮುಟ್ಟಂ ಗೇಟ್ ಬಳಿ ನಡೆದಿದೆ. ಉಪ್ಪಳ ನಯಾಬಜಾರಿನ ಮುಹಮ್ಮದ್ ಮುಸಾಬ್ ( 20) ಮತ್ತು ಮಂಜೇಶ್ವರ ವಾಮಂಜೂರಿನ ಮುಹಮ್ಮದ್ ಅಮೀನ್…

ಅಪ್ರಾಪ್ತನಿಂದ ಕಾರು ಡ್ರೈವಿಂಗ್- ಮಹಿಳೆಗೆ ಡಿಕ್ಕಿ, ಗಂಭೀರ

ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ ನಡೆದಿದೆ. ಮೂಡುಶೆಡ್ಡೆ ನಿವಾಸಿ ಮಮತಾ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಮಮತಾ ಅವರು…

ಕಾರು ಪಲ್ಟಿ-ಇಬ್ಬರು ದುರಂತ ಸಾವು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರಿಯದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಾಯನ್ನೂರಿನ ರಾಜೇಶ್ (35) ಮತ್ತು ರಘುನಾಥ್ (52) ಮೃತಪಟ್ಟವರು. ರವಿವಾರ ಮುಂಜಾನೆ ಈ ಅಪಘಾತ…

ಅಪಘಾತದಲ್ಲಿ ಯುವಕ ಸಾವು: ಮನನೊಂದು ಕಾರಣನಾದ ಯುವಕ ಸಾವಿಗೆ ಶರಣು!

ಮಡಿಕೇರಿ, ಫೆ 12: ಮಾಡಿದ ತಪ್ಪಿಗೆ ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಬೇರೊಂದಿಲ್ಲ ಎಂದು ಹೇಳಲಾಗುತ್ತದೆ. ಆದ್ರೆ ಇಲ್ಲೊಬ್ಬರು ತಪ್ಪು ಮಾಡಿಬಿಟ್ಟೆ ಅಂತ ಪಶ್ಚಾತ್ತಾಪದ ಬೇಗುದಿಯಲ್ಲಿ ಬೆಂದು ಕೊನೆಗೆ ತಾವೇ ಸಾವಿಗೆ ಶರಣಾದ ಘಟನೆ ನಡೆದಿದೆ. ಅಪಘಾತ ಪ್ರಕರಣದಲ್ಲಿ ಗಾಯಾಳು ಒಂದುಕಡೆ ಸಾವನ್ನಪ್ಪಿದರೆ, ಅಪಘಾತ…

ಲಾರಿ ಡಿಕ್ಕಿ ಶಾಲಾ ಬಾಲಕಿ ಮೃತ್ಯು

ತಂದೆಯ ಜೊತೆ ಶಾಲೆಯಿಂದ ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಬರುತ್ತಿದ್ದಾಗ ಬಾಲಕಿಯ ಮೇಲೆ ಲಾರಿಯೊಂದು ಹರಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮುಕ್ಕ ಮಿತ್ರಪಣ್ನ ನಿವಾಸಿ ಯಶವಂತ್ ಎಂಬವರ ಮಗಳು ಬಾಲಕಿಯ ಮಾನ್ವಿ(12) ಮೃತರು ಎಂದು…

ಕಾರ್ಕಳ: ಅತ್ತೂರು ಸಂ. ಲಾರೆನ್ಸರ ಹಬ್ಬಕ್ಕೆ ತೆರಳುತ್ತಿದ್ದ ವೇಳೆ ಅಪಘಾತ-ಮುಂಬೈನಿಂದ ಆಗಮಿಸಿದ್ದ ಮರಿಯಾ ಸಾವು

ಕಾರ್ಕಳ, ಜ 26: ಕಾರ್ಕಳದ ಅತ್ತೂರು ಹಬ್ಬಕ್ಕೆ ತೆರಳುತ್ತಿದ್ದ ವೇಳೆ ಕಾರುಗಳೆರಡರ ಮಧ್ಯ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿಟ್ಟೆ ಸಮೀಪದ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಸಂಭವಿಸಿದೆ. ಮರಿಯಾ ಫೆರ್ನಾಡಿಸ್ (53ವ) ಎಂಬವರು ಮೃತಪಟ್ಟ ಮಹಿಳೆ.…

ಸ್ಕೂಟರ್ ಗೆ ಕಾರು ಡಿಕ್ಕಿ ಸ್ಕೂಟರ್ ಸವಾರ ಗಂಭೀರ

ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಘಟನೆ ಮಂಗಳೂರಿನ ಮರೋಳಿಯಲ್ಲಿ ನಡೆದಿದೆ.ಸ್ಕೂಟರ್ ಸವಾರ ಮುಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡಿದ್ದಾರೆ. ಬಜ್ಪೆ ಸಮೀಪದ ಆದ್ಯಪಾಡಿಯ ಮುಹಮ್ಮದ್ ಹನೀಫ್ ತುಂಬೆಯಿಂದ ನಂತೂರು ಕಡೆಗೆ ಪತ್ನಿ ರಮ್ಲತ್ ಜೊತೆಗೆ…

ಬಂಟ್ವಾಳ: ಸ್ಕೂಟರ್‌‌ಗೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಲಾರಿ ಚಾಲಕ ಪೊಲೀಸರ ವಶಕ್ಕೆ

ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಬಿಸಿರೋಡಿನಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿ ಕೊನೆಗೂ ಟ್ರಾಫಿಕ್ ಪೋಲೀಸರ‌ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ ಎಂಬವರ ಸ್ಕೂಟರ್ ಗೆ ಐಶರ್ ಲಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ…

ಸಿಲ್ಕ್ಯಾರಾ ಸುರಂಗ ಕುಸಿತ:41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ, ತಾಂತ್ರಿಕ ದೋಷದಿಂದ ತೀವ್ರ ಹಿನ್ನಡೆ

ಉತ್ತರಕಾಶಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ಕುಸಿತ ದುರಂತದಲ್ಲಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ಮತ್ತೆ ಅಡ್ಡಿ ಎದುರಾಗಿದ್ದು, ಸುರಂಗ ಕೊರೆಯುವ ಕಾರ್ಯವನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ. ಹೌದು.. ಕುಸಿದಿರುವ ಸಿಲ್ಕ್ಯಾರಾ ಸುರಂಗದ ಅವಶೇಷಗಳ ಮೂಲಕ ಕೊರೆಯುವ ಕಾರ್ಯವನ್ನು ಗುರುವಾರ ಮತ್ತೆ ಸ್ಥಗಿತಗೊಳಿಸಲಾಗಿದ್ದು, ಉಪಕರಣಗಳನ್ನು…

ಬಂಟ್ವಾಳ: ಬೈಕ್ ಕಳವು ಮಾಡಿ ಪರಾರಿಯಾಗುತ್ತಿದ್ದಾಗ ಅಪಘಾತ – ಸವಾರ ಪರಾರಿ

ಬಂಟ್ವಾಳ, ಬೈಕ್ ಕಳವು ಮಾಡಿಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಇಂದು ಸಂಜೆ ವೇಳೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಅತೀ ವೇಗ ‌ಮತ್ತು‌ಅಜಾಗಕರುಕತೆಯಿಂದ ಬೈಕ್ ಸವಾರ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ವಾಮದಪದವು…

error: Content is protected !!