Tag: Accident

ಮಂಜೇಶ್ವರದಲ್ಲಿ ಅಪಘಾತ ಮಂಗಳೂರು ಮೂಲದ ವ್ಯಕ್ತಿ ಮೃತ್ಯು

ಮಂಗಳೂರು, ನಿಲುಗಡೆಗೊಳಿಸಿದ್ದ ಲಾರಿಯ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಗುರುಪುರ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗುರುಪುರ ಕೂಳೂರಿನ ಹಾಜಿ ಅಬ್ದುಲ್ ಜಬ್ಬಾರ್(68) ಮೃತಪಟ್ಟವರು. ಮೇ 14ರಂದು ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ಅಪಘಾತ ನಡೆದಿತ್ತು. ನಿಲುಗಡೆಗೊಳಿಸಿದ್ದ…

ಮದ್ಯದ ಅಮಲಿನಲ್ಲಿ ಮೂರು ವಾಹನಕ್ಕೆ ಡಿಕ್ಕಿ ಹೊಡೆದು ಟ್ರಕ್ ಚಾಲಕ ಪರಾರಿ

ಟ್ರಕ್ ಚಾಲಕ ಕಾರು, ಬೈಕ್ ಮತ್ತು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಅಪಘಾತ ಸ್ಥಳದಿಂದ ಪರಾರಿಯಾದ ಘಟನೆ ಮಂಗಳೂರಿನ ಸುರತ್ಕಲ್ ಬಳಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಟ್ರಕ್ ಚಾಲಕರೊಬ್ಬರು ಜೂ.1ರ ಬುಧವಾರ ರಾತ್ರಿ ಕಾರು, ಬೈಕ್ ಮತ್ತು ಆಟೋ ರಿಕ್ಷಾಗೆ ಡಿಕ್ಕಿ…

ಕಾಡುಕೋಣಕ್ಕೆ ಡಿಕ್ಕಿ ಹೊಡೆದ ಬೈಕ್ – ಬೈಕ್‌‌ ಸವಾರ ರೋಹಿತ್ ಡಿಮೆಲ್ಲೋ ಸಾವು

ಕಾರ್ಕಳ: ಕಾಡುಕೋಣಕ್ಕೆ ಬೈಕ್‌‌‌ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಳ ಹುಕ್ರಟ್ಟೆ-ಬಜಗೋಳಿ ರಸ್ತೆಯಲ್ಲಿ ಸಂಭವಿಸಿದೆ. ಬೈಕ್ ಸವಾರ ರೋಹಿತ್ ಡಿಮೆಲ್ಲೋ (೨೫) ಮೃತಪಟ್ಟ ಯುವಕ. ಮೇ ೩೧ರ ರಾತ್ರಿ ೭:೪೫ ಗಂಟೆಗೆ  ರೋಹಿತ್ ಡಿಮೆಲ್ಲೋ ಎಂಬವರು ಹುಕ್ರಟ್ಟೆ ಕಡೆಯಿಂದ…

ಬಂಟ್ವಾಳ: ಟ್ಯಾಂಕರ್-ಕಾರಿನ ನಡುವೆ ಭೀಕರ ಅಪಘಾತ-ಉದ್ಯಮಿ ರೋಶನ್ ಸೆರಾವೊ ಮೃತ್ಯು

ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ನಡುವಿನ ಭೀಕರ ಅಪಘಾತವೊಂದರಲ್ಲಿ ಉದ್ಯಮಿಯೋರ್ವರು ಮೃತಪಟ್ಟ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ನಡೆದಿದೆ. ಮಡಂತ್ಯಾರಿನ ಕ್ಯಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಮೃತ ದುರ್ದೈವಿಯಾಗಿದ್ದಾರೆ. ಘಟನೆಯಲ್ಲಿ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ…

ಬಂಟ್ವಾಳ: ಟ್ಯಾಂಕರ್-ಕಾರಿನ ನಡುವೆ ಭೀಕರ ಅಪಘಾತ-ಕಾರು ಚಾಲಕ ಗಂಭೀರ

ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ನಡೆದಿದೆ. ಘಟನೆಯಲ್ಲಿ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡು ಮಂಗಳೂರು…

