Tag: Arun Kumar puttila

ಸೋತು ಶರಣಾದ ಪುತ್ತಿಲ: ಸ್ವಾಭಿಮಾನ ಉಳಿಸಿಕೊಂಡ ಶಕುಂತಳಾ!

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಲು ಅವಕಾಶ ಸಿಕ್ಕಿಲ್ಲ ಅಂತ ರಾಂಗ್ ಆಗಿದ್ದ ಪುತ್ತಿಲ, ಈಗ ಅದೇ ಪಕ್ಷದ ಎದುರು ಬೆಂಡಾಗಿದ್ದಾರೆ‌. ಪುತ್ತೂರಿನಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧೆ ಮಾಡಿ, ಸಂಘ ಪರಿವಾರಕ್ಕೆ ಪರ್ಯಾಯ ಪರಿವಾರ ಮಾಡಿದ ಪುತ್ತಿಲ ಇತ್ತೀಚೆಗೆ ಮತ್ತೆ…

ಪುತ್ತಿಲ ಪರಿವಾರದಿಂದ ಗೂಂಡಾಗಿರಿ-ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ನಡುವೆ ಘರ್ಷಣೆ!

ಅರುಣ್ ಕುಮಾರ್ ಪುತ್ತಿಲ ಪರಿವಾರದ ಕಾರ್ಯಕರ್ತನೊಬ್ಬ ದ.ಕ. ಬಿಜೆಪಿ ಜಿಲ್ಲಾ ಕಚೇರಿಯಲ್ಲೇ ಪತ್ರಕರ್ತರ ಮೇಲೆ ಶನಿವಾರ ಗೂಂಡಾಗಿರಿ ಎಸಗಿದ ಆರೋಪ ಕೇಳಿ ಬಂದಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕಾರ್ಯಕ್ರಮವು ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದು, ಈ ಸಂದರ್ಭ…

ಅರುಣ್ ಕುಮಾರ್ ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ : ಬಂಡಾಯ ಸ್ಪರ್ಧೆಯ ಅಧಿಕೃತ ಘೋಷಣೆಯೊಂದೇ ಬಾಕಿ!

ಮಂಗಳೂರು, ಫೆ.29: ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಪುತ್ತೂರಿನ ಪ್ರಬಲ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಅವರು ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಈ ಬಗ್ಗೆ ಪುತ್ತಿಲ ಪರಿವಾರದ (Puthila Parivara) ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಇದು ಲೋಕಸಭಾ…

ಪುತ್ತಿಲ ಪರಿವಾರದಲ್ಲಿ ಭಿನ್ನಮತ – ಮತ್ತೆ ಬಿಜೆಪಿ ಸೇರಿದ ಪುತ್ತಿಲ ಪರಿವಾರದ ಸುರೇಶ್ ಪುತ್ತೂರಾಯ

ಪುತ್ತೂರು : ನಗರಸಭೆ ಉಪಚುನಾವಣೆ ಸಂದರ್ಭ ಮಹತ್ವದ ಬೆಳವಣಿಗೆ : ಬಿಜೆಪಿ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಡಾ | ಸುರೇಶ್ ಪುತ್ತೂರಾಯ..! ವಿದಾನಸಭಾ ಚುನಾವಣೆ ವೇಳೆ ಅರುಣ್ ಪುತ್ತಿಲ ಜತೆ ಗುರುತಿಸಿಕೊಂಡಿದ್ದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ವಿಧಾನ ಸಭೆ ಚುನಾವಣೆ…

ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋಕ್, ಅರುಣ್ ಪುತ್ತಿಲಗೆ ಶಾಕ್-ಸಂಘಪರಿವಾರದಿಂದ ಹೊಸ ಹಿಂದೂ ಮುಖಂಡನಿಗೆ ಟಿಕೆಟ್!

ಪುತ್ತೂರು: ರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿ ಸ್ಫೋಟಕ ಸುದ್ದಿಯೊಂದು ದ.ಕ.ಜಿಲ್ಲೆಯಲ್ಲಿ ಹರಿದಾಡುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸಿ ಹೊಸಮುಖವನ್ನು ಕ್ಷೇತ್ರಕ್ಕೆ ಪರಿಚಯಿಸಲು ಸಂಘ ಪರಿವಾರ ಚಿಂತನೆ ನಡೆಸಿದೆ ಎಂಬುದು ಈ ಸುದ್ದಿಯ ಮೂಲವಾಗಿದೆ. ಮೂರನೇ ಅವಧಿಯಲ್ಲಿ ದಕ್ಷಿಣ ಕನ್ನಡ…

ಪುತ್ತೂರು ಹಿಂದೂ ಸಂಘಟನೆಯಲ್ಲಿ ಒಡಕು-ಪುತ್ತಿಲ ವಿರುದ್ಧ ಸಂಘಟನೆ ಮುಖಂಡರಿಂದಲೇ ವಾಮಚಾರ ಆರೋಪ-ಆಣೆ ಪ್ರಮಾಣಕ್ಕೆ ಮೊರೆ

