Tag: Accident

ಸುಳ್ಯದಲ್ಲಿ ಸರಣಿ ಅಪಘಾತ, ವಾಹನಗಳು ಸಂಪೂರ್ಣ ಜಖಂ

ಸುಳ್ಯ ನಗರದ ಪರಿವಾರ ಕಾನ ಬಳಿ  ಇಂದು ಬೆಳಿಗ್ಗೆ ನಡೆದ ಕಾರುಗಳ ಸರಣಿ ಅಪಘಾತ ನಡೆದಿದೆ. ಅಪಘಾತಕ್ಕೀಡಾದ ಕಾರುಗಳು ಸಂಪೂರ್ಣ ಜಖಂಗೊಂಡಿದೆ. 3 ವಾಹನಗಳ ಸವಾರರು ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಟ್ಯಾಂಕರ್ ಹರಿದು 4 ವರ್ಷದ ಮಗು ಸಾವು  – ಮೂವರು ಅರೆಸ್ಟ್

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದು 4 ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಲಾಗಿದೆ. ಚಾಲಕನಾದ ಎಂ.ಡಿ.ರಖೀಬ್, ಟ್ಯಾಂಕರ್ ಮಾಲೀಕ ಆನಂದ್ ಹಾಗೂ ಮತ್ತೊಬ್ಬ ವ್ಯಕ್ತಿ ರಮೇಶ್ ಬಾಬು ಎಂಬುವವನ್ನು ಪೊಲೀಸರು ಬಂಧಿಸಿದ್ದಾರೆ.  ಅಪಘಾತ ಘಟನೆ…

ಭೀಕರ ಅಪಘಾತದಲ್ಲಿ ವಾರದ ಹಿಂದೆ ಮದುವೆಯಾಗಿದ್ದ ಯುವಕ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯ ತಾರಿಹಾಳ ಬಳಿಯ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿ ವಾರದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮೃತಪಟ್ಟಿದ್ದಾರೆ.  ಬುಲೇರೊ ಕಾರ್ ಮತ್ತು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕ ಆನಂದ ಮಾದರ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ…

ಶ್ಯೋಕ್ ನದಿಗೆ ಉರುಳುಬಿದ್ದ ಸೈನಿಕರಿದ್ದ ವಾಹನ – ಏಳು ಮಂದಿ ಸೈನಿಕರ ದುರ್ಮರಣ

ಶ್ರೀನಗರ: ಸೈನಿಕರನ್ನು ಕರೆದೊಯ್ಯುತ್ತಿದ್ದ ವಾಹನ ನದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ಯೋಧರು ಜೀವ ಕಳೆದುಕೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಲಡಾಖ್‌ನ ತುರ್ತುಕ್ ವಲಯದ ಶ್ಯೋಕ್ ನದಿ ಸಮೀಪದ ಬಳಿ ಶುಕ್ರವಾರ ರಸ್ತೆಯಿಂದ ಜಾರಿದ ವಾಹನ, ಕಂದಕಕ್ಕೆ ಉರುಳಿ…

ಅಪಘಾತದಲ್ಲಿ ಗಾಯಗೊಂಡಿದ್ದ 5 ವರ್ಷದ ಮಗು ಸಾವು

ಹುಬ್ಬಳ್ಳಿ: ಮೇ 20ರಂದು ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 5 ವರ್ಷದ ಮಗು ಸೇರಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ಆರಾಧ್ಯ ಹುತಮಲ್ಲಣ್ಣವರ (5)…

ಕಾರು ಚಾಲಕನ ಅಜಾಗರೂಕತೆ – ಅಪಘಾತದಲ್ಲಿ ಶಿಕ್ಷಕ ದಂಪತಿಗಳ ದುರ್ಮರಣ

ಚಿಕ್ಕಬಳ್ಳಾಪುರ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಶಿಕ್ಷಕ ದಂಪತಿಗಳ ಸ್ಥಳದಲ್ಲೇ ಸಾವನ್ನಪ್ಪಿದ್ದ ದುರ್ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಬಳಿ ನಡೆದಿದೆ. ದಯಾನಂದಬಾಬು(49) ಹಾಗೂ ಎಸ್.ರಾಜೇಶ್ವರಿ(45) ಮೃತರು. ದಯಾನಂದಬಾಬು ಶ್ರೀನಿವಾಸಪುರ ತಾಲೂಕಿನ ಅರಕೇರಿ ಗ್ರಾಮದಲ್ಲಿ ಶಿಕ್ಷಕರಾಗಿದ್ದರು. ಪತ್ನಿ ರಾಜೇಶ್ವರಿ ಇದೇ…

ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ – 9 ಮಂದಿ ಸಾವು – 24 ಮಂದಿಗೆ ಗಾಯ

ಹುಬ್ಬಳ್ಳಿ : ಹುಬ್ಬಳ್ಳಿಯ ಹೊರವಲಯದ ತಾರಿಹಾಳದಲ್ಲಿ ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಲಾರಿ ಚಾಲಕ, ಕ್ಲೀನರ್ ಸೇರಿದಂತೆ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಮತ್ತು 24 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.  ಹುಬ್ಬಳ್ಳಿ ಹೊರವಲಯದ ತಾರಿಹಾಳ…

ಶೂಟಿಂಗ್ ವೇಳೆ ಅವಘಡ – ವಿಜಯ್ ದೇವರಕೊಂಡ – ಸಮಂತಾಗೆ ಗಾಯ

ಕಾಶ್ಮೀರ : ನಟ ವಿಜಯ್ ದೇವರಕೊಂಡ ಹಾಗೂ ನಟಿ ಸಮಂತಾ ಅಭಿನಯದ ಖುಷಿ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿದ್ದು, ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ. ಸಾಹಸ ದೃಶ್ಯವೊಂದರ ಶೂಟಿಂಗ್‌ ಸಮಯದಲ್ಲಿ ವಾಹನವು ನದಿಗೆ ಬಿದ್ದು ನಟ ವಿಜಯ್ ದೇವರಕೊಂಡ, ಸಮಂತಾ ಗಾಯಗೊಂಡಿದ್ದಾರೆ.…

ಕನ್ಯಾನದಲ್ಲಿ ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ವಿಟ್ಲ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!