Tag: Arest

ಪೋಷಕರ ಸಭೆಯಲ್ಲಿ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಮಹಮ್ಮದ್ ಹನೀಫ್ ಅರೆಸ್ಟ್

ಮಂಗಳೂರು: ಕಾಟಿಪಳ್ಳ ಎರಡನೇ ಬ್ಲಾಕ್ನ ಶಂಶುದ್ದೀನ್ ಸರ್ಕಲ್ ಬಳಿಯ ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪೋಷಕರ ಸಭೆಯ ವೇಳೆ ವ್ಯಕ್ತಿಯೋರ್ವ ಶಿಕ್ಷಕಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾರಾಯಣ ಗುರು ಶಾಲೆಯ ಬಳಿಯ ನಿವಾಸಿ ಚಂದ್ರಕಲಾ…

ಪಿಎಸ್‌ಐ ನೇಮಕಾತಿ ಅಕ್ರಮ : ಮೊದಲ Rank ಪಡೆದಿದ್ದ ಸುಪ್ರಿಯಾ ಅರೆಸ್ಟ್‌

ಕಲಬುರ್ಗಿ: ಪಿಎಸ್‌ಐ ನೇಮಕಾತಿ ಅಕ್ರಮ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸ್ತಿಲ್ಲ. ಇದೀಗ ನೇಮಕಾತಿ ಹಗರಣ ಸಂಬಂಧ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಸಿಐಡಿ ಬಂಧಿಸಿದೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಮೊದಲ ರಾಂಕ್‌ ಪಡೆದಿದ್ದ ಸುಪ್ರಿಯಾ ಹುಂಡೇಕರ್‌ ಅವರನ್ನು ಸಿಐಡಿ ಪೊಲೀಸರು ಕಲಬುರ್ಗಿಯಲ್ಲಿ ಬಂಧಿಸಿದ್ದಾರೆ.…

ವಿಟ್ಲ : ಇನ್‌ಸ್ಟಾಗ್ರಾಂ ಮೂಲಕ ಪರಿಚಯ – ಪ್ರೀತಿಸುವ ನೆಪ ಮಾಡಿ ಅತ್ಯಾಚಾರ – ಆರೋಪಿ ಅರೆಸ್ಟ್

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಕುಳಾಲು…

ಕಾಸರಗೋಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿನಿ ನಂದನಾ – ನಂದನಾ ಜೊತೆ ಪ್ರೀತಿಯ ನಾಟಕವಾಡಿದ್ದ ಶುಹೈಬ್ ಅರೆಸ್ಟ್ – ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಬೆದರಿಕೆಯೊಡ್ಡಿದ ಆರೋಪ

ಕಾಸರಗೋಡು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೋರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಞ೦ಗಾಡ್ ಅಲಾಮಿಪಲ್ಲಿಯ ಅಬ್ದುಲ್ ಶುಹೈಬ್ (21) ಬಂಧಿತ ವಿದ್ಯಾರ್ಥಿ. ಪಡನ್ನಕಾಡಿನ ಸಿಕೆ ನಾಯರ್ ಕಲಾ ಕಾಲೇಜಿನ ವಿದ್ಯಾರ್ಥಿನಿ ಸೋಮವಾರ ತನ್ನ ನಿವಾಸದಲ್ಲಿ ನೇಣು…

