Tag: Arun Kumar puttila

ಪುತ್ತೂರು : ತಾಕತ್ತಿದ್ದರೆ RSS, ಬಜರಂಗದಳ ಬ್ಯಾನ್ ಮಾಡಿ ನೋಡಿ – ಅರುಣ್ ಪುತ್ತಿಲ

ಪುತ್ತೂರು: ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್‌ ಸರಕಾರಕ್ಕೆ ಸವಾಲು ಹಾಕಿದ್ದಾರೆ. ‘ಆರ್. ಎಸ್.ಎಸ್. ಮತ್ತು…

ಅರುಣ್ ಪುತ್ತಿಲ – ಕಲ್ಲಡ್ಕ ಪ್ರಭಾಕರ್ ಭಟ್ ಮುಖಾಮುಖಿ – ಕಲ್ಲಡ್ಕ ಭಟ್ ಕಾಲಿಗೆ ಬಿದ್ದ ನಮಸ್ಕರಿಸಿದ ಪುತ್ತಿಲ – ಬೆನ್ನು ತಟ್ಟಿ ಅಶೀರ್ವಾದಿಸಿದ ಕಲ್ಲಡ್ಕ ಭಟ್ – ಬಿಜೆಪಿ – ಪುತ್ತಿಲ ಮಧ್ಯೆ ಇದ್ದ ಬಿರುಕು ಸರಿಪಡಿಸುತ್ತಿರುವುದು ಯಾರು ?

ಪುತ್ತೂರು : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಸೀಟು ಸಿಗದ್ದಕ್ಕೆ ಪಕ್ಷೇತರರಾಗಿ ಸ್ಪರ್ದಿಸಿದ್ದಕ್ಕೆ ಅರುಣ್ ಕುಮಾರ್ ಪುತ್ತಿಲ ವಿರುದ್ದ ಕಲ್ಲಡ್ಕ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದರು. ಆದರೆ ಇವತ್ತು ಪುತ್ತೂರಿನಲ್ಲಿ ಅಶ್ಚರ್ಯಕರ ಘಟನೆ ನಡೆದಿದೆ. ಪುತ್ತೂರಿನ ಖಾಸಗಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್…

ಪುತ್ತೂರು : ನಳಿನ್ ಕುಮಾರ್ ಅಪ್ತನನ್ನು ಆಸ್ಪತ್ರೆಯಿಂದ ಹೊರದಬ್ಬಿದ ಪುತ್ತಿಲ ಬೆಂಬಲಿಗರು – ಅಜಿತ್ ರೈ ಹೊಸಮನೆ ಹಾಗೂ ಪುತ್ತಿಲ ಬೆಂಬಲಿಗರ ನಡುವೆ ನೂಕಾಟ- ತಳ್ಳಾಟ – ಪುತ್ತೂರಿನ ಆಸ್ಪತ್ರೆಗೆ ಬಸನ್ ಗೌಡ‌ ಯತ್ನಾಳ್ ಭೇಟಿ ವೇಳೆ ಘಟನೆ

ಪುತ್ತೂರು: ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಿಜೆಪಿ ಕಾರ್ಯಕರ್ತನೊಬ್ಬನನ್ನು …

ಪುತ್ತೂರಿಗೆ ಭೇಟಿ ನೀಡಿದ ಬಸನ ಗೌಡ ಯತ್ನಾಳ್ – ಯತ್ನಾಳ್‌ ಮುಂದೆ ನೋವು ಹೇಳಿಕೊಂಡ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪಕ್ಷದ ಕಾರ್ಯಕರ್ತರಿಗೆ ಪೊಲೀಸ್‌ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಪುತ್ತೂರಿಗೆ ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವರಾಗಿರುವ ಬಸನ ಗೌಡ ಪಾಟೀಲ್‌ ಯತ್ನಾಳ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ…

ಅರುಣ್ ಕುಮಾರ್ ಪುತ್ತಿಲ ಮುನ್ನಡೆ

ಪುತ್ತೂರು ವಿಧಾನಸಭೆಯ ಪಕ್ಷೇತರ ಅಭ್ಯರ್ತಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರ ದ ಹನ್ನೊಂದನೇ ಸುತ್ತಿನ ಮತ ಎಣಿಕೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ 119 ಮತಗಳ ಮುನ್ನಡೆ ಪಡೆದ ಅರುಣ್ ಕುಮಾರ್…

