Tag: Arest

ವಿಟ್ಲ : ಹಿಂದೂ ಯುವಕನ ಕೊಲೆ ಯತ್ನ – ಮತ್ತೆ ಇಬ್ಬರು ಆರೋಪಿಗಳ ಬಂಧನ

ವಿಟ್ಲ: ಕೇಪು ಗ್ರಾಮದ ಮೈರ ಎಂಬಲ್ಲಿ  ಲಾರಿ ಒರೆಸಿಕೊಂಡು ಹೋದ ವಿಚಾರದಲ್ಲಿ ಎರಡು ಕೋಮಿಗೆ ಸೇರಿದ ಯುವಕರ ನಡುವೆ ಘರ್ಷಣೆ ವೇಳೆ   ತಲವಾರು ಹಾಗೂ ರಾಡ್‌ನಿಂದ ಹಲ್ಲೆ ನಡೆಸಿ  ಪ್ರಕರಣಕ್ಕೆ ಸಂಬಂಧಿಸಿ ಮತ್ತಡ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಉಕ್ಕುಡ…

ಪೇಸ್ ಬುಕ್ ಪೋಸ್ಟ್ ನೀಡಿದ ಸುಳಿವು – 5 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಉದ್ಯಮಿಯೋರ್ವರ ಕೊಲೆ ಪ್ರಕರಣದ ಆರೋಪಿಯೋರ್ವ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಆದರೆ ಇದೀಗ ಪೇಸ್ ಬುಕ್ ಪೋಸ್ಟ್ ನಲ್ಲಿ ಸಿಕ್ಕಿದ ಮಾಹಿತಿಯಿಂದ ಆರೋಪಿಯನ್ನು  ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಮಧು ಅಲಿಯಾಸ್‌ ಮಧುಸೂದನ್‌ (28) ಎಂಬಾತನೆ ಬಂಧಿತ ಆರೋಪಿ. 2014ರಲ್ಲಿ ಲಕ್ಕಸಂದ್ರದ…

ದಲಿತ ಯುವತಿ ಮೇಲೆ ಎಂಟು ಮಂದಿ ದುಷ್ಕರ್ಮಿಗಳಿಂದ ಅತ್ಯಾಚಾರ

ಚೆನ್ನೈ : ದಲಿತ ಯುವತಿಯೊಬ್ಬಳ ಮೇಲೆ ಎಂಟು ದುಷ್ಕರ್ಮಿಗಳು ಅತ್ಯಾಚಾರಗೈದಿರುವ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷದ ದಲಿತ ಯುವತಿಯನ್ನು ಬೆದರಿಸಿ, ಆರು ತಿಂಗಳಿಂದ ಅತ್ಯಾಚಾರ ಎಸಗಲಾಗಿದೆ. ಇಬ್ಬರು ಡಿಎಂಕೆ ಕಾರ್ಯಕರ್ತರು ಸೇರಿ ಎಂಟು ಆರೋಪಿಗಳನ್ನು…

ಅಂತಾರಾಜ್ಯ ಮಾದಕ ವಸ್ತು ಸಾಗಾಟದ ಪ್ರಮುಖ ರೂವಾರಿ ಪೊಲೀಸ್ ವಶಕ್ಕೆ

ಕಾಸರಗೋಡು:  ಅಂತಾರಾಜ್ಯ ಮಾದಕ ವಸ್ತು ಸಾಗಾಟ ತಂಡದ ಓರ್ವ ನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಅನಂಗೂರು ಟಿ.ವಿ. ಸ್ಟೇಷನ್ ರಸ್ತೆಯ ಆಹಮ್ಮದ್ ಕಬೀರ್(22) ಬಂಧಿತ ಆರೋಪಿ. ಬಂಧಿತನಿಂದ 15 ಗ್ರಾಂ. ಎಂ ಡಿ ಎಂ ಎ. ಮಾದಕ ವಸ್ತು ಸಹಿತ ನುಳ್ಳಿಪ್ಪಾಡಿಯಿಂದ…

ಗಾಂಜಾ ಸಾಗಾಟ – ಮೂವರು ಆರೋಪಿಗಳು ಅರೆಸ್ಟ್

ಪುತ್ತೂರು : ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು  ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಾಟ ಮತ್ತು ಸರಬರಾಜು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಇಲ್ಲಿನ ರೈಲ್ವೇ ಹಳಿಯ…

error: Content is protected !!