Tag: Airport

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ- 46.52 ಲಕ್ಷ ರೂ. ಮೌಲ್ಯದ ಚಿನ್ನ ವಶ

ಐದು ಪ್ರತ್ಯೇಕ ಪ್ರಕರಣಗಳಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಒಟ್ಟು 46.52 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆ.23 ಮತ್ತು 24ರಂದು ಬೇರೆ ಬೇರೆ ಐದು ಪ್ರಕರಣದಲ್ಲಿ ದುಬೈನಿಂದ…

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಸಂಖ್ಯೆ ಭಾರೀ ಏರಿಕೆ

ಮಂಗಳೂರು, ಆ.11: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸಕ್ತ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ದೇಶೀಯ ಮತ್ತು ಅಂತರ್‌ರಾಷ್ಟ್ರೀಯ ಪ್ರಯಾಣಿಕರನ್ನು ನಿರ್ವಹಿಸಿದೆ.ಜುಲೈನಲ್ಲಿ ವಿಮಾನ ನಿಲ್ದಾಣವು 1,62,667 ಪ್ರಯಾಣಿಕರನ್ನು ನಿರ್ವಹಿಸಿದೆ.ಇದರಲ್ಲಿ 1,07,455 ದೇಶೀಯ ಮತ್ತು 55,212 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದ್ದಾರೆ.ಅಕ್ಟೋಬರ್ 31, 2020…

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಅನಾಹುತ-ಪೈಲೆಟ್ ಸಮಯ ಪ್ರಜ್ಞೆ ಟೇಕಾಫ್ ಕ್ಯಾನ್ಸಲ್

ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಪರಿಣಾಮ ಟೇಕಾಫ್ ಕ್ಯಾನ್ಸಲ್ ಆದ ಘಟನೆ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಇಂಡಿಗೋ ವಿಮಾನವು ಇಂದು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿತ್ತು. ಆ…

ಟೇಕಾಫ್ ಆದ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ – ತುರ್ತು ಭೂಸ್ಪರ್ಶ

ಲಖನೌದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಏಷ್ಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ. ಲಖನೌದಿಂದ ಕೋಲ್ಕತ್ತಕ್ಕೆ ಹೊರಡಬೇಕಿದ್ದ ಏರ್ ಏಷ್ಯಾ i5-319 ವಿಮಾನವು ಟೇಕಾಫ್ ಆದ ಕೂಡಲೇ…

ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ನ್ಯೂಸ್-ಇನ್ನು ಪಾವತಿಸಬೇಕಿದೆ ಹೆಚ್ಚುವರಿ ಮೊತ್ತ

ಮಂಗಳೂರು: ಎಪ್ರಿಲ್‌ ತಿಂಗಳಿನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Mangaluru International Airport (MIA)) ಮೂಲಕ ಪ್ರಯಾಣಿಸುವವರು ಹೆಚ್ಚಿನ ಬೆಲೆ ತೆರಬೇಕಾಗಿದೆ. ಅದಾನಿ ಏರ್‌ಪೋರ್ಟ್ಸ್‌ ಒಡೆತನದ ಈ ವಿಮಾನ ನಿಲ್ದಾಣದಲ್ಲಿ ಮಾರ್ಚ್‌ 2026ರ ತನಕ ಯೂಸರ್‌ ಡೆವಲೆಪ್ಮೆಂಟ್‌ ಫೀ (ಯುಡಿಎಫ್)‌ ಅಥವಾ…

ಬೆಂಗಳೂರಿಗೆ ಹೊರಟಿದ್ದ ಏರ್‌ಏಷ್ಯಾ ವಿಮಾನವು ಟೇಕ್ ಆಫ್ ಆಗದೆ ಪುಣೆಯಲ್ಲೇ ಬಾಕಿ

ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೊರಟಿದ್ದ ಏರ್‌ಏಷ್ಯಾ ವಿಮಾನವು ಟೇಕ್ ಆಫ್ ಆಗದೆ ಪುಣೆ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸೆಂಟ್ರಲೈಸ್ಡ್ ಏರ್‌ಕ್ರಾಫ್ಟ್ ಮಾನಿಟರ್‌‌ನಿಂದ ಬ್ರೇಕ್-ಹಾಟ್ ಎಚ್ಚರಿಕೆಯ ಸಿಗ್ನಲ್ ಬಂದ ಕಾರಣ ಏರ್ ಏಷ್ಯಾ ಫ್ಲೈಟ್ I5-1427 ಪ್ರಯಾಣವನ್ನು…

