Tag: Arest

ಅತ್ಯಾಚಾರ ಪ್ರಕರಣದ ಆರೋಪಿ ಕೇರಳದ ಜೈಲಿನಿಂದ ಎಸ್ಕೇಪ್ – ಪತ್ತೆ ಹಚ್ಚಿ ಬಂಧಿಸಿದ ಉಡುಪಿ ಪೊಲೀಸರು

ಉಡುಪಿ: ಕೇರಳದಲ್ಲಿ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ಬ್ರಹ್ಮಾವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ತಿರುವಂತಪುರಂ ಜಿಲ್ಲೆಯ ರಾಜೇಶ ಎಂಬಾತ ಬಂಧಿತ ಆರೋಪಿ. 2012ರಲ್ಲಿ ತಿರುವಂತಪುರಂ ಗ್ರಾಮಾಂತರ ಜಿಲ್ಲೆಯ ವಾಟಪುರ…

ಕಾಸರಗೋಡು : ಬಿಎಸ್ಎನ್ಎಲ್ ನ ಕೇಬಲ್ ಕಳವು – ಪೊಲೀಸ್ ತಪಾಸಣೆ ವೇಳೆ ಸಿಕ್ಕಿಬಿದ್ದ ಐವರು ಖದೀಮರು

ಕಾಸರಗೋಡು: ಬಿ ಎಸ್ ಎನ್ ಎಲ್ ನ ಕೇಬಲ್ ಕಳವುಗೈದ ಐವರು ಅಸ್ಸಾಂ ನಿವಾಸಿಗಳನ್ನು ಚಿಮೇನಿ ಪೊಲೀಸರು ಬಂಧಿಸಿದ್ದಾರೆ. ಇವರು ಕಳವು ಗೈದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೇಬಲ್ ನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ರಸೂಲ್ ಹಸನ್,…

ಬಂಟ್ವಾಳ : ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಶಾಂತಿ ಸೃಷ್ಠಿ – ಆರೋಪಿಗಳಿಬ್ಬರನ್ನು ಬಂಧಿಸಿದ ಬಂಟ್ವಾಳ ಪೊಲೀಸರು

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಸೋಮವಾರ ಪರ್ಲಿಯಾ ಎಂಬಲ್ಲಿ ನಡೆದಿದೆ. ಪರ್ಲಿಯಾ ನಿವಾಸಿಗಳಾದ ಉಮ್ಮರ್ ಸಿಯಾಫ್,…

ಪುತ್ತೂರಿನ ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ – ಹಲವು ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಅರೆಸ್ಟ್ – ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣದ ಆರೋಪಿ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಈ ಕಳ್ಳತನ ಪ್ರಕರಣವನ್ನು…

ವೇಣೂರು: ಬೈಕ್ ಸವಾರನಿಗೆ ಮಾರಕಾಸ್ತ್ರದಿಂದ ಹಲ್ಲೆ: ಇಬ್ಬರು ಆರೋಪಿಗಳು ಅರೆಸ್ಟ್

ವೇಣೂರು: ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಬೈಕ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ ಆರೋಪಿಗಳು. ಅಂಡಿಂಜೆ ಪಾಂಡಿಲ ನಿವಾಸಿ, ವೇಣೂರಿನಲ್ಲಿ ಶಾಮಿಯಾನ ವೃತ್ತಿ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿದ ಪ್ರಕರಣ: ಆರೋಪಿಯ ಮನೆಯಲ್ಲಿ ಪೊಲೀಸರಿಂದ ಪರಿಶೀಲನೆ- ಫೋನ್‌, ಒಂದು “ಸ್ಪ್ಯಾನರ್ ರಾಡ್ ವ್ರೆಂಚ್” ವಶಕ್ಕೆ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ್ದರು ಎಂದು ಆರೋಪಿಸಲಾಗಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳ ನಿವಾಸದಲ್ಲಿ ಪೊಲೀಸರು…

ಪುತ್ತೂರಿನಲ್ಲಿ ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತನೆ – ಆರೋಪಿ ಅರೆಸ್ಟ್

ಪುತ್ತೂರು: ಗಾಂಜಾ ನಶೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಬಕ ಗ್ರಾಮದ ಕಲ್ಲಂದಡ್ಕ ನಿವಾಸಿ ಉಮ್ಮರ್ ಫಾರೂಖ್ (36ವ) ಬಂಧಿತ ಆರೋಪಿ. ಎಸ್.ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿರುವಾಗ…

ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗದ ಅಂಗಡಿಯಲ್ಲೇ ಕಳ್ಳರ ಕೈಚಳಕ- ಹಣ, ಸೊತ್ತು ಕಳವು

ಉಪ್ಪಿನಂಗಡಿ: ಅಂಗಡಿಯೊಂದರ ಷಟರ್ ತೆಗೆದು ಒಳನುಗ್ಗಿರುವ ಕಳ್ಳರು ಹಣ ಹಾಗೂ ಸೊತ್ತುಗಳನ್ನು ದೋಚಿದ ಘಟನೆ ಕಡಬದಲ್ಲಿ ನಡೆದಿದೆ. ಲಕ್ಷ್ಮೀ ಸ್ಟೋರ್‌ನ ಒಳಗೆ ನುಗ್ಗಿದ ಕಳ್ಳರು ನಗದು ಸಹಿತ ಅನೇಕ ಸೊತ್ತುಗಳನ್ನು ಕದ್ದೊಯ್ದಿದ್ದಾರೆ. ಕಳೆದ ರಾತ್ರಿ ಕಳ್ಳರು ಈ ಕೃತ್ಯ ನಡೆಸಿದ್ದು, ಪೊಲೀಸ್…

ವಾಮಂಜೂರಿನಲ್ಲಿ ಶಾರದೋತ್ಸವದ ಬ್ಯಾನರ್ ಹರಿದ ಆರೋಪಿಗಳ ಪತ್ತೆಗೆ ಗುಳಿಗ ದೈವದ ಮೊರೆ – ಗುಳಿಗ ದೈವಕ್ಕೆ ಹರಕೆ ಹೇಳಿದ ಕೆಲವೇ ಗಂಟೆಗಳಲ್ಲಿ ಆರೋಪಿಗಳು ಅರೆಸ್ಟ್

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ ಹೇಳಿದ ಕೆಲವೇ ಗಂಟೆಗಳಲ್ಲಿ ಸಿಕ್ಕಿ ಬಿದ್ದಿದ್ದಾರೆ. ವಾಮಂಜೂರಿನಲ್ಲಿ ಶಾರದೋತ್ಸವದ ಬ್ಯಾನರ್‌ ಹರಿದು ಕೋಮುಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ ಯುವಕರ ಬಂಧನವಾಗಿದೆ.ಐದಾರು ಬ್ಯಾನರ್‌ ಹರಿದು ಸಂಘರ್ಷ ಸೃಷ್ಟಿಸಲು…

ಮಂಗಳೂರು : ಬಂಧನವಾಗಿದ್ದ ಸುನಿಲ್ ಬಜಿಲಕೇರಿಗೆ ನ್ಯಾಯಾಲಯದಿಂದ ಜಾಮೀನು

ಮಂಗಳೂರು : ಶುಕ್ರವಾರ ರಾತ್ರಿ ಬಜಪೆ ಪೊಲೀಸರು ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿಯನ್ನು ಬಂಧಿಸಿದ್ದರು. ನ್ಯಾಯಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಆದರೆ ಇದೀಗ ನ್ಯಾಯಾಲಯವು ಸುನಿಲ್ ಬಜಿಲಕೇರಿಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿ ಆದೇಶ…

error: Content is protected !!