Tag: Arest

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿರುವಾಗ ಮೊಬೈಲ್ ನಲ್ಲಿ ಚಿತ್ರೀಕರಣ: ಜಗದೀಪ್ ಆಚಾರ್ಯ ಪೊಲೀಸ್ ವಶಕ್ಕೆ

ಬಂಟ್ವಾಳ: ಯುವತಿಯೋರ್ವಳು ಸ್ನಾನ ಮಾಡುತ್ತಿರುವಾಗ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಬಂಟ್ವಾಳ ನಗರ ಪೋಲೀಸ್…

ಮಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಕಮೆಂಟ್- ಆರೋಪಿ ಪೊಲೀಸರ ವಶಕ್ಕೆ

ಮಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಕರ್ನಕಟ್ಟೆಯ ಹಿಲ್‌ರೋಡ್ ನಿವಾಸಿ ಸಲ್ಮಾನ್ (22) ಬಂಧಿತ ಆರೋಪಿ. ಸೆನ್ ಪೊಲೀಸ್ ಠಾಣೆಯಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್…

ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ – ನಾಲ್ವರು ಅರೆಸ್ಟ್

ಮಂಗಳೂರು : ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪುನಿತ್ ಶಿವನಗರ, ನಿಶಾಂತ್ ಕುಮಾರ್, ರಾಕೇಶ್ ಮತ್ತು ದಿನೇಶ್ ಕುಮಾರ್ ಶಾಲೆಪದವು ಎಂದು ಗುರುತಿಸಲಾಗಿದೆ. 4 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ…

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ – ಮಹಿಳಾ ಪಿಂಪ್ ಅರೆಸ್ಟ್, ಮತ್ತೋರ್ವ ಪರಾರಿ

ಉಳ್ಳಾಲ : ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ವಿಜೇತ ನಗರದಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡ ಮಹಿಳೆಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿ ರುಕಿಯಾ (50) ಎಂಬಾಕೆಯನ್ನು…

ಮುಡಿಪು : ಬರೋಬ್ಬರಿ 132 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್ -ಮಂಗಳೂರು, ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಪೂರೈಕೆ – ಗಾಂಜಾ ಜೊತೆ ಮೂರು ತಲವಾರು ವಶಕ್ಕೆ

ಮುಡಿಪು: ಮಂಗಳೂರಿನ ಮುಡಿಪು ಸಮೀಪ ಗಾಂಜಾ(Ganja) ಸಾಗಾಟ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 132 ಕೆಜಿ ಸಂಸ್ಕರಿತ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್,…

ಬೆಳ್ತಂಗಡಿ : ತೋಟತ್ತಾಡಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ- ಓರ್ವ ಆರೋಪಿ ಬಂಧನ

ಬೆಳ್ತಂಗಡಿ :ಬೆಳ್ತಂಗಡಿ ತೋಟತ್ತಾಡಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಒರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ್ ಪೂಜಾರಿ(24) ಸಂಘದ ಸಾಲ ಕಟ್ಟುವ ವಿಚಾರದಲ್ಲಿ ನಾಲ್ಕು ಜನ ಬೆದರಿಕೆ ಹಾಕಿದರಿಂದ ಭಯದಿಂದ ಅಗಸ್ಟ್ 25…

ಬಂಟ್ವಾಳ: ಬೋಳಂತೂರಿನಲ್ಲಿ ಆಟೋ ಚಾಲಕನ ಕಡಿದು ಕೊಲೆಗೆ ಯತ್ನ – ಕಬಡ್ಡಿ ಮ್ಯಾಚ್ ಮುಗಿ ಬರುತ್ತಿದ್ದಾಗ ನಾಲ್ವರು ದುಷ್ಕರ್ಮಿಗಳಿಂದ ತಲವಾರು ದಾಳಿ

ಬಂಟ್ವಾಳ : ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್ ಹಲ್ಲೆಗೊಳಗಾದವರು. ಇವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಬಡ್ಡಿ ಮ್ಯಾಚ್…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ – SDPI ಮುಖಂಡ ಶಾಫಿ ಬೆಳ್ಳಾರೆಯ ಸಹೋದರಿಯ ಪತಿ ಶಾಹಿದ್ ಬಂಧನ

ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೀರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ಸಹೋದರಿಯ…

ಕಾಸರಗೋಡು : ದಂತ ವೈದ್ಯ ಡಾ. ಕೃಷ್ಣಮೂರ್ತಿ ನಿಗೂಢ ಸಾವು – ಮುಸ್ಲಿಂಲೀಗ್ ನ ಇಬ್ಬರು ಸ್ಥಳೀಯ ಮುಖಂಡರು ಸೇರಿ ಐವರು ಅರೆಸ್ಟ್

ಮಂಗಳೂರು: ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಿಗೂಢವಾಗಿ ಮೃತಪಟ್ಟ ಪ್ರಕರಣದಲ್ಲಿ ಬದಿಯಡ್ಕ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ನ.8ರಂದು ಬದಿಯಡ್ಕದಿಂದ ಕಾಣೆಯಾಗಿದ್ದ ಕೃಷ್ಣಮೂರ್ತಿ ಮೃತದೇಹ ಕಾಸರಗೋಡಿನ ರೈಲ್ವೆ ಹಳಿ ಬಳಿ ಪತ್ತೆಯಾಗಿತ್ತು. ಸದ್ಯ ಪ್ರಕರಣ ಸಂಬಂಧ ಐವರನ್ನು ಪೊಲೀಸರು…

ಇರಾ : ಅದ್ರಾಮನ ಸಲಿಂಗಕಾಮಕ್ಕೆ ಬಲಿಯಾದ ಯುವಕ – ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ ಅನೈತಿಕ ಚಟುವಟಿಕೆಗೆ ಅಡ್ಡಿಯಾಯಿತಾ – ಬಂಟ್ವಾಳದ ಇರಾದ ಗುಡ್ಡದಲ್ಲಿ ನಡೆದ ಕೊಲೆಯ ಸಂಪೂರ್ಣ ವಿವರ ಇಲ್ಲಿದೆ

ಬಂಟ್ವಾಳ: ಬೋಳಂತೂರು ಸುರಿಬೈಲಿನ ಯುವಕನನ್ನು ಇರಾ ಮುಳೂರುಪದವು ಗುಡ್ಡದಲ್ಲಿ ಕೊಲೆ ಮಾಡಿ ಸೀಮೆಎಣ್ಣೆ ಹಾಕಿ ಸುಟ್ಟು ಗುಡ್ಡದ ತುದಿಯಿಂದ ತೀರಾ ಆಳವಾದ ಹೊಂಡಕ್ಕೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬಂಟ್ವಾಳ ಪೊಲೀಸರು ಮೃತದೇಹವನ್ನು ಹೊಂಡದಿಂದ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ…

error: Content is protected !!