ವಿಟ್ಲ : ಅರುಣ್ ಕುಮಾರ್ ಪುತ್ತಿಲ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ – ನೂಕಾಟ – ತಳ್ಳಾಟ

ವಿಟ್ಲ: ಪುತ್ತೂರು 209 ಕ್ಷೇತ್ರ ವ್ಯಾಪ್ತಿಯ ಮೇಗಿನಪೇಟೆ ಮತಗಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಂಬಲಿಗರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರ ಮುಂದೆ ಕಾಂಗ್ರೆಸ್ ಜತೆಗೆ ಒಪ್ಪಂದಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಮಾಡಿದ್ದು ಮಾತಿನ ಚಮಕಿಗೆ ಕಾರಣವಾಗಿದೆ. ವಿಟ್ಲ ಮೇಗಿನಪೇಟೆ ಮತಗಟ್ಟೆಗೆ ಪಕ್ಷೇತರ…

ಪುತ್ತೂರು : ಮುಂಡೂರು ಮತಗಟ್ಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಮತಚಲಾವಣೆ

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಅರುಣ್‌ ಕುಮಾರ್‌ ಪುತ್ತಿಲ ಮುಂಡೂರು ಮತಗಟ್ಟೆಯಲ್ಲಿ ತಮ್ಮ ಹಕ್ಕಿನ ಮತ ಚಲಾಯಿಸಿದರು.

ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿರಿ – ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ -ಕಲ್ಲಡ್ಕ ಪ್ರಭಾಕರ್ ಭಟ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಹಿರಿಯ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ. ಅರುಣ್ ಕುಮಾರ್ ಪುತ್ತಿಲಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಡಾ. ಪ್ರಭಾಕರ್ ಭಟ್…

ಚುನಾವಣಾ ಕ್ರಿಕೆಟ್ ನಲ್ಲಿ ಬ್ಯಾಟಿಂಗ್ ಅಯ್ಕೆ ಮಾಡಿದ ಅರುಣ್ ಕುಮಾರ್ ಪುತ್ತಿಲ – ಪಕ್ಷೇತರ ಅಭ್ಯರ್ಥಿ ಪುತ್ತಿಲಗೆ ಬ್ಯಾಟ್ ಚಿಹ್ನೆ ನೀಡಿದ ‍ಚುನಾವಣಾ ಆಯೋಗ

ಪುತ್ತೂರು : ಬಿಜೆಪಿಯು ಪುತ್ತೂರಿನಲ್ಲಿ ಟಿಕೆಟ್ ನೀಡಲು ಬಳಸಿದ ಮಾನದಂಡವನ್ನು ವಿರೋಧಿಸಿ ಸ್ವಾಭಿಮಾನಿ ಕಾರ್ಯಕರ್ತರ ಪ್ರತಿನಿಧಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಣಕ್ಕಿಳಿದಿದ್ದಾರೆ. ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ…

ಹಿಂದೂ ಮುಖಂಡ ಪುತ್ತಿಲರನ್ನು ಸೋಲಿಸಲು ಮತ್ತೋರ್ವ ಹಿಂದೂ ನಾಯಕ ಕಾರಂತರ ಬಳಕೆ- ಪುತ್ತೂರಿನಲ್ಲಿ ನಡೆಯಲಿದೆ ಹಿಂದೂ ಹುಲಿಗಳ ಕಾದಾಟ-ಹಿಂದುತ್ವ ಎನ್ನುತ್ತಿದ್ದ ಬಿಜೆಪಿಯೇ ಇದೀಗ ಹಿಂದೂ ವಿರೋಧಿಯಾಗುತ್ತಿದೆಯೇ?

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಟೆಕೆಟ್ ಸಿಗದಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಶೇತರರಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ 15 ಸಾವಿರಕ್ಕಿಂತಲೂ ಹೆಚ್ಚು ಪುತ್ತಿಲ ಅಭಿಮಾನಿಗಳು ಸೇರಿರುವುದು ಬಿಜೆಪಿಗೆ ನಡುಕ ಹುಟ್ಟಿಸಿದೆ‌. ಅಷ್ಟೇ ಅಲ್ಲದೆ ಪುತ್ತಿಲ ಅವರನ್ನು ಸಮಾಧಾನ…

error: Content is protected !!