ದೇರಳಕಟ್ಟೆ, ಮುಡಿಪು, ತಲಪಾಡಿ ಪರಿಸರದಲ್ಲಿ ಮಾದಕ ವಸ್ತು ಮಾರಾಟ – ಮೂವರು ಅರೆಸ್ಟ್

ಮಂಗಳೂರು: ಮಾದಕ ವಸ್ತು (ಎಂಡಿಎಂಎ) ಹೊಂದಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಉಳ್ಳಾಲ ಮೇಲಂಗಡಿಯ ಅಬ್ದುಲ್ ರಹ್ಮಾನ್ ಅರ್ಫಾನ್ ಯಾನೆ ಜಲ್ದಿ ಅರ್ಫಾನ್ (24), ಬೋಳೂರು ಬೊಕ್ಕಪಟ್ಣದ ಅಬ್ದುಲ್ ಜಲೀಲ್ (42), ಬೋಳಿಯಾರ್ ಕಾಪಿಕಾಡ್‌ನ ಮುಹಮ್ಮದ್ ಮನ್ಸೂರ್ (29)ಬಂಧಿತ…

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮ ಗೋವು ಸಾಗಾಟ – ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಚರಣೆ ನಡೆಸಿ ಜಾನುವಾರುಗಳನ್ನು ರಕ್ಷಣೆ ಮಾಡಿ ಇಬ್ಬರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪುದುವೆಟ್ಟು ಬಳಿಯ ಬಾಯಿತರು ಎಂಬಲ್ಲಿ…

ಪ್ರವೀಣ್ ನೆಟ್ಟಾರ್ ಕೇಸ್ ನಲ್ಲಿ ಮತ್ತೆ ನಾಲ್ವರು ಪಿಎಫ್ ಐ ನಾಯಕರ ಹೆಸರು – ಪ್ರವೀಣ್ ಮರ್ಡರ್ ಕೇಸಿನಲ್ಲಿ ನಾಲ್ವರ ಪಾತ್ರವೇನು ಗೊತ್ತಾ ? ನಾಲ್ವರ ಸುಳಿವು ಕೊಟ್ಟವರಿಗೆ ಲಕ್ಷ ರೂಪಾಯಿಯ ಆಫರ್ ಕೊಟ್ಟಾ ಎನ್ ಐ ಎ

ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ…

ಬಂಟ್ವಾಳ: ಅಕ್ರಮ ಗೋ ಸಾಗಾಟ – ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ : ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 15 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನುಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 15 ರಂದು ಕಲ್ಲಡ್ಕದ ಪೊರ್ಲಿಪ್ಪಾಡಿ ಎಂಬಲ್ಲಿ ಅಬ್ದುಲ್ ಸತ್ತಾರ್ ಮತ್ತು ಮಹಮ್ಮದ್…

ಉಡುಪಿ: ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿ ಪ್ರಕರಣ-ಆರೋಪಿಗೆ ಗಡೀಪಾರು ಶಿಕ್ಷೆ

ಉಡುಪಿ: ಉಡುಪಿಯ ಕುಂದಾಪುರ ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಹೊಡೆದಾಟ, ದನ ಕಳವು, ಅಕ್ರಮ ಜಾನುವಾರು ಸಾಗಾಟ ಹಾಗೂ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪಿಯೋರ್ವನನ್ನು ಗಡಿ ಪಾರು ಮಾಡಲಾಗಿದೆ. ಮಹಮ್ಮದ್ ಸುಭಾನ್ ಎಂಬ ಆರೋಪಿಯನ್ನು…

ಬೆಳ್ತಂಗಡಿ: ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸ್ ದಾಳಿ-9 ಮಂದಿ ಅರೆಸ್ಟ್

ಬೆಳ್ತಂಗಡಿ: ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೋಲಿಸರು ದಾಳಿ ನಡೆಸಿ 9 ಜನ ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಶಿಶಿಲ ಗ್ರಾಮದವರಾದ ವೆಂಕಪ್ಪ ಪೂಜಾರಿ(55), ವಸಂತ ಗೌಡ(48), ಕೃಷ್ಣಪ್ಪ ಗೌಡ(45), ಶಿವರಾಮ ಗೌಡ(53), ಸದಾಶಿವ(38), ಮುಳಿಮಜಲು ಪೊಡಿಯಾ(50), ಹೊನ್ನಪ್ಪ (47), ಸುರೇಶ್(33),…

error: Content is protected !!