Tag: Accident

ಬೈಕ್ ಡಿಕ್ಕಿ ರಸ್ತೆ ದಾಟುತ್ತಿದ್ದ 3 ನೇ ತರಗತಿಯ ವಿದ್ಯಾರ್ಥಿನಿ ಸಾವು

ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ 3 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ದಾರುಣ ಘಟನೆ ಬೆಳ್ತಂಗಡಿಯ ಉಜಿರೆ ಬದನಾಜೆ ಸರಕಾರಿ ಹಿ.ಪ್ರಾ.ಶಾಲೆಯ ಎದುರು ನಡೆದಿದೆ. ದಿ.ಅಶೋಕ ಮತ್ತು ಜಯಶ್ರೀ ದಂಪತಿಯ ಪುತ್ರಿ ಅಂಕಿತಾ ಸಾವನ್ನಪ್ಪಿದ ವಿದ್ಯಾರ್ಥಿನಿ. ಇನ್ನು ಘಟನೆಯ ಕುರಿತಂತೆ ಹೆಚ್ಚಿನ…

200 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು-ಚಾಲಕ ಸಾವು

ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅಣಜೂರು ಜಯಮ್ಮನಾಗೇಶರವರ ಪುತ್ರ ರಂಜನ್(38) ಮೃತ ದುರ್ದೈವಿ. ರಂಜನ್ ಅವರು…

ಮಂಗಳೂರು ದಸರಾ ವೀಕ್ಷಣೆಗೆ ತೆರಳುತ್ತಿದ್ದ ಯುವಕನ್ ಬೈಕ್ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ: ಸಾವು

ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ…

ಸೆಲ್ಫಿ ಹುಚ್ಚಾಟ ಸೇತುಯಿಂದ ನದಿಗೆ ಬಿದ್ದ ಕಾರು-ಒಂದೇ ಕುಟುಂಬದ ಐವರು ಸಾವು

ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು ವಾಹನವನ್ನು ಚಲಾಯಿಸಲು ಮುಂದಾಗಿದ್ದು, ವಾಹನ ಚಲಾಯಿಸುವ ವೇಳೆ ಕುಟುಂಬದ ಸದಸ್ಯರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾಗ ಈ…

ಬಸ್ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಗಂಭೀರ

ಉಳ್ಳಾಲ, ಅ 10: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್ ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್(65) ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್‌ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಕೋಟೆಕಾರು…

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು-ಸಾರ್ವಜನಿಕರಿಂದ ರಸ್ತೆ ತಡೆ

ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ ವಿದ್ಯಾರ್ಥಿ ಯೋರ್ವ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಉದ್ಯಾವರ ಕೊಳಕೆಗುತ್ತು ನಿವಾಸಿ ರಘುನಾಥ ಆಳ್ವ ರವರ ಪುತ್ರ ಸುಮಂತ್ (17) ಮೃತಪಟ್ಟ ವಿದ್ಯಾರ್ಥಿ. ನಿಟ್ಟೆ ಕಾಲೇಜಿನ…

ಬಂಟ್ವಾಳ: ಕಾರು-ಬೈಕ್ ನಡುವೆ ಅಪಘಾತ ಬೈಕ್ ಸವಾರ ಶ್ರೀನಿವಾಸ್ ಮೃತ್ಯು

ಬಂಟ್ವಾಳ : ಇಲ್ಲಿಗೆ ಸಮೀಪದ ಕಾಮಾಜೆ ಕ್ರಾಸ್ ಬಳಿ ಬೈಕ್ ಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ (ಬಾಬು) ಉಡುಪ ಮೃತಪಟ್ಟ ವ್ಯಕ್ತಿ.ವಾಮದಪದವನಿಂದ…

ವಿಟ್ಲ: ಒಡಿಯೂರು ಸಮೀಪ ಗ್ರಾನೈಟ್ ತುಂಬಿದ್ದ ಲಾರಿ ಪಲ್ಟಿ ಓರ್ವ ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಗ್ರಾನೈಟ್ ಲಾರಿ ಪಲ್ಟಿಯಾಗಿ ಗಂಭೀರ ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಸಾವನ್ನಪ್ಪಿದ್ದ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಸುಭಾಶ್ವಂದ್ರ ಎನ್ನಲಾಗಿದ್ದು, ಹರ್ಷದ್‌ ಮತ್ತು ಪವನ್‌ ಹಾಗೂ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೂವರಿಗೆ ಮಂಗಳೂರಿನ ತೇಜಸ್ವಿನಿ…

ಮಂಗಳೂರು:ರಿಕ್ಷಾಕ್ಕೆ ಆಂಬ್ಯುಲೆನ್ಸ್ ಡಿಕ್ಕಿ-ಮಗು, ರಿಕ್ಷಾ ಚಾಲಕನಿಗೆ ಗಾಯ

ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ 108 ಆಂಬ್ಯುಲೆನ್ಸ್ ಟೈಲ್ಸ್ ಸಾಗಿಸುತ್ತಿದ್ದ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರಿನ ಪಡೀಲ್ ನಲ್ಲಿ ನಡೆದಿದೆ. ಆಟೋ ರಿಕ್ಷಾದಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಗಾಯಗೊಂಡ ಆಟೋ ರಿಕ್ಷಾ…

ಸಹಾಯಕ ಜಿಲ್ಲಾಧಿಕಾರಿಯವರ ವಾಹನ ಪಲ್ಟಿ: ಎಡಿಸಿ ಸೇರಿ ಇಬ್ಬರಿಗೆ ಗಾಯ

ಕಾಸರಗೋಡು, ಸಹಾಯಕ ಜಿಲ್ಲಾಧಿಕಾರಿ ಸಂಚರಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರಣ ಸಹಾಯಕ ಜಿಲ್ಲಾಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಚೆಮ್ನಾಡ್ ನಲ್ಲಿ ನಡೆದಿದೆ. ಸಹಾಯಕ ಜಿಲ್ಲಾಧಿಕಾರಿ ಕೆ. ದಿಲೀಪ್ ಕುಮಾರ್, ಗನ್ ಮೆನ್ ರಂಜಿತ್ ಗಾಯಗೊಂಡವರು.…

error: Content is protected !!