ವಿಟ್ಲದಲ್ಲಿ ಏಕಾಏಕಿ ಹಿಂದಕ್ಕೆ ಚಲಿಸಿದ ಓಮ್ನಿ ಕಾರು

ವಿಟ್ಲ: ನಿಂತಿದ್ದ ಓಮ್ನಿ ಕಾರೊಂದು ಏಕಾಏಕಿ ಹಿಂದಕ್ಕೆ ಚಲಿಸಿ ಬೈಕ್‌ಗೆ ಡಿಕ್ಕಿಯಾದ ಘಟನೆ ವಿಟ್ಲದ ನರೇನ ವೈನ್ ಶಾಪ್‌ ಮುಂಭಾಗದಲ್ಲಿ ನಡೆದಿದೆ. ಘಟನೆಯಿಂದಾಗಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಮೆದುಳು ನಿಷ್ಕ್ರಿಯ – ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು

ಮಂಗಳೂರು: ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಯುವಕರು ಗಂಭೀರ ಗಾಯಗೊಂಡಿದ್ದರು. ಅಪಘಾತದ ಗಾಯಾಳು ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ನಿನ್ನೆ‌ ವೈದ್ಯರು ಪ್ರಕಟಿಸಿದ್ದು, ಇಂದು ಅವರ ಅಂಗಾಂಗ ದಾನ ಮಾಡಲು ಕುಟುಂಬಿಕರು ನಿರ್ಧರಿಸಿದ್ದಾರೆ. ಧೀರಜ್ ಅವರ ಕುಟುಂಬದ‌ ಸಮ್ಮತಿಯ…

ಅಪಘಾತ – ಒಂದೇ ಕುಟುಂಬದ ನಾಲ್ವರು ಸೇರಿ ಐವರ ದುರ್ಮರಣ

ಮಹಾರಾಷ್ಟ್ರ : ಸಿಕ್ಕೀಂ ಪ್ರವಾಸಕ್ಕೆ ತೆರಳಿದ್ದ ಕುಟುಂಬವೊಂದು ಕಣಿವೆಯಲ್ಲಿ ಕಾರು ಅಪಘಾತಕ್ಕೀಡಾಗಿ ಥಾಣೆಯ ಐದು ಜನರು ಸಾವಿಗೀಡಾಗಿದ್ದಾರೆ. ಸಿಕ್ಕೀಂನ ಆಳವಾದ ಕಣಿವೆಯಲ್ಲಿ ಕಾರು ಅಪಘಾತಕ್ಕೀಡಾಗಿ ಥಾಣೆಯ ಐದು ಜನರು ಸಾವಿಗೀಡಾಗಿದ್ದಾರೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಪುನ್ಮಿಯಾ ಕುಟುಂಬ ಥಾಣೆಯ…

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ -ಮಡಿದವರ ಮೃತದೇಹ ತರಲು ವ್ಯವಸ್ಥೆ – ಯು.ಪಿ ಸಿಎಂ ಜೊತೆ ಬಸವರಾಜ್ ಬೊಮ್ಮಾಯಿ ಮಾತುಕತೆ

ಬೆಂಗಳೂರು: ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ತಂಡದ ಟೆಂಪೋ ಟ್ರಾವೆಲರ್ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಏಳು ಜನರು ಮೃತಪಟ್ಟು, 10 ಜನರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ ಘಟನೆ. ಸಂತ್ರಸ್ತರ ನೆರವಿಗೆ…

ಆಯೋಧ್ಯೆಗೆ ತೆರಳುತ್ತಿದ್ದಾಗ ಅಪಘಾತ – ಬೀದರ್ ನ ಏಳು ಮಂದಿ ಸಾವು

ಆಯೋಧೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನ ಏಳು ಜನ ಮೃತಪಟ್ಟು, ಎಂಟಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನೌನಿಹಾ ಮಂಡಿ‌ ಬಳಿ ಸಂಭವಿಸಿದೆ. ಆಯೋಧ್ಯ ಸೇರಿದಂತೆ ತೀರ್ಥ ಯಾತ್ರೆಗೆ ಟ್ರಾವೆಲರ್ ನಲ್ಲಿ…

error: Content is protected !!