ವಿಮಾನ ನಿಲ್ದಾಣದಲ್ಲಿ ಯುವಕ-ಯುವತಿ ಚಾಟಿಂಗ್-ವಿಮಾನ ಹಾರಾಟ ರದ್ದು

ಮಂಗಳೂರು, ಆ.14: ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಪರಸ್ಪರ ಚಾಟಿಂಗ್ ಮಾಡುತ್ತಿದ್ದ ಬಗ್ಗೆ ಪ್ರಯಾಣಿಕರೊಬ್ಬರು ಸಂಶಯಗೊಂಡು ದೂರಿದ ಪರಿಣಾಮ ಮುಂಬೈಗೆ ತೆರಳುವ ವಿಮಾನ ಯಾನವನ್ನು ರದ್ದುಗೊಳಿಸಿದ ವಿದ್ಯಮಾನ ರವಿವಾರ ಮಧ್ಯಾಹ್ನ ನಡೆದಿದೆ. ಯುವಕ ಮತ್ತು ಯುವತಿ ವಿಮಾನ ನಿಲ್ದಾಣದಲ್ಲಿ…

ವಿಮಾನ ನಿಲ್ದಾಣದಲ್ಲಿ ದಂಪತಿಯ ಬ್ಯಾಗ್ ನಲ್ಲಿತ್ತು ಬರೋಬ್ಬರಿ 45 ಪಿಸ್ತೂಲ್

ನವದೆಹಲಿ: 45 ಪಿಸ್ತೂಲ್ ಗಳನ್ನು ಹೊಂದಿದ್ದ ಭಾರತೀಯ ದಂಪತಿಯನ್ನು ಬುಧವಾರ (ಜುಲೈ 13) ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ. ಇದು ನಿಜವಾದ ಗನ್ ಗಳು ಹೌದೋ ಅಲ್ಲವೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣದ…

ಬೆಂಗಳೂರು: ಏರ್ ಪೋರ್ಟ್ ಗೆ ಸಜೀವ ಗುಂಡು ತೆಗೆದುಕೊಂಡು ಬಂದ ಅಮೇರಿಕಾ ಪ್ರಜೆ ಅಂದರ್

ಬೆಂಗಳೂರು, ಜೂ 16 : ಬ್ಯಾಗ್‌ನಲ್ಲಿ ಸಜೀವ ಗುಂಡನ್ನು ಇಟ್ಟುಕೊಂಡು ಬಂದಿದ್ದ ಅಮೆರಿಕಾ ಮೂಲದ ಪ್ರಜೆಯನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಮೆರಿಕದ ಟೆಕ್ಸಾಸ್ ಮೂಲದ ಬೆಂಜಮಿನ್ ಡೇನಿಯಲ್ ಹ್ಯೂಸ್ ಎಂಬುವವರು ಕೌಬಾಯ್ ಅಸಾಲ್ಟ್ ರೈಫಲ್‌ ನ…

ಪತ್ನಿಗೆ ವರದಕ್ಷಿಣೆ ಕಿರುಕುಳ‌ ನೀಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪತಿ ಅರೆಸ್ಟ್

ಕಾಪು : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, 2 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕಾಪು ಪೊಲೀಸರು ಮುಂಬಯಿ ಏರ್‌ಪೋರ್ಟ್‌ ನಲ್ಲಿ ಬಂಧಿಸಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣದ ಪ್ರಥಮ ಆರೋಪಿ ಶಿವಮೊಗ್ಗ ಜಿಲ್ಲೆಯ ನಿವಾಸಿ ನಿಸಾರ್‌ ಅಹಮದ್‌ (33)ನ‌ನ್ನು ಕಾಪು ಪೊಲೀಸ್‌…

error: Content is protected !!