Tag: Arun Kumar puttila

ಪುತ್ತೂರು: ಅಪಾರ ಅಭಿಮಾನಿಗಳಿಂದ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಕೆ-ಪುತ್ತೂರಿನಲ್ಲಿ ಕೇಸರಿ ಕಲರವ

ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು. ಮೆರವಣಿಗೆಯ ಮೊದಲು ಅರುಣ್ ಪುತ್ತಿಲ ಅವರು ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

ಪುತ್ತೂರಿನಿಂದ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ

ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕ ಬಂಡಾಯದ ಅಲೆ ಜೋರಾಗಿ ಬೀಸ ತೊಡಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕವಂತೂ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಪುತ್ತಿಲ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು…

ಪುತ್ತೂರು: ಬಿಜೆಪಿ ಟಿಕೆಟ್ ವಂಚಿತ ಹಿಂದೂ ಮುಖಂಡ ಅರುಣ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧೆ?

ಮಂಗಳೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವ ಬಗ್ಗೆ ಹಿರಿಯರೊಂದಿಗೆ ಸಮಾಲೋಚಿಸಿ ಇನ್ನೆರಡು ದಿನದಲ್ಲಿ ನಿರ್ಧಾರ ಮಾಡಲಿದ್ದೇನೆ ಎಂದು ಹಿಂದೂ ಸಂಘಟನೆಯ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹೇಳಿದ್ದಾರೆ. ಬಿಜೆಪಿ ಟಿಕೆಟನ್ನು ಹಿಂದು ಸಂಘಟನೆ ಮುಖಂಡ ಅರುಣ್‌ ಕುಮಾರ್ ಪುತ್ತಿಲಗೆ…

ಹಿಂದೂ ಮುಖಂಡ ಅರುಣ್ ಪುತ್ತಿಲ ಬೆಂಬಲಿಗರಿಂದ ತುರ್ತು ಸಭೆ – ಸಭೆಯಲ್ಲಿ ಭಾರೀ ಜನಸಾಗರ – ಪಕ್ಷೇತರರಾಗಿ ಸ್ಪರ್ಧಿಸುತ್ತಾರ ಅರುಣ್ ಪುತ್ತಿಲ ?

ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ವಿಧಾನ ಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪುತ್ತಿಲ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಈ ಹಿನ್ನೆಲೆ ಪುತ್ತೂರಿನ ಕೊಟೇಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ…

ಅರುಣ್ ಪುತ್ತಿಲಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಭಿಮಾನಿಗಳಿಂದ ತುರ್ತುಸಭೆ – ಪಕ್ಷೇತರರಾಗಿ ಸ್ಪರ್ಧಿಸುತ್ತಾರ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ

ಪುತ್ತೂರು ಬಿಜೆಪಿಯ ಟಿಕೆಟ್‌ ಆಕಾಂಕ್ಷಿಯಾಗಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್‌ ಕೈ ತಪ್ಪಿದ್ದು, ಅವರ ಅಭಿಮಾನಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಕುರಿತು ಚರ್ಚಿಸಲು ಪುತ್ತಿಲ ಬೆಂಬಲಿಗರ ನೇತೃತ್ವದಲ್ಲಿ ಎ.12 ರಂದು ಸಂಜೆ 6 ಗಂಟೆಗೆ ಕೋಟೇಚಾ ಹಾಲ್…

error: Content is protected !!