Tag: Accident

ಸ್ಕೂಟಿ – ಬೈಕ್‌ ನಡುವೆ ಢಿಕ್ಕಿ; ವಿದ್ಯಾರ್ಥಿನಿ ಮೃತ್ಯು

ಸ್ಕೂಟಿ ಹಾಗೂ ಬೈಕ್‌ ನಡುವೆ ಅಪಘಾತ ನಡೆದ ಪರಿಣಾಮ ಬೈಕ್‌ನ ಸಹಸವಾರೆಯಾಗಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಹಿರಿಯಡಕದ ಸುಶ್ಮಿತಾ (19) ಎಂದು ಗುರುತಿಸಲಾಗಿದೆ. ಕಾಯಿನ್‌ ಸರ್ಕಲ್‌ನಿಂದ ಸಿಂಡಿಕೇಟ್‌ ಸರ್ಕಲ್‌ಗೆ ಸ್ಕೂಟಿ ಮತ್ತು…

ಫ್ಲ್ಯಾಟ್ ಫಾರ್ಮ್ ಗೆ ನುಗ್ಗಿದ ಬಸ್-10 ತಿಂಗಳ ಮಗು ಸಹಿತ ಮೂವರು ಸ್ಥಳದಲ್ಲೇ ಸಾವು

ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಪರಿಣಾಮ 10 ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪದೇಶದ ವಿಜಯವಾಡದಲ್ಲಿ ನ. 6 ರಂದು ಸಂಭವಿಸಿದೆ. ಬೆಳಿಗ್ಗೆ ಸುಮಾರು 8:30ರ ಸಮಯಕ್ಕೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ…

ಮಂಗಳೂರು: ಹಿಮ್ಮುಖವಾಗಿ ಚಲಿಸಿದ ಲಾರಿ-ಕಾರು, ಬೈಕ್, ಅಂಗಡಿ ಜಖಂ

ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಕಾರುಗಳು, ದ್ವಿಚಕ್ರ ವಾಹನಗಳು ಸೇರಿ ಬಟ್ಟೆ ಅಂಗಡಿ ಜಖಂಗೊಂಡ ಘಟನೆ ಸುರತ್ಕಲ್‌ ಸಮೀಪ ನ. 6 ರ ಸಂಜೆ ಸಂಭವಿಸಿದೆ. ತಮಿಳುನಾಡಿನ ನೋಂದಣಿ ಲಾರಿಯಾಗಿದ್ದು, ಲಾರಿ ಹಿಮ್ಮುಖವಾಗಿ ಚಲಿಸಿ 4 ಕಾರುಗಳು, ದ್ವಿಚಕ್ರ ವಾಹನಗಳಿಗೆ ಹಾಗೂ…

ಭಾರೀ ಮಳೆಗೆ ಉರುಳಿದ ವಿದ್ಯುತ್ ಟವರ್: ಕಾರು, ಬೈಕ್ ಜಖಂ

ಭಾರೀ ಮಳೆಯಿಂದಾಗಿ ಬೆಳ್ತಂಗಡಿಯ ಉಜಿರೆ-ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್‌ ಬಳಿ ವಿದ್ಯುತ್‌ ಟವರ್‌ ಉರುಳಿ ಬಿದ್ದು ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಅದೃಷ್ಟವಶತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ…

ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಪ್ರಪಾತಕ್ಕೆ ಮಹಿಳೆ ಸಾವು, ಐವರು ಗಂಭೀರ

ಧರ್ಮಸ್ಥಳಕ್ಕೆ ಹೊರಟ್ಟಿದ್ದ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗ್ಗೆ…

ಕಾರ್ಕಳ: ಡಿಯೋ ಸ್ಕೂಟಿ ಮರಕ್ಕೆ ಡಿಕ್ಕಿ- ಸವಾರ ಗಂಭೀರ ಗಾಯ

ಡಿಯೋ ಸ್ಕೂಟಿವೊಂದು ಮರಕ್ಕೆ ಹೊಡೆದ ಪರಿಣಾಮ ಸವಾರ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಹೊಸ್ಮಾರು – ನಾರಾವಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನ. 1ರಂದು ರಾತ್ರಿ 10.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.ನಾರಾವಿಯ ಸಂತೋಷ್ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ.…

ಬಂಟ್ವಾಳ: ಸ್ಕೂಟರ್ ಡಿಕ್ಕಿ ಪಾದಚಾರಿ ಗಂಭೀರ

ಪಾದಚಾರಿಯೋರ್ವನಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಕೊಡ್ಮಾನ್ ನಿವಾಸಿ ವಸಂತ ಕುಲಾಲ್ (53) ಗಾಯಗೊಂಡ ಪಾದಚಾರಿ ವ್ಯಕ್ತಿಯಾಗಿದ್ದಾರೆ.ವಸಂತ ಕುಲಾಲ್ ಅವರು ಫರಂಗಿಪೇಟೆ ಬಸ್ ನಿಲ್ದಾಣದ ಕಡಗೆ…

ಹಾವು ಕಡಿತ – ಆಸ್ಪತ್ರೆಗೆ ಸಾಗಿಸುವ ವೇಳೆ ಅಪಘಾತ ವ್ಯಕ್ತಿ ಮೃತ್ಯು

ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಂಭವಿಸಿದ ಅಪಘಾತ ದಲ್ಲಿ ವ್ಯಕ್ತಿಯೋ ರ್ವ ರು ಮೃತಪಟ್ಟ ಘಟನೆ ಆದೂರು ಸಮೀಪದ ಕೊಟ್ಟೂರು ನೆಕ್ರಂಪಾರೆ ಯಲ್ಲಿ ರವಿವಾರ ರಾತ್ರಿ ನಡೆದಿದೆ. ಬೆಳ್ಳೂರು ಅದ್ವಾಲದ ಕೃಷ್ಣ (50) ಮೃತ ಪಟ್ಟವರು. ರಾತ್ರಿ ಕೃಷ್ಣ ಅವರಿಗೆ…

ಜಾನುವಾರುಗಳಿಗೆ ಬಸ್ ಡಿಕ್ಕಿ: ಸಾರ್ವಜನಿಕರಿಂದ ತರಾಟೆ

ಕುಂದಾಪುರದಿಂದ ಮೈಸೂರ್- ಮಂಡ್ಯ ತೆರಳುವ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್ನಿನಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು…

ಬಸ್ ಢಿಕ್ಕಿ: ಜಾನುವಾರು ಸಾವು, ಇನ್ನೊಂದು ಗಂಭೀರ

ಮಂಗಳೂರು, ನ. 26: ಕುಂದಾಪುರದಿಂದ ಮೈಸೂರು- ಮಂಡ್ಯ ತೆರಳುವ ದುರ್ಗಾಂಬಾ ಮೋಟಾಸ್೯ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್ನಿನಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು…

error: Content is protected !!