Tag: arrest

ಸಂಸದ ನಳಿನ್ ಕುಮಾರ್ ನಿವಾಸಕ್ಕೆ ಮುತ್ತಿಗೆ!

ಮಂಗಳೂರು, ಫೆ.8: ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ ನಡೆಯಿತು.ಎನ್.ಎಸ್.ಯು.ಐ. ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು…

ಸುಳ್ಯ: ಜಾಗದ ವಿಚಾರಕ್ಕೆ ಸಂಬಂಧಿಸಿ ಹೆತ್ತವರ ಮೇಲೆ ಹಲ್ಲೆ- ಆರೋಪಿ ಮಗ ಅರೆಸ್ಟ್‌

ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಪೊಲೀಸ್‌ ರಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ದೇವಿಪ್ರಸಾದ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಸುಳ್ಯ ತಾಲೂಕಿನ ಕೊಡಿಯಾಲ…

ಕಾಡು ಹಂದಿ ಬೇಟೆ- ಇಬ್ಬರ ಬಂಧನ

ಕಾಡಹಂದಿಯನ್ನು ಬೇಟೆಯಾಡಿದ ಇಬ್ಬರನ್ನು ಬೇಡಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೇಡಡ್ಕ ಪುತ್ಯಡ್ಕದ ಟಿ . ಕೆ ಪ್ರಶಾಂತ್ ಕುಮಾರ್ ( 37) , ಹಾಗೂ ರಾಧಾಕೃಷ್ಣ ಕೆ . ( 48) ಬಂಧಿತರು. ಕುಂಡಂಗುಳಿ ಬೆದಿರ ಕಡೆಯಿಂದ ತೆರಳುತ್ತಿದ್ದ ಇವರ ಕಾರನ್ನು…

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಕಿರುಕುಳ: ಆರೋಪಿಯ ಬಂಧನ

ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಮಧ್ಯಮ ವಯಸ್ಸಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಶನಿವಾರ ನಡೆದಿದೆ. ಆರೋಪಿಯನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿ ಉದಯ ಎಡಪದವು (40) ಎಂದು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ಲಕ್ಷ ರೂ. ಬಹುಮಾನ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಆರೋಪಿಯ ಸುಳಿವಿಗೆ 2 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬೆಳ್ತಂಗಡಿಯ ಪಡಂಗಡಿ ನಿವಾಸಿ ನೌಷಾದ್ ಶಾಮೀಲಾಗಿದ್ದು, ಈತನ ಸುಳಿವಿಗೆ…

ಹಂಚು ತೆಗೆದು ಮನೆಗೆ ನುಗ್ಗಿ ಮಹಿಳೆಗೆ ಕಿರಾತಕನಿಂದ ಕಿರುಕುಳ

ಹಂಚು ತೆಗೆದು ಮನೆಯೊಳಗೆ ನುಗ್ಗಿದ ಕಿರಾತಕನೋರ್ವ ಎರಡು ಮಕ್ಕಳ ತಾಯಿಗೆ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದ ದೆಬ್ಬೇಲಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಘಟನೆ ಸಂಬಂಧ ಆರೋಪಿಯನ್ನು ಇಂದು ಬಂಧಿಸಲಾಗಿದೆ. ದೆಬ್ಬೇಲಿ ನಿವಾಸಿ ನೌಫಾಲ್…

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮಲತಂದೆ

ಎಂಟು ವರ್ಷದ ಬಾಲಕಿಗೆ ಮಲತಂದೆ ಹಾಗೂ ಆತನ ಸಹೋದರ ಸೇರಿ ಅತ್ಯಾಚಾರ ನಡೆಸಿದ ಘಟನೆ ಚಿತ್ತಾರಿಕಾಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರನ್ನು ಫೋಕ್ಸೋ ಮೊಕದ್ದಮೆ ಹೂಡಿ ಬಂಧಿಸಲಾಗಿದೆ. ಮನೆಯಲ್ಲಿ ಬೇರೆ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿಗೆ ಮದ್ಯ ಕುಡಿಸಿ ಇಬ್ಬರು ಸೇರಿ…

ದಲಿತ ಮಹಿಳೆಯನ್ನು ಬಂಧಿಸಿ ಜಾತಿ ನಿಂದನೆ, ಕಿರುಕುಳ ಆರೋಪ

ಕೋಟ ಪೊಲೀಸ್ ಠಾಣಾ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಇಬ್ಬರು ದಲಿತ ಮಹಿಳೆಯರ ಮೇಲೆ ಕಳವು ಪ್ರಕರಣ ಹೊರಿಸಿ ಎರಡು ದಿನ ಅಕ್ರಮವಾಗಿ ಕೂಡಿಟ್ಟು ಜಾತಿ ನಿಂದನೆ ಮಾಡಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಬಗ್ಗೆ ಆರೋಪ ವ್ಯಕ್ತವಾಗಿದೆ. ಬ್ರಹ್ಮಾವರ ತಾಲೂಕಿನ…

ವಿವಾಹ ಭರವಸೆ ನೀಡಿ 3 ವರ್ಷಗಳಿಂದ ಯುವತಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಬಿಗ್ ಬಾಸ್ ಸ್ಪರ್ಧಿ ಅಂದರ್

ವಿವಾಹದ ಭರವಸೆ ನೀಡಿ ಮೂರು ವರ್ಷ ಲೈಂಗಿಕ ಕಿರುಕುಳ ಬಿಗ್ ಬಾಸ್ ಸ್ಪರ್ಧಿ ಶಿಯಾಝ್ ಕರೀಂ(34) ಬಂಧನ ಕಾಸರಗೋಡು ಚಂದೇರಾ ಠಾಣಾ ಪೊಲೀಸರಿಂದ ಬಂಧನ ಎರ್ನಾಕುಲಂ ಜಿಮ್ ಒಂದರಲ್ಲಿ ಕೆಲಸಕ್ಕಿದ್ದ ಯುವತಿ ಬಳಿಕ ಸ್ನೇಹ ಬೆಳೆಸಿ ವಿವಾಹದ ಭರವಸೆ ನೀಡಿ ಮೂರು…

ಕೆವಿಜಿ ಪಾಲಿಟೆಕ್ನಿಕ್‌ ಪ್ರಾಂಶುಪಾಲ ಪ್ರೊ. ಎ.ಎಸ್‌ ರಾಮಕೃಷ್ಣ ಕೊಲೆಪ್ರಕರಣ-ಜೀವಾವಧಿ ಶಿಕ್ಷೆಗೊಳಗಾಗಿರುವ ಡಾ.ರೇಣುಕಾ ಪ್ರಸಾದ್‌ ಆಸ್ಪತ್ರೆಗೆ ದಾಖಲು

12 ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್‌ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಡಾ.ರೇಣುಕಾ ಪ್ರಸಾದ್‌ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2011ರ ಏ.28ರಂದು ನಡೆದಿದ್ದ…

error: Content is protected !!