ಪುತ್ತೂರಿನಲ್ಲಿ ಹಿಂದೂ ಸಂಘಟನೆಯಲ್ಲಿ ಮೆಘಾ ಸ್ಪೋಟಗೊಂಡಿದೆ. ಹಿಂದೂ ಸಂಘಟನೆ ಮುಖಂಡನ ಮೇಲೆ ವಾಮಾಚಾರದ ಆರೋಪ ಕೇಳಿ ಬಂದಿದೆ. ಭಜರಂಗದಳ ಕರ್ನಾಟಕ ಪ್ರಾಂತ್ಯ ಸಹಸಂಚಾಲಕ ಮುರಳೀಕೃಷ್ಣ ಹಸಂತಡ್ಕ ವಿರುದ್ಧ ಆರೋಪ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ವಾಮಾಚಾರ ಮಾಡಿ ಅರುಣ್ ಪುತ್ತಿಲರನ್ನು ಸೋಲಿಸಲಾಗಿದೆ ಎನ್ನುವ…

ನಾಳೆ ಮಂಗಳೂರಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್‌ – ಒಂದು ವರ್ಷದ ಬಳಿಕ ನಡೆಯುತ್ತಿರುವ  ಬೈಠಕ್‌ ನಲ್ಲಿ ಪುತ್ತಿಲ ವಿಚಾರ ಚರ್ಚೆಗೆ ಬರುವ ಸಾದ್ಯತೆ – ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಭಾಗಿ ಸಾದ್ಯತೆ

ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌ ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಜವಬ್ದಾರಿಗಳಿರುವವರು ಭಾಗವಹಿಸಲಿದ್ದಾರೆ. ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ…

ಪುತ್ತಿಲ ಬಿಕ್ಕಟ್ಟು ಶಮನಕ್ಕೆ ಮೋದಿ ಆಪ್ತ ಕನ್ನಡಿಗ ಕೇಂದ್ರ ಸಚಿವರ ಪ್ರಯತ್ನ – ಪೇಜಾವರ ಶ್ರೀ ಜತೆಗೂ ಚರ್ಚೆ

ಮಂಗಳೂರು : ಅಸೆಂಬ್ಲಿ ಚುನಾವಣೆಗೆ ಪುತ್ತೂರಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿ ರಾಷ್ಟ್ರೀಯ ನಾಯಕರನ್ನೇ ದಂಗುಬಡಿಸಿದ ಸಂಘಟಕ ಅರುಣ್‌ ಕುಮಾರ್‌ ಪುತ್ತಿಲ ಬಿಕ್ಕಟ್ಟನ್ನು ಪರಿಹರಿಸಲು ಬಿಜೆಪಿ ಕಡೆಯಿಂದ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರೊಬ್ಬರ ಜೊತೆ ದೆಹಲಿಯಲ್ಲಿ ಅರುಣ್‌…

ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟು ವಿಚಾರ – ಸದಾನಂದ ಗೌಡರ ಬಗ್ಗೆ ಅರುಣ್ ಪುತ್ತಿಲ ಹೇಳಿದ್ದೇನು ?

ಮಂಗಳೂರು: ರಾಜಕೀಯ ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೆ ತಂದಿದೆ. ಆದರೆ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹೇಗೆ ತರುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಆರ್ಥಿಕ ಅನುಕೂಲ ಹೇಗೆ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಪುತ್ತೂರಿನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಹಿಂದು…

ಪುತ್ತೂರು : ಅರುಣ್ ಪುತ್ತಿಲಗೆ ಬಿಜೆಪಿಯಲ್ಲಿ ಸ್ಥಾನಮಾನ ಖಚಿತ – ಪುತ್ತೂರಿನ ಸಂಪೂರ್ಣ ಚಿತ್ರಣ ಬಿಜೆಪಿ ಹೈಕಮಾಂಡ್ ಅಂಗಲಕ್ಕೆ ತಲುಪಿಸಿದ್ದು ಯಾರು ಗೊತ್ತಾ?

ಪೊಲೀಸ್‌ ದೌರ್ಜನ್ಯಕ್ಕೆ ತುತ್ತಾದ ಯುವಕರ ಆರೋಗ್ಯ ವಿಚಾರಿಸುವ ನೆಪದಲ್ಲಿ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್, ಪುತ್ತೂರಿಗೆ ಬಂದು ಹೋದ ಬಳಿಕ ದಕ್ಷಿಣ ಕನ್ನಡದ ಬಿಜೆಪಿ ಸ್ಥಿತಿ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಅದರಲ್ಲೂ ಪುತ್ತೂರು ಶಕ್ತಿ…

error: Content is protected !!