Tag: Accused

ಪ್ರವೀಣ್ ನೆಟ್ಟಾರು ಕೇಸಿನಲ್ಲಿ ಎನ್ ಐಎ ತನಿಖೆ ಚುರುಕು -ನಾಲ್ವರಿಗೆ ಲುಕ್ ಔಟ್ ನೊಟೀಸ್ ಜಾರಿ – ಪುತ್ತೂರು, ಬೆಳ್ಳಾರೆ, ಸುಳ್ಯದ ಬಸ್ ಮತ್ತು ರೈಲು ನಿಲ್ದಾಣದಲ್ಲಿ ಆರೋಪಿಗಳ ಭಾವಚಿತ್ರವಿರುವ ಪೋಸ್ಟರ್ –

ಬೆಳ್ಳಾರೆ : ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು, ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಿಎಫ್ ಐ ಸಂಘಟನೆಯ ನಾಲ್ವರಿಗೆ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಲುಕ್ ಔಟ್ ಜಾರಿಯಾಗಿರುವ ನಾಲ್ವರ ಪತ್ತೆಗಾಗಿ…

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು, ತಪ್ಪಿಸಲೆತ್ನಿಸಿದ ಆರೋಪಿಗಳ ಮೇಲೆ ಫೈರಿಂಗ್

ಮಂಗಳೂರು : ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳೂರು ಹೊರವಲಯದ ಮುಲ್ಕಿ ಬಳಿ ಪೊಲೀಸರಿಂದ ಬೆಳ್ಳಬೆಳಗ್ಗೆ ಫೈರಿಂಗ್ ನಡೆಸಿದ್ದಾರೆ. ರೌಡಿಶೀಟರ್ ರಾಜಾ ಕೊಲೆ ಪ್ರಕರಣದ ಅರೋಪಿಗಳ ಮೇಲೆ ಪೊಲೀಸರ…

ಚರಣ್ ರಾಜ್ ಹತ್ಯೆಗೈದ ಪ್ರಮುಖ ಆರೋಪಿ ಕಿಶೋರ್ ಪೂಜಾರಿ ಬಂಟ್ವಾಳ ಅರೆಸ್ಟ್

ಪುತ್ತೂರಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಎಂಬಲ್ಲಿ ಚರಣ್ ರಾಜ್ ರೈ ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳಾದ ಕಿಶೋರ್ ಪೂಜಾರಿ, ರಾಕೇಶ್ ಮಡಿವಾಳ, ರೇಮಂತ್ ಗೌಡ ಬಂಧಿತ ಆರೋಪಿಗಳು. ಜೂನ್ 4 ರಂದು ಪೆರ್ಲಂಪಾಡಿಯಲ್ಲಿ ಚರಣ್…

ವಾರಣಾಸಿ ಸ್ಫೋಟ ಪ್ರಕರಣ – ವಲಿಯುಲ್ಲಾ ಖಾನ್ ಗೆ ಮರಣದಂಡನೆ ಶಿಕ್ಷೆ

2006ರಲ್ಲಿ ನಡೆದ ವಾರಣಾಸಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಯೋತ್ಪಾದಕ ವಲಿಯುಲ್ಲಾ ಖಾನ್ ಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.ಗಾಜಿಯಾಬಾದ್‌ನ ಜಿಲ್ಲಾ ಮತ್ತು ಸತ್ರ ನ್ಯಾಯಲಯದ ನ್ಯಾಯಮೂರ್ತಿ ಜೀತೇಂದ್ರ ಕುಮಾರ್, ಜೂನ್ 4 ರಂದು ಪ್ರಕರಣದ ವಿಚಾರಣೆ ಮುಗಿಸಿ ತೀರ್ಪು…

ಕೋರ್ಟ್ ಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಎಸ್ಕೇಪ್

ಕಾಸರಗೋಡು : ಪೊಲೀಸರು ಆರೋಪಿಯೋರ್ವನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿರುವ ಸಂದರ್ಭ ಎಸ್ಕೇಪ್ ಆಗಿ ತಪ್ಪಿಸಿಕೊಂಡ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಆಲಂಪಾಡಿಯ ಆಮಿರಲಿ ಪರಾರಿಯಾದ ಆರೋಪಿ. ಈತನನ್ನು ಕಣ್ಣೂರು ಸೆಂಟ್ರಲ್  ಜೈಲಿನಿಂದ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರುತ್ತಿದ್ದಾಗ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.…

error: Content is protected !!