Tag: Arest

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಜೂನ್ 9ರ ವರೆಗೆ ಇಡಿ ಕಸ್ಟಡಿಗೆ

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನವಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ನನ್ನು ಜಾರಿ ನಿರ್ದೇಶನಾಲಯವು ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಜೈನ್ ಅವರನ್ನು ರೋಸ್ ರೆವೆನ್ಯೂ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿತ್ತು. ಜೈನ್ ಪರವಾಗಿ ಹಿರಿಯ ವಕೀಲ ಎನ್.ಹರಿಹರನ್…

SDPI ಕಾರ್ಯಕ್ರಮಕ್ಕೆ ತೆರಳುವ ವೇಳೆ ಪೊಲೀಸರನ್ನು ನಾಯಿಗಳೆಂದು ನಿಂದನೆ – 6 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು : ಮೇ. 27 ರಂದು ಮಂಗಳೂರಿನ ಕಣ್ಣೂರಿನಲ್ಲಿ ನಡೆದ ಎಸ್ ಡಿಪಿಐ ಪಕ್ಷದ ಜನಾಭಿಪ್ರಾಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವೇಳೆ ಪೊಲೀಸರನ್ನು ನಾಯಿಗಳೆಂದು ನಿಂದನೆ ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಟೂ ವಿಲರ್, ಒಂದು ಕಾರ್…

ಅಕ್ರಮ ಹಣ ವರ್ಗಾವಣೆ ಪ್ರಕರಣ – ದೆಹಲಿ ಆರೋಗ್ಯ ಸಚಿವ ಅರೆಸ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‍ರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ ಐದು ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ…

ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ – 8 ಮಂದಿ ಆರೋಪಿಗಳು ಅರೆಸ್ಟ್

ಮಂಗಳೂರಿನ ಚಿಲಿಂಬಿ ಅಪಾರ್ಟ್ ಮೆಂಟ್ ನಲ್ಲಿ ಯುವಕನ ಮೇಲೆ ನಿಂದಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಚಿಲಿಂಬಿ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಶಬಾಬ್ ಎಂಬವರ ಮನೆಗೆ ಅಕ್ರಮವಾಗಿ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ…

ಕುಂದಾಪುರದ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಕೇಸ್ – ಆರೋಪಿ ಅಜೀಜ್ ಅರೆಸ್ಟ್

ಕುಂದಾಪುರ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೀಜ್ ಎಂಬಾತನನ್ನು ಕುಂದಾಪುರ ಪೋಲಿಸರು ತಂಡ ಬಂಧಿಸಿದ್ದಾರೆ. ಕೃತ್ಯಕ್ಕೆ ಪ್ರಚೋದನೆ ನೀಡಿದ ಅರೋಪದಲ್ಲಿ ಅಜೀಜ್ ಎಂಬಾತನನ್ನು ಬಂಧಿಸಲಾಗಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಖಚಿತಪಡಿಸಿದ್ದಾರೆ. ಅಜೀಜ್ ನ…

ಕಟ್ಟೆ ಗೋಪಾಲಕೃಷ್ಣ ರಾವ್‌ ಆತ್ಮಹತ್ಯೆ ಕೇಸ್ – ಆರೋಪಿ ಗ‌ಣೇಶ್ ಶೆಟ್ಟಿ ಅರೆಸ್ಟ್

ಕುಂದಾಪುರ : ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್‌ (79) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರನ್ನು ಕುಂದಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಟ್ಟೆ ಭೋಜಣ್ಣ ಅವರು ಮೇ…

ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಗೆ 4 ವರ್ಷ ಜೈಲು ಶಿಕ್ಷೆ

ಚಂಡೀಗಢ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿರುವ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಗೆ 4 ವರ್ಷ ಜೈಲು ಶಿಕ್ಷೆ ನೀಡಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. 1993 ರಿಂದ 2006ರ ನಡುವೆ 6.09 ಕೋಟಿ ರೂಪಾಯಿ…

ಪತ್ನಿಗೆ ವರದಕ್ಷಿಣೆ ಕಿರುಕುಳ‌ ನೀಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪತಿ ಅರೆಸ್ಟ್

ಕಾಪು : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ, 2 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕಾಪು ಪೊಲೀಸರು ಮುಂಬಯಿ ಏರ್‌ಪೋರ್ಟ್‌ ನಲ್ಲಿ ಬಂಧಿಸಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣದ ಪ್ರಥಮ ಆರೋಪಿ ಶಿವಮೊಗ್ಗ ಜಿಲ್ಲೆಯ ನಿವಾಸಿ ನಿಸಾರ್‌ ಅಹಮದ್‌ (33)ನ‌ನ್ನು ಕಾಪು ಪೊಲೀಸ್‌…

ಪ್ರಶ್ನೆ ಪತ್ರಿಕೆ ಸೋರಿಕೆ -ಐವರು ಶಿಕ್ಷಕರು ಸೇರಿ 8 ಮಂದಿಯ ಬಂಧನ

ರಾಮನಗರ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಮಾಗಡಿ ಡಿಡಿಪಿಐ ನೀಡಿದ ದೂರಿನ ಆಧಾರದ ಮೇಲೆ ಖಾಸಗಿ ಶಾಲೆಯೊಂದರ ಪ್ರಾಂಶುಪಾಲ ಶ್ರೀನಿವಾಸ್, ಐವರು ಶಿಕ್ಷಕರು, ಕ್ಲರ್ಕ್ ರಂಗೇಗೌಡ, ಓರ್ವ ಸ್ಥಳೀಯ ಪತ್ರಕರ್ತ ಸೇರಿದಂತೆ ಒಟ್ಟು 8…

ಮಹಿಳೆಯ ಹತ್ಯೆ – ತಲೆಮರೆಸಿಕೊಂಡಿದ್ದ ಪ್ರಿಯಕರ ಅರೆಸ್ಟ್

ಚಿಕ್ಕಬಳ್ಳಾಪುರ: ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರನನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ. ಮೇ 15 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಡಗೆರೆ ಗ್ರಾಮದಲ್ಲಿ ಭಾಗ್ಯಶ್ರೀ(35) ಅವರನ್ನು ಪ್ರಿಯಕರ ರಿಯಾಝ್ ಪಾಷಾ ಮನೆಯಿಂದ ಹೊರಗೆಳೆದು, ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದ. ನಂತರ…

error: Content is protected !!